ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್:  40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ

ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ

Published : Aug 17, 2026, 01:25 PM IST

ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ವೈದ್ಯರ ದಿನದ ಅಂಗವಾಗಿ 'ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್' ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. 40 ಮಂದಿ ಸಾಧಕ ವೈದ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಮೂವರು ಹಿರಿಯ ವೈದ್ಯರಿಗೆ ಜೀವಮಾನ ಸಾಧನೆ ಪುರಸ್ಕಾರ ನೀಡಲಾಯಿತು.

ವೈದ್ಯರ ದಿನ ನಿಮಿತ್ತ ಸಾಧಕ 40 ವೈದ್ಯರಿಗೆ ಪ್ರಶಸ್ತಿ ಪ್ರದಾನ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್​ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ನೇತೃತ್ವ. ಬೆಂಗಳೂರಿನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮೂವರು ಸಾಧಕ ವೈದ್ಯರಿಗೆ ಜೀವಮಾನ ಸಾಧನೆ ಪುರಸ್ಕಾರ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more