ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?

ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?

Published : Jul 29, 2026, 04:53 PM IST

ಜಮೀರ್ ಸಚಿನ ಸ್ಥಾನದ ಓಟಕ್ಕೆ ಆಡಿಯೋ ಬ್ರೇಕ್ ಬಿದ್ದಿದೆ. ಇತ್ತ 2023ರ ಚುನಾವಣೆ ಸಂದರ್ಭದಲ್ಲಿ ಬೇರೆ ಪಕ್ಷದಿಂದ ಕಾಂಗ್ರೆಸ್​ಗೆ ಬಂದವರು ಸಹ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಯಾರಿಗೆಲ್ಲಾ ಮಂತ್ರಿಗಿರಿ?

ಡಿ.ಕೆ.ಶಿವಕುಮಾರ್ ಅವರ ಮಂತ್ರಿಮಂಡಲದಲ್ಲಿ ಯಾರೆಲ್ಲಾ ಇರ್ತಾರೆ..? ಇರುವ 20 ಸ್ಥಾನಗಳಿಗೆ 40ಕ್ಕೂ ಅಧಿಕ ಶಾಸಕರು ಪಟ್ಟು ಹಾಕ್ತಿದ್ದಾರಲ್ಲಾ ಅವರಲ್ಲಿ ಯಾರಿಗೆಲ್ಲಾ ಮಂತ್ರಿಭಾಗ್ಯ ಸಿಗುತ್ತೆ..?  ಈ ಎಲ್ಲಾ ಪ್ರಶ್ನೆಗಳಿಗೆ ಅಧಿಕೃತ ಉತ್ತರ ಸಿಗುವ ಸಮಯ ಹತ್ತಿರ ಬಂದಾಗಿದೆ. ರಾಜ್ಯ ನಾಯಕರು ಹಾಗೂ ದೆಹಲಿ ವರಿಷ್ಟರ ನಡುವೆ ನಡೆದ ಹೈವೋಲ್ಟೇಜ್ ಸಭೆಯ ಮೂಲಕ ಸಂಪುಟ ಸಸ್ಪೆನ್ಸ್​​ ಕಡೆಗೂ ಅಂತ್ಯಗೊಳ್ಳೋ ಕಾಲ ಸನ್ನೀಹಿತವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more