ತ್ರಿವಳಿ ಮಕ್ಕಳನ್ನು ಹೆತ್ತ ತಾಯಿ

Published : Oct 18, 2018, 09:14 AM IST
ತ್ರಿವಳಿ ಮಕ್ಕಳನ್ನು ಹೆತ್ತ ತಾಯಿ

ಸಾರಾಂಶ

ಮಹಿಳೆಯೊಬ್ಬರು ಬುಧ​ವಾರ ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಹುಬ್ಬಳ್ಳಿ :  ನಗರದ ಕಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಬುಧ​ವಾರ ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಉಣಕಲ್‌ ಗ್ರಾಮದ ವರ್ಷಿಣಿ (22) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವರು. ವರ್ಷಿಣಿ ಆರೋಗ್ಯದಿಂದ ಇದ್ದು, ಮೂರು ಮಕ್ಕಳ ಪೈಕಿ ತೂಕ ಕಡಿಮೆಯಿರುವ ಕಾರಣ ಒಂದು ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ.

ಕಿಮ್ಸ್‌ನ ಡಾ. ಶ್ಯಾಮಸುಂದರ, ಡಾ. ನಿಖಿತಾ, ಡಾ. ವೀಣಾ ಅವರು ವರ್ಷಿಣಿ ಅವರಿಗೆ ಹೆರಿಗೆ ಮಾಡಿಸಿದ ವೈದ್ಯರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲೂ ಸಾಮ್ರಾಜ್ಯ ವಿಸ್ತರಣೆಗೆ ದಳಪತಿ ಸ್ಕೆಚ್.. ಯಾರ ಸಪೋರ್ಟ್, ಏನಾಗ್ತಿದೆ ಇಲ್ಲಿ? ಸೀಕ್ರೆಟ್..
ಸರ್ಕಾರಿ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ; ಆಯ್ಕೆ ಪ್ರಕ್ರಿಯೆ ವಿವರ ಇಲ್ಲಿದೆ!