
ಬೆಂಗಳೂರು (ಅ. 16): ಇಂದಿನ ಹಲೋ ಮಿನಿಸ್ಟರ್ ಕಾರ್ಯಕ್ರಮಕ್ಕೆ ತೋಟಗಾರಿಕಾ ಸಚಿವ ಮುನಿರತ್ನ ಅವರು ಅತಿಥಿಯಾಗಿ ಆಗಮಿಸಿದ್ದರು. ಮುನಿರತ್ನ ಅವರು ನಿರ್ಮಾಪಕರಾಗಿ, ಶಾಸಕರಾಗಿ ಕೆಲಸ ಮಾಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಉತ್ತಮ ಕೆಲಸಗಳನ್ನು ಮಾಡಿ, ಜನ ಮೆಚ್ಚಿದ ನಾಯಕ ಎನಿಸಿಕೊಂಡವರು. ತಮ್ಮ ರಾಜಕೀಯ ಜರ್ನಿ, ಸಾಧನೆ, ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿದರು. ಇವರ ಬಗ್ಗೆ ಕುಟುಂಬದವರು, ಸ್ನೇಹಿತರು ಮಾತನಾಡಿದರು.
ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ರೈತರು ಬೇರೆ ಬೇರೆ ರೀತಿ ಸಂಕಷ್ಟದಲ್ಲಿದ್ಧಾರೆ. ಪರಿಹಾರಕ್ಕಾಗಿ ಅಲೆದಾಡುತ್ತಿದ್ದಾರೆ. ಇವರ ಸಮಸ್ಯೆಗಳನ್ನು ಸಚಿವ ಮುನಿರತ್ನ ಅವರ ಗಮನಕ್ಕೆ ತರಲಾಯಿತು. ಶೀಘ್ರದಲ್ಲೇ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ