ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ: ನಾಳೆ ಎಚ್‌ಡಿಕೆ ವಿಡಿಯೋ ಕಾನ್ಫರೆನ್ಸ್

Published : Jul 21, 2020, 12:07 PM IST
ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ: ನಾಳೆ ಎಚ್‌ಡಿಕೆ ವಿಡಿಯೋ ಕಾನ್ಫರೆನ್ಸ್

ಸಾರಾಂಶ

ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಬೆಂಗಳೂರು(ಜು.21): ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..!

ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು ವರ್ಷ ಎಂಬ ಹೆಸರಲ್ಲಿ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಜೊತೆ ವಿಡಿಯೋ ಸಂವಾದದ ಮೂಲಕ  ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.

ಜೂಮ್ ಆಪ್ ಮೂಲಕ ವಿಡಿಯೋ ಸಂವಾದ ನಡೆಯಲಿದ್ದು, ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ನಾಳೆ ಬೆಳಗ್ಗೆ ಹನ್ನೊಂದು ವರೆಗೆ ಜೂಮ್ ಆಪ್ ಮೂಲಕ ಸಂವಾದ ಮಾಡಲಿದ್ದಾರೆ .

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ, 160 ಎಕರೆ, 729 ಕೋಟಿ ವೆಚ್ಚ!
ರಾಜ್ಯಕ್ಕೆ ಹಿಂಗಾರು ಪ್ರವೇಶ: ಕರಾವಳಿಯಲ್ಲಿ ಮೋಡ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.21ರ ವರೆಗೆ ಮಳೆ ಮುನ್ಸೂಚನೆ,