ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ,  ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?

ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?

Published : May 08, 2026, 11:46 AM IST

ರಾಜಾಹುಲಿ ರಾಜಕಾರಣಕ್ಕೆ 50 ವರ್ಷ.. ಅಭಿಮಾನೋತ್ಸವ ಹರ್ಷ..! ಕೇಸರಿವೀರನ ತ್ರಿವಿಕ್ರಮ ಹೆಜ್ಜೆ.. ಬಿಜೆಪಿಗೆ ಅದೇ ರಹದಾರಿ..! ಯುವ ನಾಯಕರಿಗೆ ಬಿಎಸ್​​​ವೈ ರಾಜಕೀಯ ಬದುಕೇ ಪಾಠ..! ಶಿಕಾರಿಪುರದ ಛಲಗಾರನಿಂದ ಯುವಶಕ್ತಿ ಕಲಿತದ್ದೇನು ?

ಇಡೀ ದೇಶವೇ ರಾಜ್ಯದತ್ತ ಒಮ್ಮೆ ತಿರುಗಿ ನೋಡುವಂತಹ ಉತ್ಸವವೊಂದು ಆರಂಭವಾಗ್ತಿದೆ.. ರೈತ ನಾಯಕ ಯಡಿಯೂರಪ್ಪನವ್ರ ಅಭಿಮಾನೋತ್ಸವ. ರಾಜಾಹುಲಿ ಸಾರ್ವಜನಿಕ ಬದುಕಿಗೆ ಧುಮುಕಿ 50 ವರ್ಷಗಳಾಗಿವೆ. ಈ ಹಿನ್ನಲೆಯಲ್ಲಿ ಎಲ್ಲೆಲ್ಲೂ ಬಿಎಸ್​​​ವೈ ನಡೆದು ಬಂದ ಹಾದಿಯ ಬಗ್ಗೆ ಚರ್ಚೆಯಾಗ್ತಿದೆ.. ಇದೇ ಸಂದರ್ಭದಲ್ಲಿ ಯುವ ನಾಯಕರಿಗೆ ಬಿಎಸ್​​ವೈ ಹೇಗೆ ಪ್ರೇರಣೆಯಾಗಿದ್ದಾರೆ..? ಯಡಿಯೂರಪ್ಪನವರ ಬಗ್ಗೆ ಆ ಯುವನಾಯಕರು ಏನ್ ಹೇಳ್ತಾರೆ..? ಬನ್ನಿ, ಶಿಕಾರಿವೀರ ಯಡಿಯೂರಪ್ಪನವರು ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ ಅನ್ನೋದ ನೋಡೋಣ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more