ಕೆಲಸಕ್ಕೆ ಮತ್ತಷ್ಟು ನೌಕರರು: 7500 ಬಸ್‌ಗಳ ಸಂಚಾರ

Kannadaprabha News   | Asianet News
Published : Apr 19, 2021, 09:16 AM IST
ಕೆಲಸಕ್ಕೆ ಮತ್ತಷ್ಟು ನೌಕರರು: 7500 ಬಸ್‌ಗಳ ಸಂಚಾರ

ಸಾರಾಂಶ

ಕರ್ತವ್ಯಕ್ಕೆ ಆಗಮಿಸಿದ ನಾಲ್ಕು ನಿಗಮಗಳ ನೌಕರರು| ಭಾನುವಾರ ರಾತ್ರಿ 9 ಗಂಟೆ ವೇಳೆಗೆ ನಾಲ್ಕು ನಿಗಮಗಳು ಸೇರಿ ಒಟ್ಟು 7502 ಬಸ್‌ಗಳು ಕಾರ್ಯಚರಣೆ| 

ಬೆಂಗಳೂರು(ಏ.19):  ಕಳೆದ 12 ದಿನಗಳಿಂದ ಸಾರಿಗೆ ನೌಕರರ ನಡೆಸುತ್ತಿರುವ ಮುಷ್ಕರದ ತೀವ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು ಕರ್ತವ್ಯಕ್ಕೆ ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಹೆಚ್ಚು ಬಸ್‌ಗಳು ಕಾರ್ಯಾಚರಣೆಯಾಗುತ್ತಿವೆ. 

ಭಾನುವಾರ ರಾತ್ರಿ 9 ಗಂಟೆ ವೇಳೆಗೆ ನಾಲ್ಕು ನಿಗಮಗಳು ಸೇರಿ ಒಟ್ಟು 7,502 ಬಸ್‌ಗಳು ಕಾರ್ಯಚರಣೆಗೊಂಡಿವೆ.

ನಿಲ್ಲದ ಸಾರಿಗೆ ಮುಷ್ಕರ: ಮತ್ತೆ 121 ನೌಕರರ ಅಮಾನತು

ಕೆಎಸ್‌ಆರ್‌ಟಿಸಿ 3,445, ಎನ್‌ಇಕೆಎಸ್‌ಆರ್‌ಟಿಸಿ 1,503, ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ 1,148 ಮತ್ತು ಬಿಎಂಟಿಸಿಯ 1,406 ಬಸ್‌ಗಳು ಸೇರಿದಂತೆ 6,968 ಬಸ್‌ಗಳು ಸಂಚರಿಸಿವೆ ಎಂದು ಸಾರಿಗೆ ನಿಗಮಗಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶುಕ್ರವಾರ ನಾಲ್ಕು ನಿಗಮಗಳಿಂದ ಒಟ್ಟು 6,968 ಬಸ್‌ಗಳು ಸಂಚರಿಸಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ