
ಬೆಂಗಳೂರು, (ಸೆ.18): ರಾಜ್ಯದಲ್ಲಿ ಇಂದು (ಶುಕ್ರವಾರ) 8626 ಜನರಿಗೆ ಕೊರೋನಾ ಸೋಂಕು ಧೃಡವಾಗಿದ್ದು, 10949 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 179 ಜನರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 394026 ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 7808 ಕ್ಕೇರಿದೆ. 394026 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೊರೋನಾ ಸೋಂಕು, ಸಾವು: ಸೆಪ್ಟೆಂಬರ್ನ ಮೊದಲ 15 ದಿನದಲ್ಲಿ ಭಾರತ ನಂ.1
1, 01,129 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 814 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲಾವಾರು ಕೊರೋನಾ ಅಂಕಿ-ಸಂಖ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ