ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಟಗರು ಎಂದಿಗೂ ಟಗರೇ. ಅವರು ಸೈಲೆಂಟ್ ಆಗಿರಬಹುದು, ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಆಗುತ್ತದೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
‘ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರೇ. ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಈಗ ಸೈಲೆಂಟ್ ಆಗಿರಬಹುದು. ಆದರೆ ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಬರುತ್ತದೆ. ಸದ್ಯ ಅವರು ಮಾತನಾಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಪಕ್ಷದಲ್ಲಿ ಮುಸ್ಲಿಮರಿಗೆ ಯಾವುದೇ ತಾರತಮ್ಯ ಆಗಿಲ್ಲ. ಒಬ್ಬರು ನನ್ನ ಪರ ಮಾತನಾಡುತ್ತಾರೆ. ಇನ್ನೊಬ್ಬರು ಮತ್ತೊಬ್ಬರ ಪರ ಮಾತನಾಡುತ್ತಾರೆ. ಅದನ್ನೆಲ್ಲ ಪರಿಗಣಿಸಬೇಕಾಗಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
10:37 PM (IST) Apr 22
ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿ ಡೇವಿಡ್ ಪತ್ನಿ ಸುಮಿತ್ರಾಳನ್ನು ಕೊಲೆ ಮಾಡಿ ನಂತರ ತಾನೂ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಂಪತಿಗಳ ನಡುವೆ ನಿರಂತರ ಜಗಳ ನಡೆಯುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
09:51 PM (IST) Apr 22
09:22 PM (IST) Apr 22
ಗುಂಡ್ಲುಪೇಟೆ ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಕೀರ್ತಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
08:55 PM (IST) Apr 22
08:21 PM (IST) Apr 22
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 23ರಂದು ಪ್ರಕಟಿಸಲಿದೆ. ವಿದ್ಯಾರ್ಥಿಗಳು ವೆಬ್‌ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದು.
07:32 PM (IST) Apr 22
07:07 PM (IST) Apr 22
06:40 PM (IST) Apr 22
ಅಧಿಕಾರಿಗಳ ಸಮರ್ಥ ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವುದರಿಂದ ಶಿರಸಿ-ಹುಬ್ಬಳ್ಳಿ ಮತ್ತು ಹಾವೇರಿ-ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ವಿಳಂಬವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ ಮಾಡಿದರು.
06:30 PM (IST) Apr 22
ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸಿರುವ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದೇಶದ ಮಹಿಳೆಯರು ತೀವ್ರ ಆಕ್ರೋಶ ಹೊಂದಿದ್ದು, ಅವರಿಗೆ ಮಹಿಳೆಯರ ಶಾಪ ತಟ್ಟಲಿದೆ ಎಂದು ಶಾಸಕ ಸಿ.ಸಿ.ಪಾಟೀಲ ತಿಳಿಸಿದರು.
06:16 PM (IST) Apr 22
ಕಲಬುರಗಿಯ ಯಡ್ರಾಮಿ ತಾಲೂಕಿನಲ್ಲಿ ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು ₹20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಫಲಾನುಭವಿಯೊಬ್ಬರ ದೂರಿನ ಮೇರೆಗೆ ಈ ದಾಳಿ ನಡೆದಿದೆ.
06:15 PM (IST) Apr 22
ಸುಮಾರು ಒಂದು ತಿಂಗಳ ಹಿಂದೆ ಸಾವನ್ನಪ್ಪಿರುವ 50 ರಿಂದ 70 ವರ್ಷದ ಅಪರಿಚಿತ ಪುರುಷನ ಶವವು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಬೂದುಗಟ್ಟೆ ದೊಡ್ಡಿಯ ಕಾವೇರಿ ನದಿಯ ಬಳಿ ಪತ್ತೆಯಾಗಿದೆ.
06:11 PM (IST) Apr 22
ಯಶ್ ಕೇವಲ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲದೆ, ಇಡೀ ವಿಶ್ವದ ಸಿನಿಮಾ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಲಾಸ್ ವೇಗಾಸ್‌ನಲ್ಲಿ ನಡೆದ ಪ್ರತಿಷ್ಠಿತ 'ಸಿನಿಮಾಕಾನ್ 2026' ಕಾರ್ಯಕ್ರಮದಲ್ಲಿ ಯಶ್ ಮಿಂಚಿದ್ದು, ಅಲ್ಲಿ 'ಟಾಕ್ಸಿಕ್' ಬಗ್ಗೆ ದೊಡ್ಡ ಮಟ್ಟದ ಮಾತುಕತೆ ನಡೆಸಿದ್ದಾರೆ.
05:45 PM (IST) Apr 22
ಕರ್ನಾಟಕ ಸರ್ಕಾರವು ಬೆಂಗಳೂರಿನ ಹಳೆಯ ಹೆಚ್‌ಎಎಲ್ ವಿಮಾನ ನಿಲ್ದಾಣವನ್ನು 'ಜಾಗತಿಕ ಏರೋಸ್ಪೇಸ್ ಹಬ್' ಆಗಿ ಪರಿವರ್ತಿಸಲು ಬೃಹತ್ ಯೋಜನೆ ರೂಪಿಸಿದೆ. 'ಹೆಚ್‌ಎಎಲ್ ಏರೋಸ್ಪೇಸ್ ನವೋದಯ ಮಾಸ್ಟರ್‌ಪ್ಲಾನ್' ಹೆಸರಿನ ಯೋಜನೆ ಇದಾಗಿದೆ.
05:43 PM (IST) Apr 22
05:41 PM (IST) Apr 22
ಬೃಂದಾವನ ಧಾರಾವಾಹಿ ನಟ, ಕನ್ನಡ ಯುಟ್ಯೂಬರ್ ವರುಣ್ ಆರಾಧ್ಯ ಅವರು ಹೊಸ ಹುಡುಗಿಯ ಜೊತೆ ಎಂಗೇಜ್ ಆಗಿದ್ದಾರೆ. ಈ ಹಿಂದೆ ಅವರು ಓರ್ವ ಯುಟ್ಯೂಬರ್‌ನ್ನು ಲವ್ ಮಾಡಿದ್ದು, ಬ್ರೇಕಪ್ ಮಾಡಿಕೊಂಡಿದ್ದಾರೆ. ಅನೇಕರು ಈ ಬಗ್ಗೆ ನೆಗೆಟಿವ್ ಮಾತನಾಡಿದ್ದು, ವರುಣ್ ಅವರು ಬೇಸರ ಹೊರಹಾಕಿದ್ದಾರೆ.
05:29 PM (IST) Apr 22
05:21 PM (IST) Apr 22
05:04 PM (IST) Apr 22
ಫೈಬರ್ ಹೆಚ್ಚಾಗಿರುವ ಆಹಾರ ತಿಂದರೆ ಜೀರ್ಣಕ್ರಿಯೆ ಸುಲಭವಾಗುತ್ತೆ ಮತ್ತು ಕರುಳಿನ ಆರೋಗ್ಯ ಚೆನ್ನಾಗಿರುತ್ತೆ. ಫೈಬರ್ ಇರುವ ಆಹಾರ ಸೇವಿಸಿದ ಮೇಲೆ ಹೊಟ್ಟೆ ತುಂಬಿದ ಹಾಗೆ ಅನಿಸುತ್ತೆ. ಇದರಿಂದ ಪದೇ ಪದೇ ಹಸಿವಾಗುವುದು ಕಡಿಮೆಯಾಗುತ್ತದೆ.
04:42 PM (IST) Apr 22
ಖ್ಯಾತ ನಿರೂಪಕಿ ಅನುಶ್ರೀ ತಮ್ಮ 20 ವರ್ಷಗಳ ವೃತ್ತಿ ಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡದವರಾದ ಕಾರಣ ಸರಿಯಾಗಿ ಕನ್ನಡ ಮಾತನಾಡಲು ಬಾರದೆ, 'ಹಾರ್ದಿಕ' ಪದ ಉಚ್ಚರಿಸಲಾಗದೆ ಅವಮಾನ ಅನುಭವಿಸಿ, ಆರ್ಥಿಕ ಸಂಕಷ್ಟದಲ್ಲಿದ್ದ ದಿನಗಳನ್ನು ಮೆಲುಕು ಹಾಕಿದ್ದಾರೆ.
04:40 PM (IST) Apr 22
ತನ್ನ ಎಕ್ಸ್ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್, ನನ್ನ ಬದುಕಿನಲ್ಲಿ ಇದು ಮಹತ್ವದ ಮೈಲಿಗಲ್ಲು. ಮೊದಲ ಸಿನಿಮಾ ‘ಚೆಲ್ಲಾಟ’ದಿಂದ ಕನಸುಗಳಿಗೆ ರೆಕ್ಕೆ ಮೂಡಿತು.
04:23 PM (IST) Apr 22
ಬ್ರೇಕಪ್ ಆದ್ಮೇಲೆ ನನಗೆ ಗೊತ್ತಾಯ್ತು, ನನಗೆ ಪ್ರೀತಿನ ಕೊಡೋಕೆ ಬರ್ಲಿಲ್ಲ ಅಂತ.. ಬ್ರೇಕಪ್ ಆದ್ಮೇಲೆ ನಾನು ಪ್ರೀತಿ ವಿಷ್ಯದಲ್ಲಿ ಸಾಕಷ್ಟು ಬೆಳೆದೆ.. ಕಾರಣ, ಅವ್ಳು ತೋರಿಸಿದ್ಳು, ನಾನು ಪ್ರೀತಿ ಮಾಡೋದಕ್ಕೆ ಯೋಗ್ಯ ವ್ಯಕ್ತಿ ಅಲ್ಲ ಅಂತ.. ಸೋ, ನಾನು ಅವ್ಳಿಗೆ ಈಗ್ಲೂ ತುಂಬಾ ಗೌರವ ಕೊಡ್ತೀನಿ..
04:22 PM (IST) Apr 22
ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಾರಕಕ್ಕೇರಿದೆ. ಕಳೆದ ಕೆಲವು ದಿನಗಳಿಂದ ನಗರದ ನಿವಾಸಿಗಳು ಬಿಸಿಲ ಧಗೆಯಿಂದ ತತ್ತರಿಸುತ್ತಿದ್ದಾರೆ. ಇಲ್ಲಿನವರು ಈ ಹಠಾತ್ ತಾಪಮಾನ ಏರಿಕೆಯಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ.
04:21 PM (IST) Apr 22
04:10 PM (IST) Apr 22
ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಚುರುಮುರಿ ವ್ಯಾಪಾರಿಯೊಬ್ಬರಿಗೆ ನೀಡಿದ 10 ರೂಪಾಯಿ ನೋಟಿಗೆ, ಹರಿಯಾಣದ ವ್ಯಕ್ತಿಯೊಬ್ಬರು 1,11,000 ರೂ. ನೀಡುವುದಾಗಿ ಆಫರ್ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
04:07 PM (IST) Apr 22
03:38 PM (IST) Apr 22
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ 'ಆಲ್ ಇಂಡಿಯಾ ಟೂರ್'ನಲ್ಲಿದ್ದ ಸೈಕಲ್ ಸವಾರನೊಬ್ಬನಿಗೆ ಟೋಲ್ ಸಿಬ್ಬಂದಿ 25 ರೂಪಾಯಿ ಕೇಳಿ ಪೀಡಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
03:34 PM (IST) Apr 22
ಧಾರಾವಾಹಿ ಎನ್ನೋದು ಒಂದು ತಂಡ, ತಿಂಗಳಲ್ಲಿ ಒಂದಿಷ್ಟು ದಿನ ಒಂದು ಧಾರಾವಾಹಿ ಶೂಟಿಂಗ್ ನಡೆಯುವುದು. ಒಂದು ಸೀರಿಯಲ್ ತಂಡದಲ್ಲಿ ಐವತ್ತು ಜನ ಇದ್ದೇ ಇರುತ್ತಾರೆ. ಆ ವೇಳೆ ಮನಸ್ತಾಪ, ಭಿನ್ನಾಭಿಪ್ರಾಯ ಬರೋದು ಸಹಜ. ಅಂತೆಯೇ ಕನ್ನಡದ ಕೆಲ ಸೆಲೆಬ್ರಿಟಿಗಳು ಸೀರಿಯಲ್ ಟೀಂ ವಿರುದ್ಧ ಬೇಸರ ಹೊರಹಾಕಿದ್ದರು.
02:57 PM (IST) Apr 22
02:56 PM (IST) Apr 22
Pooja Room Tips: ಎಷ್ಟೇ ಪೂಜೆ, ಪ್ರಾರ್ಥನೆ ಮಾಡಿದ್ರೂ ಮನೆಯಲ್ಲಿ ಹಣ ನಿಲ್ಲುತ್ತಿಲ್ಲವೇ? ಕೈಗೆ ಬಂದ ದುಡ್ಡು ಖರ್ಚಾಗಿ ಹೋಗುತ್ತಿದೆಯೇ? ಇದಕ್ಕೆಲ್ಲ ನಿಮ್ಮ ಪೂಜಾ ಕೋಣೆಯಲ್ಲಿ ನೀವು ತಿಳಿಯದೆ ಮಾಡುವ ಸಣ್ಣಪುಟ್ಟ ತಪ್ಪುಗಳೇ ಕಾರಣವಿರಬಹುದು.
02:47 PM (IST) Apr 22
ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಕಾನ್‌ಸ್ಟೇಬಲ್, ಪ್ರಕರಣವೊಂದರಿಂದ ಹೆಸರು ಕೈಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ₹1.70 ಲಕ್ಷ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
02:31 PM (IST) Apr 22
ಬೆಳಗಾವಿ ಜಿಲ್ಲೆಯ ಸಂಕೇಶ್ವರದ, ಹಿರಣ್ಯಕೇಶಿ ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಕೂಡ ನೀರುಪಾಲಾಗಿದ್ದಾರೆ. ಈ ದುರಂತದಲ್ಲಿ ತಾಯಿ ಲಕ್ಷ್ಮಿ ಹಾಗೂ ಮಗ ಸುಪ್ರೀತ್ ಮೃತಪಟ್ಟಿದ್ದು, ತಾಯಿಯ ಮೃತದೇಹ ಪತ್ತೆಯಾಗಿದೆ ಮಗನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
02:27 PM (IST) Apr 22
02:23 PM (IST) Apr 22
Dream Science: ನಮಗೆ ಬೀಳುವ ಕನಸುಗಳು ನಮ್ಮ ಜೀವನದ ಮೇಲೆ ಹೆಚ್ಚು ಪ್ರಭಾವ ಬೀರುತ್ತವೆ. ಅದರಲ್ಲೂ ಕನಸಿನಲ್ಲಿ ಕಾಣುವ ಕೆಲವು ವಸ್ತುಗಳು ಭವಿಷ್ಯದಲ್ಲಿ ನಡೆಯುವ ಘಟನೆಗಳನ್ನು ಸೂಚಿಸುತ್ತವೆ ಅಂತಾರೆ. ಹಾಗಾದ್ರೆ ಕನಸಲ್ಲಿ ಕೂದಲು ಉದುರಿದ್ರೆ ಏನರ್ಥ?
01:38 PM (IST) Apr 22
01:19 PM (IST) Apr 22
ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಿನ್ನೆ ನಡೆದ ಉತ್ಸವದ ಪೂರ್ವಭಾವಿ ಸಭೆಯು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಸಚಿವ ಶಿವರಾಜ ತಂಗಡಗಿ ಅವರ ಪುತ್ರ ಶಶಿಕಿರಣ್, ಜಿಲ್ಲಾಡಳಿತದ ಅಧಿಕೃತ ಸಭೆಯಲ್ಲಿ ವೇದಿಕೆ ಮೇಲೆ ಕುಳಿತು ದರ್ಬಾರ್ ನಡೆಸಿದ್ದಾರೆ
01:12 PM (IST) Apr 22
01:04 PM (IST) Apr 22
12:58 PM (IST) Apr 22
12:43 PM (IST) Apr 22
12:38 PM (IST) Apr 22