ಆಂಬಿಡೆಂಟ್ ಕೇಸ್: ಜನಾರ್ದನ ರೆಡ್ಡಿಗೆ ತಾತ್ಕಲಿಕ ರಿಲೀಫ್

Published : Nov 27, 2018, 03:34 PM IST
ಆಂಬಿಡೆಂಟ್ ಕೇಸ್: ಜನಾರ್ದನ ರೆಡ್ಡಿಗೆ ತಾತ್ಕಲಿಕ ರಿಲೀಫ್

ಸಾರಾಂಶ

ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ.

ಬೆಂಗಳೂರು, (ನ.27): ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ.

ಡಿಸೆಂಬರ್ 4ರ ತನಕ ಯಾವುದೇ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ರೆಡ್ಡಿ ಕೇಸ್ : ತನಿಖಾಧಿಕಾರಿಗಳ ವಿರುದ್ಧವೇ ದಾವೇ - ಸಿಐಡಿ ತನಿಖೆ

ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ರೆಡ್ಡಿ ಆಪ್ತ ಅಲಿಖಾನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಕೋರ್ಟ್ ಡಿಸೆಂಬರ್ 4ರ ವರೆಗೆ ಯಾವುದೇ ರೀತಿಯಾಗಿ ಕ್ರಮ ಜರುಗಿಸದಂತೆ ಸಿಸಿಬಿಗೆ ಸೂಚಿಸಿದೆ.

ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದ ಡೀಲ್ ಆರೋಪದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಸಿಸಿಬಿ  ಈ ಪ್ರರಕರಣದ ತನಿಖೆ ನಡೆಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!