ಕಮಾಂಡರ್ ಸೆರೆ : ಮೋದಿ ಕಾಲೆಳೆದ ರಮ್ಯಾಗೆ ಜಗ್ಗೇಶ್ ಖಡಕ್ ಟಾಂಗ್

Published : Feb 28, 2019, 01:29 PM ISTUpdated : Feb 28, 2019, 03:28 PM IST
ಕಮಾಂಡರ್ ಸೆರೆ : ಮೋದಿ ಕಾಲೆಳೆದ ರಮ್ಯಾಗೆ ಜಗ್ಗೇಶ್ ಖಡಕ್  ಟಾಂಗ್

ಸಾರಾಂಶ

ನಟ ಜಗ್ಗೇಶ್ ಹಾಗೂ ರಮ್ಯಾ ನಡುವೆ ಮತ್ತೆ ಟ್ವೀಟ್ ವಾರ್ ನಡೆದಿದ್ದು, ಭಾರತೀಯ ಸೇನಾ ವಿಂಗ್ ಕಮಾಂಡರ್ ಪಾಕಿಸ್ತಾನ ಸೆರೆ ಹಿಡಿದ ವಿಚಾರವಾಗಿ ಮೋದಿ ಕಾಲೆಳೆದ ರಮ್ಯಾಗೆ ಜಗ್ಗೇಶ್ ಟಾಂಗ್ ನೀಡಿದ್ದಾರೆ. 

ಬೆಂಗಳೂರು : ನಟ ಜಗ್ಗೇಶರ್ ಹಾಗೂ ರಮ್ಯಾ ನಡುವೆ ಮತ್ತೆ ಟ್ವೀಟ್ ವಾರ್ ನಡಿದಿದೆ. 

ಭಾರತದ ವಿಂಗ್ ಕಮಾಂಡರ್  ಅವರನ್ನು ಪಾಕ್ ಪಡೆಗಳು ಸೆರೆ ಹಿಡಿದಿದ್ದು, ಈ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಟ್ವೀಟ್ ಮಾಡಿದ್ದು, ಪ್ರಧಾನಿಯವರೇ ಅವರನ್ನು ವಾಪಸ್ ಕರೆತರುತ್ತೀರಾ ಎಂದು ಪ್ರಶ್ನಿಸಿದ್ದಾರೆ. 

ಅಮೆರಿಕಾಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ ಕರೆ

ಟ್ವೀಟ್ ಗೆ ಪ್ರತಿಯಾಗಿ ನಟ ಜಗ್ಗೇಶ್ ಅವರು ಟ್ವೀಟ್ ಮಾಡಿದ್ದು,  ಕಮಾಂಡರ್ ಸೆರೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವ್ಯರ್ಥ ಮಾತುಗಳನ್ನು ಆಡಲು ಶುರು ಮಾಡಿದ್ದಾಗಿ ರಮ್ಯಾ ಹೆಸರನ್ನು ಬಳಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 

ಪುಲ್ವಾಮ ದಾಳಿ : ಪಾಕಿಸ್ತಾನಕ್ಕೆ ಸಾಕ್ಷ್ಯ ನೀಡಿದ ಭಾರತ

ದೇಶ ಮೆಚ್ಚುವ  ನರೇಂದ್ರ ಮೋದಿ ನಿರ್ಣಯಕ್ಕೆ ಕಂಗಾಲಾಗಿದ್ದ ಸಮಯ ಸಾಧಕರು. ದೇಶದ ಸೈನಿಕ ಪಾಕಿಸ್ತಾನಕ್ಕೆ ಸೆರೆ ಸಿಕ್ಕಾಗ  ಮೋದಿ ವಿರುದ್ಧ ಮಾತಾಡಲು ವಿಚಾರ ಸಿಕ್ಕಿತು ಎಂದು ಮಾತಾಡುತ್ತಿದ್ದಾರೆ. ಅದರಲ್ಲಿ ಕನ್ನಡದ ಅನ್ನ ತಿಂದವರೋರ್ವರು ವ್ಯರ್ಥ ಮಾತು ಆರಂಭಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. 

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡೀಮ್ಡ್‌ ಅರಣ್ಯ ಪ್ರದೇಶದ ಪುನರ್‌ ಪರಿಶೀಲನೆಗಾಗಿ ಸಮಿತಿ: ಸಚಿವ ಈಶ್ವರ್‌ ಖಂಡ್ರೆ
ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!