ಹಾವೇರಿ: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸುವುದರ ಜತೆಗೆ ಕಬ್ಬಿನ ತೂಕ, ಸಕ್ಕರೆ ರಿಕವರಿ, ಕಟಾವು ಅವಧಿ ಹಾಗೂ ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕರ್ನಾಟಕದ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಕಟಾವಿನ ಸೂಕ್ತ ಅವಧಿ ಹಾಗೂ ಸಕ್ಕರೆ ರಿಕವರಿ ಪ್ರಮಾಣದ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರ ರಚಿಸಲಿರುವ ಜಂಟಿ ಉನ್ನತ ಮಟ್ಟದ ಸಮಿತಿಗೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಿವೆ ಎಂದಿದ್ದಾರೆ.
08:55 AM (IST) Oct 14
ಹಳಿಯಾಳ ತಾಲೂಕಿನ ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಸುವ 220 ಕೋಟಿ ರೂ. ವೆಚ್ಚದ ಕಾಳಿ ನದಿ ನೀರಾವರಿ ಯೋಜನೆಯ ಕಾಮಗಾರಿಯನ್ನು ಶಾಸಕ ಆರ್.ವಿ. ದೇಶಪಾಂಡೆ ಪರಿಶೀಲಿಸಿದರು. ಈ ಯೋಜನೆಯಿಂದ 46 ಕೆರೆಗಳು ಮತ್ತು 19 ಬಾಂದಾರುಗಳಿಗೆ ನೀರು ಪೂರೈಕೆ, ಪ್ರಾಯೋಗಿಕವಾಗಿ ನೀರು ತುಂಬಿಸುವ ಕಾರ್ಯ ಆರಂಭಗೊಂಡಿದೆ.
08:46 AM (IST) Oct 14
08:17 AM (IST) Oct 14
07:39 AM (IST) Oct 14
ಸ್ಟಿಂಗ್ ಆಪರೇಷನ್ ಕುರಿತು ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಸ್ಟಿಂಗ್ ಆಪರೇಷನ್ ನಡೆಸಿದವರು ಯಾರು? ಅವರೀಗ ಎಲ್ಲಿದ್ದಾರೆ? ಆರ್ ಅಶೋಕ್ ಹೇಳಿದ್ದೇನು?
07:32 AM (IST) Oct 14
07:17 AM (IST) Oct 14
ಬೆಂಗಳೂರಿನ ಎಂಜಿ ರಸ್ತೆಯ ಕಾವೋರ್ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಆಂಧ್ರಪ್ರದೇಶದ ಐಎಎಸ್ ಅಧಿಕಾರಿ ವಿಕಾಸ್ ಮತ್ತು ಅವರ ಸ್ನೇಹಿತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
07:13 AM (IST) Oct 14
07:05 AM (IST) Oct 14