ಶಿವಮೊಗ್ಗ: ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ ಎನ್ನುತ್ತಾರೆ. ಆದರೆ, ಮುಸ್ಲಿಮರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂಗಳು ಒಗ್ಗಟ್ಟು ಪ್ರದರ್ಶಿಸುವುದು ಕೋಮುವಾದ ಆಗುವುದಾದರೆ ದಾವಣಗೆರೆ ಮುಸ್ಲಿಮರಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕೆಂದು ಬ್ಲಾಕ್‌ಮೇಲ್ ಮಾಡಿರುವುದು ಕೋಮುವಾದವಲ್ಲವೇ?.
ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮವನ್ನು ಆಧಾರವಾಗಿ ಇಟ್ಟುಕೊಂಡು ಮತದಾರರಲ್ಲಿ ಧರ್ಮಾಂದತೆಯನ್ನು ಮೂಡಿಸಿ ಮತ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದರು.
11:04 PM (IST) Mar 28
ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
08:46 PM (IST) Mar 28
ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ಚಂದ್ರು ಕುರಿ ಎಂಬ ಯುವಕ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಇದೀಗ ಹೊಂಬಳ ಗ್ರಾಮದ ಬಳಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
08:23 PM (IST) Mar 28
07:33 PM (IST) Mar 28
ಚಿತ್ರಮಂದಿರಗಳಲ್ಲಿ ಸಾಧಾರಣ ಕಲೆಕ್ಷನ್ ಮಾಡಿದರೂ, ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಪವರ್ ಸ್ಟಾರ್ ಸಿನಿಮಾ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆಯಾಗಿ, ಈ ಬೇಸಿಗೆಯಲ್ಲಿ ಪವನ್ ಕಲ್ಯಾಣ್ ಒಟಿಟಿ ಮೂಲಕ ಮತ್ತೊಮ್ಮೆ ಧೂಳೆಬ್ಬಿಸುವುದು ಗ್ಯಾರಂಟಿನಾ? ಕಾದು ನೋಡಬೇಕಿದೆ
07:20 PM (IST) Mar 28
ಯಾವಾಗ್ಲೂ ಒಂದೇ ತರ ಮೊಟ್ಟೆ ಸಾರು ತಿಂದು ಬೇಜಾರಾಗಿದ್ರೆ, ನಿಮಗಾಗಿ ಇಲ್ಲಿದೆ 3 ಹೊಸ ಬಗೆಯ ಎಗ್ ಕರಿ ರೆಸಿಪಿಗಳು. ಈ ಮೂರೂ ರೆಸಿಪಿಗಳ ರುಚಿ ಒಂದಕ್ಕಿಂತ ಒಂದು ಭಿನ್ನವಾಗಿದ್ದು, ನಿಮ್ಮ ಊಟಕ್ಕೆ ಹೊಸ ಟೇಸ್ಟ್ ಕೊಡುತ್ತೆ.
06:35 PM (IST) Mar 28
ಅಲ್ಲಿನ ಬಡ ಕಿಡ್ನಿ ರೋಗಿಗಳು ಡಯಾಲಿಸಿಸ್ಗಾಗಿ ದುಬಾರಿ ವೆಚ್ಚ ಮಾಡಬೇಕಿತ್ತು. ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಯಂತ್ರಗಳು ಸಾಕಾಗದೆ ಮೈಸೂರು ಬೆಂಗಳೂರಿನಂತಹ ನಗರಗಳಿಗೆ ಹೋಗಬೇಕಿತ್ತು.
05:03 PM (IST) Mar 28
ಬಾಕ್ಸಾಫೀಸ್‌ನಲ್ಲಿ 'ಧುರಂಧರ್ 2' (Dhurandhar 2) ಚಿತ್ರದ ಅಬ್ಬರ ಮುಂದುವರೆದಿದೆ. ರಣವೀರ್ ಸಿಂಗ್, ಅರ್ಜುನ್ ರಾಂಪಾಲ್ ಮತ್ತು ಸಂಜಯ್ ದತ್ ಅವರಂತಹ ಸ್ಟಾರ್ ನಟರಿರುವ ಈ ಚಿತ್ರಕ್ಕೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
04:54 PM (IST) Mar 28
04:48 PM (IST) Mar 28
04:47 PM (IST) Mar 28
04:39 PM (IST) Mar 28
04:29 PM (IST) Mar 28
04:24 PM (IST) Mar 28
04:23 PM (IST) Mar 28
ಈ ಕಥೆಯ ತಿರುಳನ್ನು ಒಂದೇ ಮೂಲದಿಂದ ಇಬ್ಬರೂ ಸ್ಫೂರ್ತಿ ಪಡೆದಿದ್ದಾರೆ. ಹೀಗಾಗಿ ಡಾರ್ಲಿಂಗ್ ಕೃಷ್ಣ ಅವರ ‘ಲವ್ ಮಾಕ್‌ಟೇಲ್ 3’ ಚಿತ್ರಕಥೆಯೇ ಬೇರೆ ಹಾಗೂ ಗುರು ದೇಶಪಾಂಡೆ ಬಳಿಯಿರುವ ಚಿತ್ರಕಥೆಯೇ ಬೇರೆ.
03:40 PM (IST) Mar 28
ಹೊನ್ನಾಳಿ ಬಳಿ ಜಮೀನು ಮಾರಾಟದ ಹಣದೊಂದಿಗೆ ಸಾಗುತ್ತಿದ್ದ ವರ್ತಕನ ಓಮಿನಿ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ₹38 ಲಕ್ಷ ದರೋಡೆಮಾಡಿದ್ದಾರೆ. ಘಟನೆಯ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
03:12 PM (IST) Mar 28
ನಾನು ಅವಳಿಗೆ ನಟನೆಯನ್ನು ಕಲಿಸಿದವನು. ಅವಳು ನಟನೆಯ ಮೂಲಕವೇ ನನ್ನನ್ನು ಬಲೆಗೆ ಬೀಳಿಸುತ್ತಿದ್ದಾಳೆ. ಅವಳು ನನ್ನನ್ನು ಇಷ್ಟು ದೊಡ್ಡ ವಿವಾದದಲ್ಲಿ ಸಿಲುಕಿಸುತ್ತಿರೋದು ಏಕೆಂದರೆ ಅವಳ ಕುಟುಂಬವು ಇಂದಿಗೂ ಉಜ್ಜಯಿನಿಯಲ್ಲಿರುವ ನನ್ನ ಮನೆಯಲ್ಲಿ ವಾಸಿಸುತ್ತಿದೆ." ಎಂದು ಸನೋಜ್ ಮಿಶ್ರಾ ಹೇಳಿದ್ದಾರೆ.
03:05 PM (IST) Mar 28
ವರದಿ: ಚಿಕ್ಕಪ್ಪನಹಳ್ಳಿ ಷಣ್ಮುಖ
ಸಿದ್ದರಾಮಯ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 150 ಕೋಟಿ ರೂ. ಅನುದಾನ ನೀಡಿ ನಿರ್ಲಕ್ಷ್ಯ ತೋರಿದೆ. ಸಾವಿರಾರು ಕೋಟಿ ಬಿಲ್ ಬಾಕಿ ಉಳಿದಿದ್ದು, ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಇದರಿಂದಾಗಿ, ಬಯಲು ಸೀಮೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ
02:38 PM (IST) Mar 28
01:41 PM (IST) Mar 28
01:32 PM (IST) Mar 28
ಧುರಂಧರ್' ಸಿನಿಮಾ ಕೇವಲ ಮನರಂಜನೆಯಾಗಿ ಉಳಿಯದೆ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ ಎನ್ನುವುದಕ್ಕೆ ಈ ವೈರಲ್ ಪ್ರಶ್ನೆ ಪತ್ರಿಕೆಯೇ ಸಾಕ್ಷಿ. ವಿದ್ಯಾರ್ಥಿಗಳಂತೂ ಇಂತಹ 'ಸಿನಿಮ್ಯಾಟಿಕ್' ಪರೀಕ್ಷೆಯನ್ನು ಬರೆಯಲು ಖಂಡಿತವಾಗಿಯೂ ಖುಷಿ ಪಟ್ಟಿರುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ!
01:23 PM (IST) Mar 28
01:13 PM (IST) Mar 28
ತರುಣ್ ಭಾಸ್ಕರ್ ನಿರ್ದೇಶನದ 'ಈ ನಗರಾನಿಕಿ ಏಮೈಂದಿ' (ENE) ಚಿತ್ರದ ಮೂಲಕ ದೊಡ್ಡ ಬ್ರೇಕ್ ಪಡೆದ ಈ ನಟ, ಈಗ ತಮ್ಮ ವೈಯಕ್ತಿಕ ಜೀವನ ಮತ್ತು ವೃತ್ತಿಜೀವನ ಎರಡರಲ್ಲೂ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಎಂಥಾ ಸೀಕ್ರೆಟ್ ರಿವೀಲ್ ಮಾಡಿದ್ದಾರೆ ನೋಡಿ..
01:11 PM (IST) Mar 28
ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಹೇಳಿದರು.
01:01 PM (IST) Mar 28
ಬಾಗಲಕೋಟೆಯ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರವಾಗಿ ಭರ್ಜರಿ ಪ್ರಚಾರ ನಡೆಸಲಾಯಿತು. ಮಾಜಿ ಸಚಿವ ಅಜಯಕುಮಾರ್ ಸರನಾಯಕ ಹಾಗೂ ಸಚಿವ ಆರ್.ಬಿ. ತಿಮ್ಮಾಪೂರ ಸರ್ಕಾರದ ಗ್ಯಾರಂಟಿ ಯೋಜನೆ ಮುಂದಿಟ್ಟು ಮತಯಾಚಿಸಿದರು. ಈ ಸಂದರ್ಭ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
12:47 PM (IST) Mar 28
Supreme Court on Religious Conversion ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸೌಲಭ್ಯ ಸಿಗುವುದೇ? ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪು ಮತ್ತು ಅಂಬೇಡ್ಕರ್ ಅವರ ಎಚ್ಚರಿಕೆಯ ಕುರಿತು ಸಂಪೂರ್ಣವಾಗಿ ತಿಳಿಯಿರಿ.
12:34 PM (IST) Mar 28
ಏಪ್ರಿಲ್ 2 ರಂದು ಮೀನ ರಾಶಿಯಲ್ಲಿ ಶನಿ ಮತ್ತು ಮಂಗಳ ಗ್ರಹಗಳ ಸಂಯೋಗದಿಂದ ಶನಿ-ಮಂಗಳ ಯೋಗವು ರೂಪುಗೊಳ್ಳಲಿದೆ. ಈ ಯೋಗವು 5 ರಾಶಿಗಳ ಮೇಲೆ ನೇರ ಪರಿಣಾಮ ಬೀರಲಿದ್ದು, ಅವರ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ.
12:23 PM (IST) Mar 28
12:18 PM (IST) Mar 28
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ದೇಶಾದ್ಯಂತ ಸರ್ಕಾರಿ ಕಚೇರಿ ಮತ್ತು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸುತ್ತಿದ್ದ ಶ್ರೀನಿವಾಸ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
11:48 AM (IST) Mar 28
11:26 AM (IST) Mar 28
10:58 AM (IST) Mar 28
ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು.
10:44 AM (IST) Mar 28
10:27 AM (IST) Mar 28
10:26 AM (IST) Mar 28
ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ಮಾರ್ಚ್ ಅಂತ್ಯದೊಳಗೆ 3 ದಿನಗಳಿಗೊಮ್ಮೆ ನೀರು ಪೂರೈಸುವ ಭರವಸೆಯನ್ನು ಪಾಲಿಕೆ ನೀಡಿದೆ. ಪ್ರಸ್ತುತ ಕೆಲವು ವಾರ್ಡ್‌ಗಳಲ್ಲಿ 7-10 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ.
10:05 AM (IST) Mar 28
10:00 AM (IST) Mar 28
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಹಿಂದೂಗಳ ಪರ ಮಾತನಾಡಿದರೆ ಕೋಮುವಾದ ಎನ್ನುವುದಾದರೆ, ಮುಸ್ಲಿಮರ ಪರ ಮಾತನಾಡುವುದು ಕೋಮುವಾದವಲ್ಲವೇ ಎಂದು ಪ್ರಶ್ನಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಮತ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದರು.
08:51 AM (IST) Mar 28
ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಕಣದಿಂದ ಸಾದಿಕ್ ಪೈಲ್ವಾನರು ಹಿಂದೆ ಸರಿದರೂ, ನಾವು 10ಕ್ಕೂ ಹೆಚ್ಚು ಜನ ಇನ್ನೂ ಸ್ಪರ್ಧೆಯಲ್ಲಿದ್ದೇವೆ ಎಂದು ಮುಸ್ಲಿಂ ಮುಖಂಡ ಯು.ಎಂ. ಮನ್ಸೂರ್ ಅಲಿ ಹೇಳಿದ್ದಾರೆ. ಸಾದಿಕ್ ಅವರ ಈ ನಡೆಯಿಂದ ಸಮಾಜಕ್ಕೆ ಬೇಸರ. ಕಾಂಗ್ರೆಸ್‌ಗೆ ಮತ ಹಾಕದಿರಲು ನಿರ್ಧರಿಸಲಾಗಿದೆ .
08:38 AM (IST) Mar 28
ಕಿಕ್ಕೇರಿ ಪಟ್ಟಣದಲ್ಲಿ ನಡೆದ ಕಿಕ್ಕೇರಮ್ಮನ ಜಾತ್ರೆಯ ಅಂಗವಾಗಿ ವಸಕೊಂತನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಈ ಹಬ್ಬದಲ್ಲಿ ದೇವರಗುಡ್ಡಪ್ಪನು ಸೊಂಟಕ್ಕೆ ಮರದ ಗುಪ್ತಾಂಗವನ್ನು ಕಟ್ಟಿಕೊಂಡು ಕುಣಿಯುವುದು ಮತ್ತು ಹಿರಿಯರು ದೇವಿಯನ್ನು ಅಶ್ಲೀಲವಾಗಿ ಮೂದಲಿಸಿ ಹಾಡುವುದು ಪ್ರಮುಖ ಆಚರಣೆಯಾಗಿದೆ.
08:33 AM (IST) Mar 28
ದಾವಣಗೆರೆ ಕಾಂಗ್ರೆಸ್‌ನಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಂಡಾಯವನ್ನು ಅಂತಿಮವಾಗಿ ಶಮನಗೊಳಿಸಲಾಗಿದೆ. ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಅವರು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ, ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಮನವೊಲಿಸುವಲ್ಲಿ ಯಶಸ್ವಿ.
08:22 AM (IST) Mar 28