ಇನ್ಸ್ಟಾಗ್ರಾಮ್‌ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ, ಬಿಡುಗಡೆ

Published : Jul 17, 2023, 09:25 AM ISTUpdated : Jul 17, 2023, 09:26 AM IST
ಇನ್ಸ್ಟಾಗ್ರಾಮ್‌ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ, ಬಿಡುಗಡೆ

ಸಾರಾಂಶ

ಇನ್ಸ್ಟಾಗ್ರಾಮ್‌ನಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕನನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ

ಮೈಸೂರು (ಜು.17) ಇನ್ಸ್ಟಾಗ್ರಾಮ್‌ನಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕನನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ

ರಂಜನೀಶ್ ಬಂಧಿತ ಯುವಕ. ಸಿಎಂ ಸಿದ್ದರಾಮಯ್ಯ ವಿರುದ್ಧ ಇನ್ಸ್ಟಾಗ್ರಾಮ್‌ನಲ್ಲಿ ಅವಹೇಳನ ಮಾಡಿರುವ ಯುವಕ. ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಿದ್ರಾಮುಲ್ಲಾ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ. ಈ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಸಲೀಸಾಗಿ ಕೊಲೆಗಳು ಆಗುತ್ತಿವೆ ಎಂದು ಪೋಸ್ಟ್ ಮಾಡಿದ್ದ ರಂಜನೀಶ್.

ಈ ಘಟನೆ ಸಂಬಂಧ ಸೈಬರ್ ಕ್ರೈಂಗೆ ದೂರು ನೀಡಿದ್ದ.ಮೆಲ್ಲಹಳ್ಳಿ ರವಿ. ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ 504,505ನೇ (1)ಬಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಟಿ.ನರಸೀಪುರ ಪೋಲೀಸರು. ಯುವಕ ರಂಜನೀಶ್‌ರನ್ನ ಬಂಧಿಸಿ ಬಳಿಕ ಬೇಲ್ ಮೂಲಕ ಬಿಡುಗಡೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದುಗಳ ಹತ್ಯೆ: ಮಾಜಿ ಸಚಿವ ಶ್ರೀರಾಮುಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ