ಇವರು ಮುಂದೆ ಪಶ್ಚಾತಾಪ ಪಡುತ್ತಾರೆ : ಡಿಕೆಶಿ

Published : Feb 07, 2019, 12:57 PM ISTUpdated : Feb 07, 2019, 01:07 PM IST
ಇವರು ಮುಂದೆ ಪಶ್ಚಾತಾಪ ಪಡುತ್ತಾರೆ : ಡಿಕೆಶಿ

ಸಾರಾಂಶ

ಮೊಂದೊಂದು ದಿನ ಇವರೆಲ್ಲಾ ಹೆಚ್ಚು ಪಶ್ಚಾತಾಪ ಪಡುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಅತೃಪ್ತರ ಗುಂಪೊಂದು ಸೃಷ್ಟಿಯಾಗಿದ್ದು ಈ ಗುಂಪನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು: ಬಿಜೆಪಿಯವರು ಎಷ್ಟೇ ಪ್ರಯತ್ನ ನಡೆಸಿದರೂ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. 

ಬಿಜೆಪಿಯ ಹುಸಿ ಭರವಸೆ ನಂಬಿಕೊಂಡು ಪಕ್ಷದೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾಂಗ್ರೆಸ್‌ನ ಅತೃಪ್ತ ಶಾಸಕರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. 

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ಉರುಳಿಸಲು ಏನೆಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. 

ಎಷ್ಟೆಲ್ಲಾ ಆಟ ಆಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಬಿಜೆಪಿ ಎಷ್ಟೇ ಆಟವಾಡಿದರೂ ಸರ್ಕಾರವನ್ನು ಅಲುಗಾಡಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ