
ಬೆಂಗಳೂರು, (ಸೆ.15): ರಾಜ್ಯದಲ್ಲಿ ಇಂದು (ಮಂಗಳವಾರ) 7576 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದಾರೆ. ಇನ್ನು ಇವತ್ತು 97 ಜನ ಸೋಂಕಿತರು ಮೃತಪಟ್ಟಿದ್ರೆ, 7406 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಒಟ್ಟು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,75,265ಕ್ಕೆ ಏರಿಕೆಯಾಗಿದ್ದು, ಇದುವರೆಗೆ 3,69,229 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಪ್ರಸ್ತು ಕರ್ನಾಟಕದಲ್ಲಿ 98,536 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 794 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯ ಸರ್ಕಾರಕ್ಕೆ 20 ಆಂಬ್ಯುಲೆನ್ಸ್, 4000 PPE ಕಿಟ್ ದೇಣಿಗೆ: ಇದು ಜೀ ಕನ್ನಡದ ಕೊಡುಗೆ
ಬೆಂಗಳೂರಿನ ಅಂಕಿ-ಸಂಖ್ಯೆ
ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 3084 ಜನರಿಗೆ ಕೊರೋನಾ ಸೋಂಕು ದೃಢಟ್ಟಿದೆ. 41 ಮಂದಿ ಸೋಂಕಿತರು ಮೃತಪಟ್ಟಿದ್ದು, 3889 ಜನ ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,76,712ಕ್ಕೇರಿದ್ರೆ, ಇದುವರೆಗೆ 1,34,516 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2514. ಸಕ್ರಿಯ ಪ್ರಕರಣಗಳು 39,681.
ಜಿಲ್ಲಾವಾರು ಕೊರೋನಾ ಕೇಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ