ಬೆಂಗಳೂರು: ರಾಜ್ಯದಲ್ಲಿ ಬರಗಾಲ ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಇಡೀ ರಾಜ್ಯದ ಯಾವುದೇ ಜಲಾಶಯ, ಅಣೆಕಟ್ಟುಗಳಲ್ಲಿ ನೀರಿಲ್ಲ. ಬಿತ್ತಿದ ಬಿತ್ತನೆ ಬೀಜ ಮೊಳಕೆ ಒಡೆದು ಹಾಳಾಗಿದೆ. ಶೇ.10ರಷ್ಟು ಫಸಲು ಬರದಂಥ ಸ್ಥಿತಿ ಇದೆ. ಇಷ್ಟು ತೀವ್ರ ಬರಗಾಲವಿದ್ದರೂ ಈ ಸರ್ಕಾರ ಮೌನವಾಗಿದೆ. ಈವರೆಗೆ ಏನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸರ್ಕಾರವು ಪ್ರತಿ ರೈತರಿಗೆ ಕನಿಷ್ಠ 50 ಸಾವಿರ ರು. ಪರಿಹಾರ ಕೊಟ್ಟು ಅವರ ನೆರವಿಗೆ ಬಂದರೆ ಅವರಿಗೆ ಉಸಿರಾಡಲು ಅನುಕೂಲ ಆಗಲಿದೆ. ಈ ಕೆಲಸವನ್ನಾದರೂ ಮಾಡಬೇಕು ಎಂದು ಹೇಳಿದರು.
08:34 PM (IST) Jul 21
05:58 PM (IST) Jul 21
ಅಗ್ನಿವೀರ್ ಸ್ಪರ್ಧಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಎದುರಾಗಿದೆ. 3ಸೇನೆ ಕಡೆಯಿಂದ ಒಳ್ಳೆಯ ಸುದ್ದಿ. ಈ ನಿಟ್ಟಿನಲ್ಲಿ ಯುವಕರಿಗೆ ಸೇನೆಯಲ್ಲಿ ಖಾಯಂ ಉದ್ಯೋಗದ ಅವಕಾಶಗಳು ಹೆಚ್ಚಾಗಲಿವೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
05:08 PM (IST) Jul 21
ಪತಿಯ ಸ್ನೇಹಿತ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ವರ್ಗಾಯಿಸುವಂತೆ ಕೋರಿ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
04:59 PM (IST) Jul 21
ಬನ್ನೇರುಘಟ್ಟ ರಸ್ತೆಯ ನಮ್ಮ ಮೆಟ್ರೋ 'ಪಿಂಕ್ ಲೈನ್' ಸಂಚಾರವು ಆಗಸ್ಟ್ 15ರ ಗಡುವನ್ನು ತಪ್ಪಿಸಿಕೊಳ್ಳುವುದು ಖಚಿತವಾಗಿದೆ. ಸಿಗ್ನಲಿಂಗ್ ವ್ಯವಸ್ಥೆಯ ಸುರಕ್ಷತಾ ಮೌಲ್ಯಮಾಪನ ಪ್ರಮಾಣಪತ್ರ ಬಾಕಿಯಿರುವುದೇ ಈ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ.
04:57 PM (IST) Jul 21
Varsha Bollamma First Look: ದಕ್ಷಿಣ ಭಾರತದ ಜನಪ್ರಿಯ ನಟಿ ವರ್ಷ ಬೊಳ್ಳಮ್ಮ ಅವರು ಬಹುನಿರೀಕ್ಷಿತ 'ಮಹಾನ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡುತ್ತಿದ್ದಾರೆ.
04:36 PM (IST) Jul 21
ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಚಿತ್ರದಿಂದ ನಿರ್ದೇಶಕ ಸೂರಿ ಸದ್ಯಕ್ಕೆ ಹಿಂದೆ ಸರಿದಿದ್ದಾರೆ. ವಿಳಂಬದ ಕಾರಣ, 'ಕ್ರಿಮಿನಲ್' ಚಿತ್ರದ ಪ್ರಭಾವ ಹಾಗೂ ಮುಂದಿನ ಯೋಜನೆ ಕುರಿತು ಸೂರಿ ಹೇಳಿದ್ದೇನು?
04:27 PM (IST) Jul 21
ಬೆಂಗಳೂರಿನ ಜಕ್ಕೂರು ಸರ್ಕಾರಿ ವಿಮಾನ ಚಾಲನಾ ತರಬೇತಿ ಶಾಲೆಯು ಮೂರು ವರ್ಷಗಳ ಸುದೀರ್ಘ ವಿರಾಮದ ನಂತರ ಡಿಜಿಸಿಎಯಿಂದ ನೂತನ ಅನುಮೋದನೆ ಪಡೆದಿದೆ. ಈ ಮೂಲಕ, ಸಂಸ್ಥೆಯು ವಿವಿಧ ಪೈಲಟ್ ತರಬೇತಿ ಕೋರ್ಸ್‌ಗಳನ್ನು ಪುನರಾರಂಭಿಸಲು ಸಜ್ಜಾಗಿದ್ದು, ಶೀಘ್ರದಲ್ಲೇ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.
03:48 PM (IST) Jul 21
03:18 PM (IST) Jul 21
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಅಗಲಿದ ತಮ್ಮ ತಾಯಿಯನ್ನು ನೆನೆದು ಭಾವುಕರಾದರು. ನಮ್ಮ ತಾಯಿ ಎಂದೂ ಮಾಧ್ಯಮಗಳ ಮುಂದೆ ಬಂದವಳಲ್ಲ. ಅವರೀಗ ಭೂಮಿ ತಾಯಿಯ ಒಡಲು ಸೇರಿದ್ದಾರೆ, ಶಿವ-ವಿಷ್ಣುವಿನ ಪಾದ ಸೇರಿದ್ದಾರೆ ಎಂದು ಭಾವುಕರಾದರು.
03:18 PM (IST) Jul 21
02:42 PM (IST) Jul 21
02:33 PM (IST) Jul 21
ಮೈಸೂರು ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನೂ ಆತ್ಮ*ತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯಕ್ಕೆ ಕೌಟುಂಬಿಕ ಕಲಹ ಅಥವಾ ಆರ್ಥಿಕ ಸಂಕಷ್ಟ ಕಾರಣವಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.
01:45 PM (IST) Jul 21
ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
01:21 PM (IST) Jul 21
11:48 AM (IST) Jul 21
ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಐಸಿಸ್‌ಗೆ ಹಣಕಾಸು ನೆರವು ನೀಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ್ದಾರೆ. ಎನ್‌ಐಎ ತನಿಖೆಯ ಆಧಾರದ ಮೇಲೆ, 'ಇಕ್ರಾ ವೆಲ್ಫೇರ್ ಟ್ರಸ್ಟ್' ಮತ್ತು 'ಜಿಎಫ್‌ಎಂ ಟ್ರಸ್ಟ್' ಮೂಲಕ ಸಿರಿಯಾದಲ್ಲಿರುವ ಐಸಿಸ್ ಶಿಬಿರಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದ ಮೇಲೆ ಈ ಕಾರ್ಯಾಚರಣೆ ನಡೆದಿದೆ.
11:30 AM (IST) Jul 21
ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನಲ್ಲಿರುವ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದರು.
11:15 AM (IST) Jul 21
10:55 AM (IST) Jul 21
09:27 AM (IST) Jul 21
09:21 AM (IST) Jul 21
09:19 AM (IST) Jul 21
Saregamapa Kannada Show Mohan Son Hrithik: ಇತ್ತೀಚೆಗೆ ಅಪ*ಘಾತ, ಆತ್ಮ*ಹತ್ಯೆ, ಹೃದಯಾಘಾತದ ಕಾರಣಕ್ಕೆ ದಿನಕ್ಕೆ ಒಂದಿಷ್ಟು ಜನರು ಸಾಯುತ್ತಿದ್ದಾರೆ. ಅದರಲ್ಲಿಯೂ ಚಿಕ್ಕ ವಯಸ್ಸಿನಲ್ಲಿರುವವರು ಸಾಯೋದು ಹೆಚ್ಚಾಗುತ್ತಿದೆ. ಸರಿಗಮಪ ಶೋ ಜ್ಯೂರಿ ಮೋಹನ್ ಅವರ ಮಗ ಕೂಡ ನಿಧನರಾಗಿದ್ದಾರಂತೆ.
09:17 AM (IST) Jul 21
08:18 AM (IST) Jul 21
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮತ್ತು ಗೂಗಲ್ ನಡುವೆ ಐತಿಹಾಸಿಕ ಒಪ್ಪಂದ ಏರ್ಪಟ್ಟಿದೆ. ಈ ಸಹಭಾಗಿತ್ವದ ಮೂಲಕ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಕ್ಲೌಡ್ ಕಂಪ್ಯೂಟಿಂಗ್‌ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ತರಬೇತಿ ನೀಡಿ, ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸಲಾಗುವುದು.
08:10 AM (IST) Jul 21
ನೀಟ್ ಪರೀಕ್ಷೆ ಹಗರಣದ ಕುರಿತು ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ. ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ಧ ಕ್ರಮ ಕೈಗೊಳ್ಳದ ಮೋದಿ ದುರ್ಬಲ ಪ್ರಧಾನಿ ಎಂದು ಸಾಬೀತುಪಡಿಸಿದ್ದಾರೆ ಎಂದಿರುವ ಅವರು, ವಿದ್ಯಾರ್ಥಿಗಳು ಮತ್ತು ಪೋಷಕರ ಕಣ್ಣೀರಿನ ಶಾಪದಿಂದಲೇ ಸರ್ಕಾರ ಪತನಗೊಳ್ಳಲಿದೆ..
07:30 AM (IST) Jul 21
07:15 AM (IST) Jul 21
ರಾವಣನ 35ಕ್ಕೂ ಹೆಚ್ಚು ಮೂರ್ತಿಗಳು ಉತ್ಖನನದ ವೇಳೆ ಪತ್ತೆಯಾಗಿವೆ. ಭಾರತೀಯ ಸರ್ವೇಕ್ಷಣಾ ಇಲಾಖೆಗೂ 15-20 ವಿಗ್ರಹ ದೊರಕಿದರೆ, ರಂಗರಾಜು ಅವರಿಗೂ ಅಷ್ಟೇ ಪ್ರಮಾಣದ ವಿಗ್ರಹಗಳು ದೊರಕಿದೆ.
07:11 AM (IST) Jul 21
07:02 AM (IST) Jul 21