ಬಿಜೆಪಿ ಮುಖಂಡನ ಮನೆಯಲ್ಲಿ ಕೈ ನಾಯಕ : ಏನಿದರ ಹಿಂದಿನ ಗುಟ್ಟು?

Published : Oct 06, 2018, 03:12 PM ISTUpdated : Oct 06, 2018, 03:57 PM IST
ಬಿಜೆಪಿ ಮುಖಂಡನ ಮನೆಯಲ್ಲಿ ಕೈ ನಾಯಕ : ಏನಿದರ ಹಿಂದಿನ ಗುಟ್ಟು?

ಸಾರಾಂಶ

ಚುನಾವಣಾ ಕಣ ರಂಗೇರುತ್ತಿದ್ದು ಈ ನಿಟ್ಟಿನಲ್ಲಿ ರಾಜಕೀಯ ಮುಖಂಡರು ಹೆಚ್ಚಿ ಆಕ್ಟಿವ್ ಆಗುತ್ತಿದ್ದಾರೆ.  ಇದೇ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರೋರ್ವರು ಬಿಜೆಪಿ ಮುಖಂಡರ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ. 

ಬೆಂಗಳೂರು :  ರಾಮನಗರ ಕ್ಷೇತ್ರದ ಉಪ ಚುನಾವಣೆ ಘೋಷಣೆ ಹಿನ್ನಲೆಯಲ್ಲಿ ಚುನಾವಣಾ ಅಖಾಡ ಗರಿಗೆದರಿದೆ.  ಕಾಂಗ್ರೆಸ್ ಮುಖಂಡರು ಬಿಜೆಪಿಯತ್ತ ಮುಖ ಮಾಡಿದ್ದಾರೆ. 

ರಾಮನಗರದ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಹಾಗೂ ಕೆಲ ಮುಖಂಡರು ಬಿಜೆಪಿಯತ್ತ ಚಿತ್ತ ಹರಿಸಿದ್ದಾರೆ.

 ಹಾಲಿ ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್  ಬಿಜೆಪಿ ಮುಖಂಡ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ. 

ಚಂದ್ರಶೇಖರ್ ಜತೆಗೆ ಹಲವು ಕಾಂಗ್ರೆಸ್ ಮುಖಂಡರು ಕೂಡ ಚರ್ಚೆ ನಡೆಸಿದ್ದು,  ಈ ನಿಟ್ಟಿನಲ್ಲಿ ರಾಮನಗರ ಚುನಾವಣಾ ಅಖಾಡ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!