ರಾಜಕೀಯಕ್ಕೆ ಬರುತ್ತಾರಾ ಯದುವೀರ್ ಒಡೆಯರ್ .?

Published : Feb 07, 2019, 10:26 AM IST
ರಾಜಕೀಯಕ್ಕೆ ಬರುತ್ತಾರಾ ಯದುವೀರ್ ಒಡೆಯರ್ .?

ಸಾರಾಂಶ

ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ರಾಜಕಾರಣದ ಬಗ್ಗೆ ಮಾತನಾಡಿದ್ದು, ತಮಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

ಕಲಬುರಗಿ: ರಾಜಕೀಯಕ್ಕೆ ಬರುವ ಯಾವುದೇ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ರಾಜಕೀಯದ ಹೊರತಾಗಿಯೂ ಸಮಾಜ ಸೇವೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಕಲಬುರಗಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದೆ. 

ನನ್ನನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka news live:ಹಲವು ಕುಟುಂಬಗಳ ಕನಸು ಕಸಿದ ಹೊಸಕೋಟೆ ಅಪಘಾತ
Koppal Wildlife: ಹಗಲಲ್ಲಿ ಚಿರತೆ ಭಯ, ರಾತ್ರಿಯಲ್ಲಿ ಕರಡಿ ಕಾಟ: ಆತಂಕದಲ್ಲಿ ಗ್ರಾಮಸ್ಥರು!