ಹಮ್ಮುರಾಬಿ ಶಾಸನ: ಆತ್ಮಾಹುತಿ ದಾಳಿಗೆ ಸಿದ್ದವಾದ ಮಂಡ್ಯದ ‘ಚೇತನ’!

Published : Feb 17, 2019, 05:08 PM ISTUpdated : Feb 17, 2019, 05:11 PM IST
ಹಮ್ಮುರಾಬಿ ಶಾಸನ: ಆತ್ಮಾಹುತಿ ದಾಳಿಗೆ ಸಿದ್ದವಾದ ಮಂಡ್ಯದ ‘ಚೇತನ’!

ಸಾರಾಂಶ

ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ ಭಾರತೀಯ ಸೇನೆಯ CRPFನ 40 ಯೋಧರು ಹುತಾತ್ಮರಾಗಿದ್ದಾರೆ. ಈ ದಾಳಿಗೆ ದೇಶದದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದ್ದು, ದಾಳಿಗೆ ಪ್ರತೀಕಾರ ಪಡೆಯಬೇಂಬ ಕೂಗು ಕೆಳಿ ಬಂದಿದೆ. ಹೀಗಿರುವಾಗ ಮಂಡ್ಯದ ಯುವಕನೊಬ್ಬ ಸೆಲ್ಫೀ ವಿಡಿಯೋ ಮಾಡಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಆ ಮನವಿ ಏನು? ಇಲ್ಲಿದೆ ವಿವರ

ಮಂಡ್ಯ[ಫೆ.17]: ನಗರದ ಗುತ್ತಲು ರಸ್ತೆ ಬಸವನಗುಡಿ ಕಾಲನಿ ನಿವಾಸಿ ಜಿ.ಚೇತನ್(29)ಎಂಬ ಯುವಕ ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ತಾನು ದೇಶದ ಪರವಾಗಿ ಆತ್ಮಾಹುತಿ ಬಾಂಬ್ ದಾಳಿ ಮಾಡಲು ಸಿದ್ದನಿದ್ದೇನೆ ಈ ನಿಟ್ಟಿನಲ್ಲಿ ನನ್ನನ್ನು ಉಪಯೋಗಿಸಿಕೊಳ್ಳುವವರು ಸಂಪರ್ಕಿಸಬಹುದು ಎಂದು ವೀಡಿಯೋ ಮಾಡಿದ್ದಾನೆ. 

"

ದಿನಸಿ ಅಂಗಡಿ ವ್ಯಾಪಾರಿಯಾಗಿರುವ ಚೇತನ್ ನ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದ್ದು, ಯೋಧರ ಬಲಿದಾನ ವ್ಯರ್ಥವಾಗಬಾರದೆಂದು ಪ್ರತೀಕಾರಕ್ಕಾಗಿ ಹಾತೊರೆಯುತ್ತಿರುವ ನೆಟ್ಟಿಗರು ಈ ವೀಡಿಯೋವನ್ನು ಶೇರ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!