ವಾಕಿಂಗ್ ಮಾಡ್ತಿದ್ದ ಇನ್ಸ್‌ಪೆಕ್ಟರ್ ಪತ್ನಿಯ ಸರ ಕಳವು

Published : Dec 29, 2020, 08:40 AM ISTUpdated : Dec 29, 2020, 09:08 AM IST
ವಾಕಿಂಗ್ ಮಾಡ್ತಿದ್ದ ಇನ್ಸ್‌ಪೆಕ್ಟರ್ ಪತ್ನಿಯ ಸರ ಕಳವು

ಸಾರಾಂಶ

ಸಹಾಯಕ ಸಬ್‌ ಇನ್‌ಸ್ಪೆಕ್ಟರೊಬ್ಬರ (ಎಎಸ್‌ಐ) ಪತ್ನಿಯ ಸರವನ್ನು ಕಸಿದ ದುಷ್ಕರ್ಮಿಗಳು

ಬೆಂಗಳೂರು(ಡಿ.29): ವಾಯು ವಿಹಾರ ಮಾಡುತ್ತಿದ್ದ ಸಹಾಯಕ ಸಬ್‌ ಇನ್‌ಸ್ಪೆಕ್ಟರೊಬ್ಬರ (ಎಎಸ್‌ಐ) ಪತ್ನಿಯ ಸರವನ್ನು ದುಷ್ಕರ್ಮಿಗಳು ಕಸಿದುಕೊಂಡು ಹೋಗಿರುವ ಘಟನೆ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಸುಶೀಲಮ್ಮ ಅವರು ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಎಎಸ್‌ಐಯೊಬ್ಬರ ಪತ್ನಿ ಸುಶೀಲಮ್ಮ, ಶುಕ್ರವಾರ ರಾತ್ರಿ ಮನೆ ಮುಂದೆ ವಾಯುವಿಹಾರ ಮಾಡುತ್ತಿದ್ದರು.

ಆ್ಯಪ್‌ ಮೂಲಕ ಸಾಲ ಕೊಟ್ಟು ಜನರಿಗೆ ಚೀನಾ ಕಂಪನಿ ಕಾಟ

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು, ಕುತ್ತಿಗೆಗೆ ಕೈ ಹಾಕಿ 90 ಗ್ರಾಂ ತೂಕದ ಚಿನ್ನದ ಸರ ಎಳೆದಿದ್ದರು. ಅದು ಎರಡು ತುಂಡಾಗಿತ್ತು. ಆ ಪೈಕಿ 53 ಗ್ರಾಂ ತೂಕದ ಸರದ ಒಂದು ತುಂಡನ್ನು ಆರೋಪಿಗಳು ಕಿತ್ತೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇದೇ ಮೊದಲ ಬಾರಿಗೆ ಕೆಎಎಸ್ ಪರೀಕ್ಷೆಯ 11 ದಿನದಲ್ಲೇ ರಿಸಲ್ಟ್‌, ಎಲ್ಲರ ಅಂಕ ಬಹಿರಂಗ! ಪಾರದರ್ಶಕತೆಯತ್ತ ಮಹತ್ವದ ಹೆಜ್ಜೆ
Karnataka News Live: ಇದೇ ಮೊದಲ ಬಾರಿಗೆ ಕೆಎಎಸ್ ಪರೀಕ್ಷೆಯ 11 ದಿನದಲ್ಲೇ ರಿಸಲ್ಟ್‌, ಎಲ್ಲರ ಅಂಕ ಬಹಿರಂಗ! ಪಾರದರ್ಶಕತೆಯತ್ತ ಮಹತ್ವದ ಹೆಜ್ಜೆ