
ಬೆಂಗಳೂರು (ಆ.27): ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್‌ಗಳ ನಿರ್ವಹಣೆ ಕಾಮಗಾರಿ ಹಿನ್ನೆಲೆ ನಾಳೆ ಆ.28ರಂದು ಬೆಳಗ್ಗೆ 10 ಗಂಟೆಯಿಂದ ಹೆಬ್ಬಾಳ ಉಪಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಬೆಳಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಇಡೀ ದಿನ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಸ್ಕಾಂ, ಹೆಬ್ಬಾಳ ವಲಯದ ಬೆಸ್ಕಾಂ ಸ್ಟೇಷನ್‌ನಲ್ಲಿ ನಿರ್ವಾಹಣ ಕಾಮಗಾರಿ ನಡೆಯಲಿರುವ ಹಿನ್ನೆಲೆ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಶೀಘ್ರದಲ್ಲೇ ಪರಪ್ಪನ ಅಗ್ರಹಾರ ಜೈಲು ಮೂರು ಹೋಳು? ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಸರ್ಕಾರ ಮುಂದು
ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ?
ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ಸಿ.ಬಿ.ಐ ಕ್ವಾರ್ಟಸ್, ಆರ್.ಬಿ.ಐ ಕಾಲೋನಿ. ಸಿಪಿಯು ಬ್ಲಾಕ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನೇನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,ಚಾಮುಂಡಿನಗರ ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್ಮೆಂಟ್, ಗಾಯತ್ರಿ ಅವಾರ್ಟ್‌ಮೆಂಟ್, ವುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್ ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿನಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್,
ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಅಲೈನ್ ಅಪ್ರಾಟ್‌ಮೆಂಟ್ ಜೈನ್ ಅಪಾರ್ಟ್ ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ. ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್ ಟೆನ್ನನ್, ಎಸ್‌ಎಸ್ಎ ರಸ್ತೆ, ಪೊಲೀಸ್ ಕ್ವಾರ್ಟಸ್್ರ, ನೆಬ್ಬಾಳ ಎಸ್ಎಸ್ ಬ್ಲಾಕ್, ನೆಬ್ಬಾಳ ಎಸ್‌ಎನ್ ಬ್ಲಾಕ್ ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್. ಸಂಜಯನಗರ, ಎಇಸಿಎಸ್ ಲೇಔಟ್,, ಹೊಯ್ಸಳ ಅಪಾರ್ಟ್ ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರನನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೆಸ್ ಲೇಔಟ್, 60" ರಸ್ತೆ, ಕಲ್ಪನಾ ಚಾಪ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಅರ್‌ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡವರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ. ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ಮಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ