ಕರ್ನಾಟಕದಲ್ಲಿ ಶನಿವಾರ ಕೊರೋನಾ ಅಟ್ಟಹಾಸ: 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

Published : Oct 10, 2020, 08:59 PM IST
ಕರ್ನಾಟಕದಲ್ಲಿ ಶನಿವಾರ ಕೊರೋನಾ ಅಟ್ಟಹಾಸ: 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ಬೆಂಗಳೂರು, (ಅ.10):  ರಾಜ್ಯದಲ್ಲಿ ಇಂದು (ಶನಿವಾರ) 10517 ಮಂದಿಗೆ ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 700786 ಕ್ಕೆ ಏರಿಕೆಯಾಗಿದೆ.

 ಕಳೆದ 24 ಗಂಟೆಗಳಲ್ಲಿ 8337 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 102 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 9891ಕ್ಕೇರಿದ್ರೆ,  ಇದುವರೆಗೆ 569947 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸದ್ಯ ಕರ್ನಾಟಕದಲ್ಲಿ 1,20,929 ಕೊರೋನಾ ಸಕ್ರಯಾ ಕೇಸ್‌ಗಳಿದ್ದು, ಅವರೆಲ್ಲರಿಗೂ ಚಿಕಿತ್ಸೆ ಮುಂದುವರೆದಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

 ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 4563 ಕೊರೋನಾ ಕೇಸ್ ಪತ್ತೆಯಾಗಿದ್ದು,30 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3320 ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಕೊರೋನಾ ಕೇಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Kannada vs Hindi: ಕರ್ನಾಟಕದಲ್ಲಿ ನನ್ನ ಮೇಲೆ ದೌರ್ಜನ್ಯ ಆಗ್ತಿದೆ; ಕನ್ನಡ ಕಲಿತ ತಮಿಳು ಹುಡುಗಿ ಆರೋಪ
Karnataka News Live: Kannada vs Hindi - ಕರ್ನಾಟಕದಲ್ಲಿ ನನ್ನ ಮೇಲೆ ದೌರ್ಜನ್ಯ ಆಗ್ತಿದೆ; ಕನ್ನಡ ಕಲಿತ ತಮಿಳು ಹುಡುಗಿ ಆರೋಪ