ಭದ್ರತಾ ಶ್ವಾನಕ್ಕೆ ಸಿಎಂ ಹಸ್ತಲಾಘವ!

Published : Dec 12, 2018, 05:36 PM ISTUpdated : Dec 12, 2018, 05:37 PM IST
ಭದ್ರತಾ ಶ್ವಾನಕ್ಕೆ ಸಿಎಂ ಹಸ್ತಲಾಘವ!

ಸಾರಾಂಶ

ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸಿಎಂ ಸೇರಿದಂತೆ ಬಹುತೇಕ ಶಾಸಕರು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗಿರುವಾಗ ಜಾಗಿಂಗ್‌ ಮುಗಿಸಿ ಬಂದ ಹೊರಟ ಸಿಎಂ ಮರಳಿದಾಗ ಭದ್ರತೆಗಾಗಿ ನಿಯೋಜಿಸಿದ್ದ ನಾಯಿಗೆ ಶೇಕ್ ಹ್ಯಾಂಡ್‌ ನೀಡಿರುವ ಪೋಟೋ ಎಲ್ಲೆಡೆ ವೈರಲ್ ಆಗಿದೆ.

ಬೆಳಗಾವಿ[ಡಿ.12]: ವಿಧಾನಮಂಡಲ  ಅಧಿವೆಶನ ಹಿನ್ನೆಲೆಯಲ್ಲಿ ಬೆಲಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ವಾಸ್ತವ್ಯ ಮಾಡಿರುವ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಮಂಗಳವಾರ ಬೆಳಗ್ಗೆ ವಾಯು ವಿಹಾರ ಮುಗಿಸಿದ ಬಳಿಕ ಭದ್ರತೆಗಾಗಿ ನಿಯೋಜಿಸಿರುವ ಶ್ವಾನವೊಂದಕ್ಕೆ ಹಸ್ತಲಾಘವ ಮಾಡಿದರು.

ಸದನದಲ್ಲಿ ಮದ್ಯಪಾನ ನಿಷೇಧ ಪ್ರಶ್ನೆಗೆ ಎದ್ದಿತು ನಗೆಯ ಬುಗ್ಗೆ !

ಇದಕ್ಕೂ ಮೊದಲು ವಾಯುವಿಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ಸೆಲ್ಫೀ ತೆಗೆಸಿಕೊಳ್ಳಲು ಬಂದಿದ್ದ ವಿದ್ಯಾರ್ಥಿಗಳೊಂದಿಗೆ ಫೋಟೋಗೆ ಫೋಸ್ ಕೊಟ್ಟ ವಿಡಿಯೋ ಕೂಡಾ ವೈರಲ್ ಆಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌