ಸಂಸದ ರಾಜೀವ್ ಚಂದ್ರಶೇಖರ್​ಗೆ ಜನ್ಮದಿನದ ಶುಭಾಶಯ ಕೋರಿದ ಸಿಎಂ!

Published : May 31, 2020, 12:48 PM ISTUpdated : May 31, 2020, 02:24 PM IST
ಸಂಸದ ರಾಜೀವ್ ಚಂದ್ರಶೇಖರ್​ಗೆ ಜನ್ಮದಿನದ ಶುಭಾಶಯ ಕೋರಿದ ಸಿಎಂ!

ಸಾರಾಂಶ

ರಾಜೀವ್ ಚಂದ್ರಶೇಖರ್ ಹುಟ್ಟುಹಬ್ಬದ ಸಂಭ್ರಮ| ರಾಜೀವ್ ಚಂದ್ರಶೇಖರ್​​ಗೆ ಸಿಎಂ ಶುಭಾಶಯ| ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ| ಟ್ವಿಟರ್​​ ಮೂಲಕ ಶುಭ ಕೋರಿದ ಸಿಎಂ ಬಿಎಸ್​​ವೈ. 

ಬೆಂಗಳೂರು(ಮೇ.31): ಸಂಸದ ರಾಜೀವ್ ಚಂದ್ರಶೇಖರ್‌ಗೆ ಹುಟ್ಟುಹಬ್ಬದ ಸಂಭ್ರಮ. 56ನೇ ವಸಂತಕ್ಕೆ ಕಾಲಿಡುತ್ತಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ಗೆ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

"

ಮೋದಿ 2.0: ಸಂಕಷ್ಟದಲ್ಲಿ ಸಿಕ್ಕ ಅತಿಮಾನುಷ ನಾಯಕ!

ಟ್ವೀಟ್ ಮಾಡಿರುವ ಬಿಎಸ್‌ವೈ 'ಕಠಿಣ ಪರಿಶ್ರಮಿ ಸಂಸತ್ ಸದಸ್ಯರು, ಆತ್ಮೀಯರೂ ಆಗಿರುವ ಶ್ರೀ ರಾಜೀವ್ ಚಂದ್ರಶೇಖರ್ ಅವರಿಗೆ ಜನ್ಮದಿನದ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ;' ಎಂದು ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಕರ್ನಾಟಕ ರಾಜ್ಯದ ರಾಜ್ಯಸಭಾ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ 56ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರಲ್ಲಿ ಗುರುತಿಸಿಕೊಳ್ಳುವ ರಾಜೀವ್ ಚಂದ್ರಶೇಖರ್ ಓರ್ವ ಉದ್ಯಮಿಯೂ ಹೌದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!