ಕರ್ನಾಟಕದಲ್ಲಿ ಕೊರೋನಾ ವೈರಸ್ ಅಂಕಿ-ಸಂಖ್ಯೆ

Published : Jul 19, 2021, 10:42 PM IST
ಕರ್ನಾಟಕದಲ್ಲಿ ಕೊರೋನಾ ವೈರಸ್ ಅಂಕಿ-ಸಂಖ್ಯೆ

ಸಾರಾಂಶ

* ಕರ್ನಾಟಕದಲ್ಲಿ ಕೊರೋನಾ ವೈರಸ್ ಅಂಕಿ-ಸಂಖ್ಯೆ * ಜುಲೈ 19ರಂದು 1,291 ಹೊಸ ಪ್ರಕರಣಗಳ,  40 ಜನರು ಸಾವು * ಸದ್ಯ ರಾಜ್ಯದಲ್ಲಿ 27,527 ಸಕ್ರಿಯ ಕೇಸ್​​ಗಳಿದ್ದು ಪಾಸಿಟಿವಿಟಿ ದರ 0.94

ಬೆಂಗಳೂರು, (ಜು.19): ರಾಜ್ಯದಲ್ಲಿ ಇಂದು (ಸೋಮವಾರ) 17,839 rapid ಟೆಸ್ಟ್ ಹಾಗೂ 1,18,135 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,35,974 ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದೆ. 

ಈ ಪೈಕಿ ಕಳೆದ 24 ಗಂಟೆಗಳಲ್ಲಿ ಒಟ್ಟು 1,291 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು,  40 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

 ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 28,85,238 ಕ್ಕೆ ಏರಿಕೆಯಾಗಿದ್ರೆ, ಈವರೆಗೆ 36,197 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. 

ಇನ್ನು ಕಳೆದ 24 ಗಂಟೆಗಳಲ್ಲಿ 3,015 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಈವರೆಗೆ ಒಟ್ಟು 28,21,491 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.  ಸದ್ಯ ರಾಜ್ಯದಲ್ಲಿ 27,527 ಸಕ್ರಿಯ ಕೇಸ್​​ಗಳಿದ್ದು ಪಾಸಿಟಿವಿಟಿ ದರ 0.94ಕ್ಕೆ ಇಳಿದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!