
ರಾಮನಗರ(ಜೂ.06): ಕಾಂಗ್ರೆಸ್‌ನ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಹಾಗೂ ವೈಯಕ್ತಿಕ ಹಣವನ್ನು ತೊಡಗಿಸಿಕೊಂಡು ವ್ಯಾಕ್ಸಿನ್ ಖರೀದಿ ಮಾಡಿ ಜನರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕು ಉಲ್ಬಣವಾಗಿರುವ ಸನ್ನಿವೇಶದಲ್ಲಿ ರಾಜ್ಯ ಸರ್ಕಾರ ಜನರಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಕೇವಲ ಬೆಡ್ ಮತ್ತು ಆಕ್ಸಿಜನ್ ವ್ಯವಸ್ಥೆ ಮಾಡಿದರೆ ಸಾಲದು, ಪ್ರತಿಯೊಬ್ಬರಿಗೂ ಕೋವಿಡ್ ವ್ಯಾಕ್ಸಿನ್ ಅಗತ್ಯವಿದೆ.
ಲಾಕ್‌ಡೌನ್‌ನಿಂದ ರೈತರಿಗೇ ಹೆಚ್ಚು ತೊಂದರೆ: ಡಿಕೆಶಿ ...
ಕಾಂಗ್ರೆಸ್ ನ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಹಾಗೂ ವೈಯಕ್ತಿಕ ಹಣವನ್ನು ತೊಡಗಿಸಿಕೊಂಡು ವ್ಯಾಕ್ಸಿನ್ ಖರೀದಿ ಮಾಡಿ ಜನರಿಗೆ ನೀಡಲು ನಿರ್ಧರಿಸಲಾಗಿದೆ.
ಅನುದಾನ ಬಿಡುಗಡೆಗೆ ಸರ್ಕಾರದ ಅನುಮತಿ ಪಡೆಯುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗುವುದು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ