ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಕೊರೋನಾ ಪಾಸಿಟಿವಿಟಿ ದರ

Published : Jul 02, 2021, 08:23 PM IST
ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಕೊರೋನಾ ಪಾಸಿಟಿವಿಟಿ ದರ

ಸಾರಾಂಶ

* ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೋನಾ * ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 2984 ಜನರಿಗೆ ಸೋಂಕು ತ  * ಶೇ.1.92ಕ್ಕೆ ಕುಸಿದ ಪಾಸಿಟಿವಿಟಿ ದರ

ಬೆಂಗಳೂರು, (ಜುಲೈ.02): ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 2984 ಜನರಿಗೆ ಸೋಂಕು ತಗುಲಿದ್ದು,  88 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

 ಒಟ್ಟು ಸೋಂಕಿತರ ಸಂಖ್ಯೆ 28,49,997 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 35,222 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಾದ್ಯಂತ ಕೋವಿಡ್‌ ಲಸಿಕೆ ಕೊರತೆ, ಜನರ ಪರದಾಟ

 ಕಳೆದ 24 ಗಂಟೆಗಳಲ್ಲಿ 14,337 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂಇದಗೆ ಇದುವರೆಗೆ 27,60,881 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಹೊಸದಾಗಿ 593 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 11 ಸೋಂಕಿತರು ಮೃತಪಟ್ಟಿದ್ದು, 23,424 ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ  53,871 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ 1.92ಕ್ಕೆ ಇಳಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್