ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ನಿಧನ!

Published : Mar 01, 2025, 10:43 PM ISTUpdated : Mar 02, 2025, 12:54 AM IST
ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ನಿಧನ!

ಸಾರಾಂಶ

ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ ಕೃತಿಕಾ ಕಾಗೆ ಹೃದಯ ಸಂಬಂಧಿ ಕಾಯಿಲೆಯಿಂದ  ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು (ಮಾ.1):  ಬೆಳಗಾವಿ ಜಿಲ್ಲೆಯ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಇಂದು ಹೃದಯ ಸಂಬಂಧಿ ಕಾಯಿಲೆಯಿಂದ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. 37 ವರ್ಷ ವಯಸ್ಸಾಗಿತ್ತು. ಮೃತರಿಗೆ ಮೂರುವರೆ ವರ್ಷದ ಹೆಣ್ಣುಮಗಳಿದ್ದಾಳೆ. ನಾಳೆ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಕೃತಿಕಾ ಕಾಗೆ ಅಂತ್ಯಕ್ರಿಯೆ ನಡೆಯಲಿದೆ ಕುಟುಂಬ ಮೂಲಗಳು ತಿಳಿಸಿವೆ.

ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ