ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!

ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!

Published : Jun 08, 2026, 05:04 PM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೈವಭಕ್ತಿ ಮತ್ತು ಜ್ಯೋತಿಷ್ಯದ ಮೇಲಿನ ನಂಬಿಕೆಯು ಈಗ ವಿಧಾನಸೌಧದ ಆಡಳಿತದ ಮೇಲೆ ಪ್ರಭಾವ ಬೀರುತ್ತಿದೆ. ಅವರ ಆಡಳಿತಾವಧಿಯಲ್ಲಿ, ಸಭೆ-ಸಮಾರಂಭಗಳ ದಿಕ್ಕುಗಳು ಸೇರಿದಂತೆ ಎಲ್ಲವೂ ವಾಸ್ತು ಪ್ರಕಾರ ಬದಲಾಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆಯುತ್ತಿದೆ.

ಬೆಂಗಳೂರು (ಜೂ.8): ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮದೇ ವಿಭಿನ್ನ ಶೈಲಿಯಿಂದ ಗಮನ ಸೆಳೆಯುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರ ದೈವಭಕ್ತಿ ಮತ್ತು ಜ್ಯೋತಿಷ್ಯದ ಮೇಲಿನ ಬಲವಾದ ನಂಬಿಕೆ ಈಗ ಆಡಳಿತದ ಕೇಂದ್ರ ಕಚೇರಿ ವಿಧಾನಸೌಧದಲ್ಲೂ ಪ್ರತಿಫಲಿಸುತ್ತಿದೆ.

ಹೌದು, ಡಿಕೆಶಿ ಅವರ ಆಡಳಿತಾವಧಿಯಲ್ಲಿ ಈಗ ಎಲ್ಲವೂ ಪಕ್ಕಾ ವಾಸ್ತು ಪ್ರಕಾರವೇ ಬದಲಾಗುತ್ತಿದ್ದು, ಸಭೆ-ಸಮಾರಂಭಗಳ ದಿಕ್ಸೂಚಿಯೇ ಬದಲಾಗಿದೆ! ಡಿ.ಕೆ. ಶಿವಕುಮಾರ್ ಅವರಿಗೆ ದೇವರು, ವಾಸ್ತು ಹಾಗೂ ಜ್ಯೋತಿಷ್ಯದ ಮೇಲೆ ಅಪಾರವಾದ ನಂಬಿಕೆ ಇರುವುದು ಗುಟ್ಟಾಗಿ ಉಳಿದಿಲ್ಲ. ಅವರ ಈ ನಡೆ ಈಗ ಸರ್ಕಾರದ ಪ್ರಮುಖ ನಿರ್ಧಾರಗಳ ಮೇಲೂ ಪ್ರಭಾವ ಬೀರುತ್ತಿದೆ.

ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯ; ಮಹತ್ವದ ಹೇಳಿಕೆ ಕೊಟ್ಟ ಹೊಸ CM ಡಿಕೆ ಶಿವಕುಮಾರ್!

ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಪಕ್ಕಾ ಶುಭ ಮುಹೂರ್ತವನ್ನೇ ನಿಗದಿಪಡಿಸಿದ್ದ ಅವರು, ಅಂದಿನಿಂದ ಇಂದಿನವರೆಗೆ ಪ್ರತಿಯೊಂದು ಹೆಜ್ಜೆಯನ್ನೂ ಜ್ಯೋತಿಷ್ಯದ ಆಧಾರದ ಮೇಲೆಯೇ ಇಡುತ್ತಿದ್ದಾರೆ.

 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more