ಮತ್ತೆ ಲಾಕ್‌ಡೌನ್ ಬೇಕಾ? ನಿಮ್ಮ ಜಿಲ್ಲೆಯ ರಿಯಾಲಿಟಿ ಚೆಕ್ ಇದು!

By Suvarna NewsFirst Published Oct 1, 2020, 5:13 PM IST
Highlights

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಜೊತೆ ಸಾರ್ವಜನಿಕರ ಸಹಕಾರವೂ ಅಗತ್ಯ. ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದಾಗಿನಿಂದ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೇ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.

ಬೆಂಗಳೂರು (ಅ. 01): ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಜೊತೆ ಸಾರ್ವಜನಿಕರ ಸಹಕಾರವೂ ಅಗತ್ಯ. ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದಾಗಿನಿಂದ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೇ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ನಿಜಕ್ಕೂ ಇದು ಆತಂಕ ಮೂಡಿಸುವ ವಿಚಾರ.

ಇದಕ್ಕೆ ಕಡಿವಾಣ ಹಾಕಲು ಸರ್ಕಾರ ದಂಡ ಪ್ರಯೋಗಕ್ಕೆ ಮುಂದಾಗಿದೆ. ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ, ಗ್ರಾಮೀಣ ಪ್ರದೇಶದಲ್ಲಿ 500 ರೂ ದಂಡ ವಿಧಿಸಲಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಬೇರೆ ಬೇರೆ ಕಡೆ ರಿಯಾಲಿಟಿ ಚೆಕ್ ನಡೆಸಿದೆ. 

"

ಯಶವಂತಪುರ ಮಾರ್ಕೆಟ್‌ನಲ್ಲಿ ಕಂಡು ಬಂದ ದೃಶ್ಯವಿದು!

ಶಿವಾಜಿನಗರ ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಅಂತೂ ಕೇಳಲೇಬೇಡಿ..

ಇಂತಹ ಜನಜಂಗುಳಿ ಇರುವಲ್ಲಿ ದಯವಿಟ್ಟು ನಿರ್ಲಕ್ಷ್ಯ ವಹಿಸಬೇಡಿ. ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಿ. 

ಧಾರವಾಡದ ಮಂದಿಗೆ ಕೋವಿಡ್ ಭಯವೇ ಇಲ್ಲ..!

ಯಾದಗಿರಿಯಲ್ಲಿ ಕಂಡು ಬಂದ ದೃಶ್ಯವಿದು..!

ಕೋಲಾರದಲ್ಲಿ ರಿಯಾಲಿಟಿ ಚೆಕ್ 

ಬಾಗಲಕೋಟೆಯಲ್ಲಿ ಕಂಡು ಬಂದ ದೃಶ್ಯವಿದು..!

ಬೆಳಗಾವಿಯಲ್ಲಿ ಕಂಡು ಬಂದ ದೃಶ್ಯ

 

click me!