ಅಂಗನವಾಡಿ ಟೀಚರ್, ಸಹಾಯಕಿಯರ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ

Published : Jun 07, 2019, 04:03 PM IST
ಅಂಗನವಾಡಿ ಟೀಚರ್, ಸಹಾಯಕಿಯರ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ

ಸಾರಾಂಶ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೈಸೂರು ತನ್ನ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಪ್ರಕಟಣೆಯನ್ನು ಹೊರಡಿಸಿದೆ.  ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ಜೂನ್ 07): ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 154 ಅಂಗನವಾಡಿ ಸಹಾಯಕ ಹಾಗೂ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

8 ಅಂಗನವಾಡಿ ಕಾರ್ಯಕರ್ತೆ, 9 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 137 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ನೇಮಕಾತಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಅಹ್ವಾನಿಸಿದೆ.

ವಿವಿಧ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನ

3 ಜೂನ್ 2019ರಿಂದ ಅರ್ಜಿ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಮಹಿಳಾ ಅಭ್ಯರ್ಥಿಗಳು 2 ಜುಲೈ 2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ..

ಜಾಬ್ಸ್ ಸುದ್ದಿಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 8, 12ನೇ ತರಗತಿ ಪಾಸಾಗಿರಬೇಕು. 
ವಯೋಮಿತಿ: 18 ರಿಂದ 35 ವರ್ಷ

ಅಧಿಕೃತ ಆದೇಶ ಪ್ರತಿಯಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

PREV
click me!

Recommended Stories

KPSC ಪಶುವೈದ್ಯಾಧಿಕಾರಿ 400 ಹುದ್ದೆ ಸೇಲ್ ಮಾಡಿದ್ದೇಗೆ? ಇಲ್ಲಿದೆ ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ರಿಪೋರ್ಟ್!
ಬೆಂಗಳೂರಿನ BEL ನಲ್ಲಿ ಉದ್ಯೋಗ ಅವಕಾಶ: ಸೆಪ್ಟೆಂಬರ್ 10ರಂದು ನೇರ ಸಂದರ್ಶನ, ಹುದ್ದೆಗೆ ಯಾರು ಅರ್ಹರು?