ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೊಂಡಗೂಳಿಯಲ್ಲಿ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಗದೇವಿ ಮನೆಗೋಡೆ ಕುಸಿತು ಮೃತಪಟ್ಟ ಮಹಿಳೆ.
ಬೆಂಗಳೂರು(ಆ.18): ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ ಸೇರಿ ಏಳಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೊಂಡಗೂಳಿಯಲ್ಲಿ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಗದೇವಿ (22) ಮನೆಗೋಡೆ ಕುಸಿತು ಮೃತಪಟ್ಟ ಮಹಿಳೆ.
ಇಂದು, ನಾಳೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ..!
ಕಲಬುರಗಿ, ಬಳ್ಳಾರಿ, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತಿತರ ಕಡೆ ಶುಕ್ರವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ. ಇದರಿಂದ ನಗರದ ಹಲವೆಡೆ ನೀರು ನಿಂತು ಜನಜೀವನಕ್ಕೆ ತೊಂದರೆಯಾಗಿದೆ.