ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?

ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?

Published : Jun 04, 2026, 12:20 PM IST

ಸಿಎಮ್ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್ನ ಮೊದಲ ಪಟ್ಟಿ ನೋಡ್ತಾ ಇದ್ರೆ, ಜಾತಿ ಲೆಕ್ಕಾಚಾರನಾ ಎಷ್ಟು ನೀಟಾಗಿ ನಿಭಾಯಿಸಿದಾರೆ ಅನ್ನೋದು ಅರ್ಥವಾಗುತ್ತೆ. ಅದೇ ಥರ, ಕರ್ನಾಟಕದ ನಾನಾ ಭಾಗಗಳನ್ನೂ ಬ್ಯಾಲೆನ್ಸ್ ಮಾಡಿದೆ

ರಾಜ್ಯದಲ್ಲೀಗ ಹೊಸ  ಪರ್ವ. ಅದು ಶಿವಪರ್ವ. ಡಿಕೆ ಶಿವಕುಮಾರ್, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾರೆ. ಅದರ ಬೆನ್ನಲ್ಲೇ ಶಿವಸೇನೆಯೂ ಸರ್ವಥಾ ಸನ್ನದ್ಧವಾಗಿದೆ. ಅಂದ್ರೆ, ಮಂತ್ರಿಮಂಡಲ ರಚನೆಯಾಗಿದೆ. ಡಿಕೆಶಿ ಅವರ ಹೊಸ ಸಂಪುಟದ ಪಟ್ಟಿ ನೋಡಿದ್ರೆ ಹಲವರಿಗೆ ಬರೀ ಹೆಸರುಗಳು ಕಾಣ್ತಾವೆ. ಆದ್ರೆ ಇನ್ನೂ ಸೂಕ್ಷ್ಮವಾಗಿ ನೋಡಿದ್ರೆ ಯಾರಿಗೂ ಕಾಣದ ಒಗಟುಗಳು, ಒಳಗುಟ್ಟುಗಳು ಎದ್ದು ಕಾಣ್ತಾವೆ. ಅದೇನು ಅನ್ನೋದರ ಇನ್ ಡೆಪ್ತ್ ಸ್ಟೋರಿ. ಇಲ್ಲಿದೆ ನೋಡಿ
 

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
Read more