ಕೋವಿಡ್‌ನಿಂದ ಶಾಲೆ ಬಂದ್: ಕೂಲಿ ಕೆಲಸಕ್ಕೆ ಹೊರಟ ಮಕ್ಕಳು, ಬಾಲ್ಯ ವಿವಾಹ ಹೆಚ್ಚಳ

Suvarna News   | Asianet News
Published : Nov 02, 2020, 12:42 PM IST
ಕೋವಿಡ್‌ನಿಂದ ಶಾಲೆ ಬಂದ್: ಕೂಲಿ ಕೆಲಸಕ್ಕೆ ಹೊರಟ ಮಕ್ಕಳು, ಬಾಲ್ಯ ವಿವಾಹ ಹೆಚ್ಚಳ

ಸಾರಾಂಶ

ಕೋವಿಡ್ 19 ಎಂಬ ಕಂಡು ಕೇಳರಿಯದ ವೈರಸ್ ಬಂದಿದ್ದೇ ತಡ ಏನೇನೋ ಬದಲಾವಣೆಯನ್ನು ತಂದಿಟ್ಟಿದೆ. ಜೀವನವನ್ನೇ ಬದಲಿಸಿದೆ. ಮಕ್ಕಳ ಭವಿಷ್ಯವನ್ನು ಕಮರಿಸುತ್ತಿದೆ. ಈಗ ಶಾಲೆ ಇಲ್ಲದಿರುವುದರಿಂದ ಮಕ್ಕಳು ಕೂಲಿ ಕೆಲಸ ಮಾಡುತ್ತಿದ್ದಾರೆ.  

ಬೆಂಗಳೂರು (ನ. 02): ಕೋವಿಡ್ 19 ಎಂಬ ಕಂಡು ಕೇಳರಿಯದ ವೈರಸ್ ಬಂದಿದ್ದೇ ತಡ ಏನೇನೋ ಬದಲಾವಣೆಯನ್ನು ತಂದಿಟ್ಟಿದೆ. ಜೀವನವನ್ನೇ ಬದಲಿಸಿದೆ. ಮಕ್ಕಳ ಭವಿಷ್ಯವನ್ನು ಕಮರಿಸುತ್ತಿದೆ. ಈಗ ಶಾಲೆ ಇಲ್ಲದಿರುವುದರಿಂದ ಮಕ್ಕಳು ಕೂಲಿ ಕೆಲಸ ಮಾಡುತ್ತಿದ್ದಾರೆ. ಪೋಷಕರ ಜೊತೆ ಇವರೂ ಕೆಲಸಕ್ಕೆ ಹೋಗುತ್ತಾರೆ.

ರಾಯಚೂರಿನಲ್ಲಿ ಈ ದೃಶ್ಯ ಕಂಡು ಬಂದಿದೆ. 

ಬಳ್ಳಾರಿಯಲ್ಲಿ ಬಾಲಕಾರ್ಮಿಕರು ಹಾಗೂ ಬಾಲಕಾರ್ಮಿಕರ ವಿವಾಹ ಹೆಚ್ಚಾಗುತ್ತಿದೆ. 'ಶಾಲೆ ಇಲ್ಲ, ನಾವು ಕೆಲಸಕ್ಕೆ ಹೋದ್ರೆ ಮಕ್ಕಳು ಏನು ಮಾಡಬೇಕು'? ಎಂದು ಪೋಷಕರು ಅಳಲನ್ನು ತೋಡಿಕೊಳ್ಳುತ್ತಾರೆ. 

ಇನ್ನು ಉಡುಪಿಯಲ್ಲಿ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ 17 ಬಾಲಕಾರ್ಮಿಕರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. 

ಆಟವಾಡುವ ವಯಸ್ಸಲ್ಲಿ ಬಾಲಕಿಯ ಕೊರಳಲ್ಲಿ ಕರಿಮಣಿ, ಪೆನ್ನು, ಬಳಪ ಹಿಡಿಯುವ ಕೈಯಲ್ಲಿ ಕುಡುಗೋಲು.. ಇದು ಕಲಬುರ್ಗಿಯ ಚಿತ್ರಣ. ಶಾಲೆ ಇಲ್ಲದೇ ಇರುವುದರಿಂದ ಮಕ್ಕಳು, ಪೋಷಕರ ಜೊತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ಬಾಲ್ಯ ವಿವಾಹವನ್ನೂ ಮಾಡುತ್ತಿದ್ದಾರೆ. 81 ಬಾಲ್ಯವಿವಾಹವನ್ನು ತಡೆಯಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು