ಟ್ರಬಲ್ ಶೂಟರ್‌​ಗೆ  ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?

ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?

Published : Jun 06, 2026, 03:34 PM IST

ಒಂದು ಕಡೆ ಸಚಿವ ಸ್ಥಾನ ಸಿಕ್ಕವರು ನಮಗೆ ಈ ಖಾತೆ ಬೇಡ, ಆ ಖಾತೆ ಬೇಕು ಅಂತ ಕ್ಯಾತೆ ತೆಗೆದುಕೊಂಡು ಕೂತಿದ್ದಾರೆ. ಮತ್ತೊಂದು ಕಡೆ ಮುಂದಿನ ಪಟ್ಟಿಯಲ್ಲಾದ್ರೂ ನಮಗೆ ಸಚಿವ ಸ್ಥಾನ ಬೇಕು ಅಂತ ಮತ್ತೊಂದಿಷ್ಟು ಸಚಿವಾಕಾಂಕ್ಷಿಗಳು ಸರ್ಕಸ್ ಶುರು ಮಾಡಿದ್ದಾರೆ.

 

ಜೂನ್ 3ಕ್ಕೆ  ಪ್ರಮಾಣವಚನ.  ಜೂನ್ 5ಕ್ಕೆ ರಾಜೀನಾಮೆ ಸಂಘರ್ಷ..! ಖಾತೆ ಕಿಚ್ಚು. ರಾಮಲಿಂಗಾರೆಡ್ಡಿ ಕೋಪದ ಕಾಡ್ಗಿಚ್ಚು..! ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರಕ್ಕೆ ಆರಂಭದಲ್ಲಿಯೇ ಎದುರಾಗಿದೆ ಅಗ್ನಿಪರೀಕ್ಷೆ..! ಹಾಗಿದ್ರೆ  ಎರಡೇ ದಿನದ  ಅಂತರದಲ್ಲಿ ಆಗಿದ್ದಾದರೂ ಏನು..? ಕೊಟ್ಟ ಮಾತಿನ  ಅಸ್ತ್ರ ಝಳಪಿಸಿದ್ದೇಕೆ ರಾಮಲಿಂಗಾರೆಡ್ಡಿ..? ತೆರೆ ಹಿಂದೆ ಎದ್ದ ರಾಜಕೀಯ ಸುನಾಮಿಯ ಸೀಕ್ರೆಟ್ ಏನು? ಈ ಸುನಾಮಿಯನ್ನ ತಡೆದು ನಿಲ್ಲಿಸೋದಕ್ಕೆ ಬಂಡೆ ಉರುಳಿಸಿರುವ ದಾಳವೇನು..?

ಖಾತೆ ವಿಚಾರವಾಗಿ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನದ ಕಿಚ್ಚನ್ನ ರಾಜೀನಾಮೆ ಮೂಲಕ ಹೊರಹಾಕಿದ್ದಾರೆ. ಆದ್ರೀಗ ಈ ಕಿಚ್ಚು ಕಾಡ್ಗಿಚ್ಚಾಗಿ ಬದಲಾಗೋ ಆತಂಕ ಸರ್ಕಾರಕ್ಕೆ ಎದುರಾಗಿದೆ. ಯಾಕೆಂದ್ರೆ ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್​ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಿದ್ರೆ ಸಚಿವ ಸ್ಥಾನ ಸಿಕ್ಕಿದ್ರೂ ಸಹ, ಅವರ ಅತೃಪ್ತಿಗೆ ಕಾರಣ ಏನು..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more