ಮೋದಿಯನ್ನು ಮತ್ತೆ ಅಣಕಿಸಿದ ಮಾಜಿ ಸಂಸದೆ ರಮ್ಯಾ!

Published : Jan 17, 2019, 01:24 PM IST
ಮೋದಿಯನ್ನು ಮತ್ತೆ ಅಣಕಿಸಿದ ಮಾಜಿ ಸಂಸದೆ ರಮ್ಯಾ!

ಸಾರಾಂಶ

ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯನ್ನು ಅಣಕಿಸುವ ನಟಿ ರಮ್ಯಾ ಇದೀಗ ಮತ್ತೊಂದು ವಿಡಿಯೋ ಶೇರ್ ಮಾಡಿ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಆ ವಿಡಿಯೋದಲ್ಲೇನಿದೆ? ಇಲ್ಲಿದೆ ವಿವರ

ನವದೆಹಲಿ[ಜ.17]: ಕಾಂಗ್ರೆಸ್‌ ಐಟಿ ವಿಭಾಗದ ಮುಖ್ಯಸ್ಥೆ, ಮಾಜಿ ಸಂಸದೆ ಹಾಗೂ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ(ದಿವ್ಯ ಸ್ಪಂದನಾ) ಪ್ರಧಾನಿ ಮೋದಿ ಮಾಡಿದ್ದ ನೋಟ್ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ವೊಂದನ್ನು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

 ಆಂಗ್ಲ ಭಾಷೆಯ ಹಾರರ್ ಸಿದಿ ಶೈನಿಂಗ್‌ ನ ತುಣುಕೊಂದನ್ನು ಎಡಿಟ್ ಮಾಡಿ, ಅದನ್ನು ನೋಟ್ ಬ್ಯಾನ್ ಗೆ ಹೋಲಿಕೆ ಮಾಡಿದ್ದಾರೆ. ಸಿನಿಮಾದಲ್ಲಿ ಭಯ ಬೀಳುವ ಮಗುವೊಂದು ಓಡಿ ಹೋಗುತ್ತಿರಬೇಕಾದರೆ, ದೆವ್ವವನ್ನು ಎದುರಾಗುವ ದೃಶ್ಯವಾಗಿದೆ. ಆದರೆ ಶೇರ್ ಮಾಡಿದ ವಿಡಿಯೋವನ್ನು ಎಡಿಟ್ ಮಾಡಲಾಗಿದ್ದು, ದೆವ್ವದ ಬದಲಾಗಿ ಪ್ರಧಾನಿ ಮೋದಿ ನೋಟ್ ಬ್ಯಾನ್ ಘೋಷಣೆ ಮಾಡುತ್ತಿರುವುದನ್ನು ಸೇರಿಸಲಾಗಿದೆ. ಸದ್ಯ ಇದು ಸಾಮಾಜಿಕ ತಾಣದಲ್ಲಿ ಭಾರಿ ಸುದ್ದಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: Sri Raghavendra Mahathme Serial - ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ, ರಾಯರ ಪಟ್ಟಾಭಿಷೇಕದ ಎಪಿಸೋಡ್
₹2000 ಹಣ, ಉಚಿತ ವಿದ್ಯುತ್‌ ಪಡೆಯುತ್ತಿರುವವರೇ ಗಮನಿಸಿ ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ದರೆ ಹೊಸದಾಗಿ ಅರ್ಜಿ ಹಾಕಿ!