
ಬೆಂಗಳೂರು(ಫೆ.27): ಅಪ್ರಾಪ್ತಯನ್ನು ವಿವಾಹವಾಗಿ ದೈಹಿಕ ಸಂಪರ್ಕ ಬೆಳಸಿದ ಆರೋಪ ಮೇಲೆ 20 ವರ್ಷದ ಯುವಕನ ವಿರುದ್ಧ ಪೋಕೋ ಮತ್ತು ಬಾಲ್ಯ ವಿವಾಹ ತಡೆ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಕಾನೂನಿನ ಅರಿವಿಲ್ಲದೆ ಆರೋಪಿಯೊಂದಿಗೆ ಮದುವೆಯಾಗಿದೆ. ವಿವಾಹದ ನಂತರ ತನಗೆ ಗಂಡು ಮಗು ಜನಿಸಿದೆ.
ಮಾಜಿ ಸಚಿವ ಶ್ರೀರಾಮುಲುಗೆ ಬಂಧನದ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್!
ಪ್ರಾಪ್ತ ವಯಸ್ಸಿಗೆ ಬಂದ ನಂತರ ವಿವಾಹವನ್ನು ನೋಂದಾಯಿಸಲಾಗುವುದು. ತಾನು ಮತ್ತು ತನ್ನ ಪುತ್ರನ ಜೀವನ ಆರೋಪಿಯ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿ 16 ವರ್ಷದ ಅಪ್ರಾಪ್ತ ಸಲ್ಲಿಸಿದ್ದ ಪ್ರಮಾಣ ಪತ್ರ ಪರಿಗಣಿಸಿದ ನ್ಯಾ| ಹೇಮಂತ ಚಂದನ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ