Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ

Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ

Published : Jun 17, 2026, 04:50 PM IST

ಕರ್ನಾಟಕ ಸರ್ಕಾರವು 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳನ್ನು ಪರಿಷ್ಕರಿಸಲು ಮುಂದಾಗಿದ್ದು, ಅನರ್ಹರನ್ನು ತೆಗೆದುಹಾಕುವ ಗುರಿ ಹೊಂದಿದೆ. ಈ ಕ್ರಮವು ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಬೆಂಗಳೂರು (ಜೂ.17): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಅನರ್ಹರಾಗಿದ್ದರೂ ಉಚಿತ ಕರೆಂಟ್ ಹಾಗೂ ಎರಡು ಸಾವಿರ ರೂಪಾಯಿ ಹಣ ಪಡೆಯುತ್ತಿದ್ದವರಿಗೆ ಬ್ರೇಕ್ ಹಾಕಲು ಸರ್ಕಾರ ಅಖಾಡಕ್ಕಿಳಿದಿದೆ.

ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

ಇದರಿಂದಾಗಿ ರಾಜ್ಯದಲ್ಲಿ ವೋಟ್ ಇದ್ದವರಿಗೆ ಮಾತ್ರವೇ ಗ್ಯಾರಂಟಿ ಸೌಲಭ್ಯ ಸಿಗಲಿದೆಯೇ ಹಾಗೂ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕೇ ಎಂಬ ಆತಂಕ ಶುರುವಾಗಿದೆ. ಈ ಪರಿಷ್ಕರಣೆಯನ್ನು "ತುಘಲಕ್ ದರ್ಬಾರ್" ಎಂದು ಕರೆದಿರುವ ವಿರೋಧ ಪಕ್ಷ ಬಿಜೆಪಿ, ಸರ್ಕಾರ ಯೋಜನೆಗಳನ್ನೇ ನಿಲ್ಲಿಸಲು ಸಂಚು ರೂಪಿಸಿದೆ ಎಂದು ಮುಗಿಬಿದ್ದಿದೆ.

ಆದರೆ, ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, "ಇದು ಹೃದಯದ ಪ್ರೀತಿಯ ಯೋಜನೆ, ಯಾವುದೇ ಕಾರಣಕ್ಕೂ ನಿಲ್ಲಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೇವಲ ತಾಂತ್ರಿಕ ಪರಿಷ್ಕರಣೆ ಮಾತ್ರ ನಡೆಯುತ್ತಿದ್ದು, ಅರ್ಹರಿಗೆ ಯೋಜನೆ ಮುಂದುವರೆಯಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more