ಫುಟ್ಪಾಲ್ ಪಂದ್ಯ ವೇಳೆ ಮಾರಾಮಾರಿ: ಕಂಠೀರವ ಕ್ರೀಡಾಂಗಣದಲ್ಲಿ ಘಟನೆ

Published : Feb 12, 2023, 08:21 AM ISTUpdated : Feb 12, 2023, 09:05 AM IST
ಫುಟ್ಪಾಲ್ ಪಂದ್ಯ ವೇಳೆ ಮಾರಾಮಾರಿ: ಕಂಠೀರವ ಕ್ರೀಡಾಂಗಣದಲ್ಲಿ ಘಟನೆ

ಸಾರಾಂಶ

ಫುಟ್ಬಾಲ್ ಪಂದ್ಯ ವೇಳೆ ವೀಕ್ಷಣೆಗೆ ಬಂದ ಅಭಿಮಾನಿಗಳ ನಡುವೆ ಬಡಿದಾಟ ಆಗಿರುವ ಘಟನೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ನಡೆದಿದೆ.

ಬೆಂಗಳೂರು ಫೆ.12) : ಫುಟ್ಬಾಲ್ ಪಂದ್ಯ ವೇಳೆ ವೀಕ್ಷಣೆಗೆ ಬಂದ ಅಭಿಮಾನಿಗಳ ನಡುವೆ ಬಡಿದಾಟ ಆಗಿರುವ ಘಟನೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ನಡೆದಿದೆ.

ನಗರ ಕಂಠೀರವ ಕ್ರೀಡಾಂಗಣ(Kantheerava Stadium)ದಲ್ಲಿ  ಎಫ್ ಸಿ ಹಾಗೂ ಕೇರಳ ಬ್ಲಾಸ್ಟರ್(FC and Kerala Blaster teams)ತಂಡಗಳ ನಡುವಿನ ಪುಟಬಾಲ್ ಪಂದ್ಯ(Football match)ನಡೆದಿತ್ತು.  ಈ ಪಂದ್ಯದ ವೀಕ್ಷಣೆಗೆ ಎರಡು ತಂಡಗಳ ಅಭಿಮಾನಿಗಳಿಂದ ಕಿಕ್ಕಿರಿದಿದ್ದ ಕ್ರೀಡಾಂಗಣ. ಪಂದ್ಯದ ಫಲಿತಾಂಶ ಬಂದ ಬಳಿಕ ಶುರುವಾದ ಗಲಾಟೆ. ಎರಡು ತಂಡದ ಅಭಿಮಾನಿಗಳು ಕೈ ಕೈ ಮಿಲಾಯಿಸಿ ತಳ್ಳಾಟ ನೂಕಾಟ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ಎರಡು ತಂಡಗಳ ಬಡಿದಾಟ ಮಾಡಿಕೊಳ್ಳುತ್ತಿರುವ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. 

ಕುಡಿದ ಮತ್ತಿನಲ್ಲಿ ಹೋಟೆಲ್ ನಲ್ಲಿ ದಾಂಧಲೆ:

ಬೆಂಗಳೂರು: ಕುಡಿದ ಮತ್ತಲ್ಲಿ ಯುವಕರ ಗುಂಪೊಂದು ಹೋಟೆಲ್ ಮಾಲೀಕರೊಂದಿಗೆ ಗಲಾಟೆ ಮಾಡಿಕೊಂಡಿರುವ ಘಟನೆ ಎಂಎಸ್‌ ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ.

ಬರ್ತಡೇ ಪಾರ್ಟಿ ಮಾಡಲು ಹೋಟೆಲ್‌ಗೆ ಹೋಗಿದ್ದ ಯುವಕರು. ಹೋಟೆಲ್ ನಲ್ಲಿ ಕೇಕ್ ಕತ್ತರಿಸಿ ಬರ್ತಡೇ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿದ ಬಳಿಕ ಬಿಲ್ ಪಾವತಿಸುವ ವೇಳೆ ನಡೆದಿರುವ ಗಲಾಟೆ. ಹೊಟೆಲ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದು ಹಲ್ಲೆಗೆ ಮುಂದಾಗಿದ್ದ ಯುವಕರ ಗುಂಪು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಹೋಟೆಲ್ ಸಿಬ್ಬಂದಿ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಗಲಾಟೆ ಸಂಬಂಂಧ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್