ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ, ಎಷ್ಟು...?

Published : Nov 04, 2020, 06:24 PM ISTUpdated : Nov 04, 2020, 06:46 PM IST
ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ, ಎಷ್ಟು...?

ಸಾರಾಂಶ

ಉಪಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ವಿದ್ಯುತ್​ ದರ ಹೆಚ್ಚಳದ ಶಾಕ್​ ನೀಡಲಾಗಿದ್ದು,  ಬೆಸ್ಕಾಂ ಸೇರಿ ರಾಜ್ಯದಲ್ಲಿನ ಇನ್ನಿತರ ವಿದ್ಯುತ್​ ಸರಬರಾಜು ಸಂಸ್ಥೆಗಳ ಪ್ರಸ್ತಾಪದಂತೆ ಸರ್ಕಾರ ವಿದ್ಯುತ್​ ದರ ಹೆಚ್ಚಳ ಮಾಡಿದೆ.

ಬೆಂಗಳೂರು, (ನ.04):  ರಾಜ್ಯದ ಜನರಿಗೆ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ವಿದ್ಯುತ್​ ದರ ಹೆಚ್ಚಳ ಮಾಡಿ ಇಂದು (ಬುಧವಾರ) ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ.

"

 ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದ್ದು, ಪರಿಷ್ಕೃತ ದರ ನವೆಂಬರ್​ 1ರಿಂದಲೇ ಅನ್ವಯವಾಗುವಂತೆ ಆದೇಶಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 196 ಪೈಸೆ ಹೆಚ್ಚಳ ಮಾಡಲು ಪ್ರಸ್ತಾಪ ಮಾಡಲಾಗಿತ್ತು. ಆದರೆ 40 ಪೈಸೆ ಹೆಚ್ಚಳ ಮಾಡಲಾಗಿದೆ.

ಶಿಕ್ಷಣ ಇಲಾಖೆಯ ಸಭೆ ಅಂತ್ಯ: ಶಾಲೆ ಪ್ರಾರಂಭದ ಬಗ್ಗೆ ಮಹತ್ವದ ನಿರ್ಧಾರ ಪ್ರಕಟ

ಪ್ರತಿಬಾರಿ ಏಪ್ರಿಲ್​ ತಿಂಗಳಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಆದರೆ, ಈ ಬಾರಿ ಕೊರೋನಾನಾ ಕಾರಣದಿಂದ ಅದು ಸಾಧ್ಯವಾಗಿಲ್ಲ. ಇದೀಗ ಕರೊನಾ ಸೋಂಕು ಕಡಿಮೆಯಾಗುತ್ತಿದ್ದು, ವಿದ್ಯುತ್​ ಸರಬರಾಜು ನಿಗಮಗಳ ಆಥಿರ್ಕ ಹೊರೆ ಹೆಚ್ಚುತ್ತಿರುವ ಕಾರಣ ದರ ಪರಿಷ್ಕರಿಸಲಾಗಿದೆ. ನೂತನ ದರ ಪರಿಷ್ಕರಣೆ ಮುಂದಿನ 5 ತಿಂಗಳಿಗೆ ಅನ್ವಯವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!