ಕೋವಿಡ್‌ಗೆ ಬಲಿ​ಯಾದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರು.

Published : Aug 22, 2020, 10:03 AM IST
ಕೋವಿಡ್‌ಗೆ ಬಲಿ​ಯಾದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರು.

ಸಾರಾಂಶ

ಕೋವಿಡ್‌ ನಿಂದ ಮೃತಪಟ್ಟಆರು ಜನ ಪತ್ರಕರ್ತರ ಕುಟುಂಬಕ್ಕೆ ತಲಾ ಐದು ಲಕ್ಷ ರು.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. 

 ಬೆಂಗಳೂರು (ಆ.22) : ಕೋವಿಡ್‌ ಸಂದರ್ಭದಲ್ಲಿ ಮೃತಪಟ್ಟಆರು ಜನ ಪತ್ರಕರ್ತರ ಕುಟುಂಬಕ್ಕೆ ತಲಾ ಐದು ಲಕ್ಷ ರು.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿ ಮಾಡಿದ ಪತ್ರಕರ್ತರ ನಿಯೋಗದ ಮನವಿಗೆ ಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ್ದಾರೆ. 

ಬೆಂಗಳೂರು: ಲಕ್ಷದ ಅಂಚಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ.

ಪತ್ರಕರ್ತರಾದ ಸೋಮಶೇಖರ್‌ ಯಡವಟ್ಟಿ, ವಿ.ಸಿ.ಹಿರೇಮಠ, ಕೆ.ಎಂ.ಹಾಲಪ್ಪ, ಪರ್ವತಯ್ಯಸ್ವಾಮಿ, ಎಸ್‌.ಎಚ್‌.ಜಯಣ್ಣ, ಬಿ.ಎಂ.ತ್ರಿಮೂರ್ತಿ ಅವರ ಕುಟುಂಬಕ್ಕೆ ಈ ಸೌಲಭ್ಯ ಲಭ್ಯವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಜ್ ಯಾತ್ರಿಕರು ಸೆ. 15ರೊಳಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯ; ಇಲ್ಲಿದೆ ಸಂಪೂರ್ಣ ವಿವರ
ಕಾಲಿಗೆ ಚಿಪ್‌ ಅಳವಡಿಸಿ ಪೊಲೀಸ್‌ ಪೇದೆ ಹುದ್ದೆಗಳ ದೈಹಿಕ ಪರೀಕ್ಷೆಗೆ ಸಿದ್ಧತೆ, ಓಟ ಮುಗಿಸ್ತಿದ್ದಂತೆ ಮೊಬೈಲ್‌ಗೆ ಬರಲಿದೆ ರಿಸಲ್ಟ್‌