ಬೆಂಗಳೂರು: ಕಾಂಗ್ರೆಸ್ಸಿನ 140 ಶಾಸಕರ ಪೈಕಿ ಸಾಕಷ್ಟು ಶಾಸಕರ ಬೆಂಬಲ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಹೀಗಾಗಿ ಅವರಿಗೆ ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆಯನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡಬೇಕು ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ಈ ಹೇಳಿಕೆ ಸಂಬಂಧ ಇಕ್ಬಾಲ್ ಹುಸೇನ್ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ನಾಯಕತ್ವ ಬದಲಾವಣೆ ಬಗ್ಗೆ ಕೆಪಿಸಿಸಿ ಬಹಿರಂಗ ಹೇಳಿಕೆ ನೀಡಬಾರದು ಎಂದು ಸತತ ಎಚ್ಚರಿಕೆ ನೀಡಿದ ನಂತರವೂ ಇಕ್ಬಾಲ್ ಹುಸೇನ್ ಮಂಗಳವಾರ ಮತ್ತೊಮ್ಮೆ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.
11:06 PM (IST) Jul 02
ಹೆಚ್ಚು ಸುರಕ್ಷತೆ ಕಾರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದೀಗ ಜನಪ್ರಿಯ ಟೊಯೋಟಾ ಇನ್ನೋವಾ ಹೈಕ್ರಾಸ್ ಕಾರಿನ ಸುರಕ್ಷತಾ ರೇಟಿಂಗ್ ಬಹಿರಂಗವಾಗಿದೆ. ಈ ವರದಿ ಬಹಿರಂಗವಾಗುತ್ತಿದ್ದಂತೆ ಕಾರಿನ ಬೇಡಿಕೆ ಹೆಚ್ಚಾಗುತ್ತಿದೆ.
10:50 PM (IST) Jul 02
ಒಂದು ತಿಂಗಳ ಮೋರಿಯಿಂದ ರಕ್ಷಿಸಿದ್ದ ನಾಯಿ ಮರಿಯನ್ನು ಕಚ್ಚಿ ರಾಜ್ಯ ಕಬಡ್ಡಿ ಪಟು ರೇಬಿಸ್‌ನಿಂದ ಮೃತಪಟ್ಟ ಘಟನೆ ನಡೆದಿದೆ. ಸಣ್ಣ ಹಲ್ಲಿನ ಗಾಯ ಎಂದು ಲಸಿಕೆ ಪಡೆಯದ ಕಬಡ್ಡಿ ಪಟು ಅಂತಿಮ ಕ್ಷಣದಲ್ಲಿ ನರಳಾಡಿ ಪ್ರಾಣ ಬಿಟ್ಟ ದುರಂತ ಘಟನೆ ನಡೆದಿದೆ.
10:33 PM (IST) Jul 02
10:08 PM (IST) Jul 02
10:03 PM (IST) Jul 02
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.02) ರಾಜ್ಯದ 2 ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
09:55 PM (IST) Jul 02
ಕೊಟ್ಟಿಯೂರು ದೇಗುಲಕ್ಕೆ ನಟ, ಸಂಸದ ಜಗ್ಗೇಶ್ ಭೇಟಿ ನೀಡಿದ್ದಾರೆ. ವರ್ಷದಲ್ಲಿ 28 ದಿನ ಮಾತ್ರ ತೆರೆಯುವ ಈ ದೇವಾಲಯದ ವಿಶೇಷತೆ ಏನು?
09:47 PM (IST) Jul 02
ಮಳೆಗಾಲದಲ್ಲಿ ಕಾರ್ ಬ್ಯಾಟರಿ ಮೇಂಟೆನೆನ್ಸ್ ಮುಖ್ಯ. ಬ್ಯಾಟರಿ ಕ್ಲೀನ್ ಮಾಡಿ, ಸರಿಯಾಗಿ ಫಿಕ್ಸ್ ಮಾಡಿ, ಕಾರನ್ನ ನೆರಳಲ್ಲಿ ಪಾರ್ಕ್ ಮಾಡಿ, ಆಗಾಗ್ಗೆ ಚೆಕ್ ಮಾಡಿ.
09:33 PM (IST) Jul 02
ರಾಜ್ಯದ ಕೆಲ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಯ ತಾಲೂಕುಗಳ, ಹೋಬಳಿಗೆ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ
09:25 PM (IST) Jul 02
ಬೇಡದ್ದೆಲ್ಲಾ ತಿನ್ನದಿದ್ದರೂ, ಆರೋಗ್ಯವನ್ನು ಕಾಪಾಡಿಕೊಳ್ಳಲು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದರೂ ಬಹುತೇಕ ಮಹಿಳೆಯರಿಗೆ ಅನಾರೋಗ್ಯ ಉಂಟಾಗಲು ಕಾರಣವೇನು? ಅವರು ಮಾಡ್ತಿರೋ ತಪ್ಪೇನು? ಖ್ಯಾತ ವೈದ್ಯೆ ಮಾತು ಕೇಳಿ...
09:06 PM (IST) Jul 02
ಪೆಹಲ್ಗಾಂ ದಾಳಿ ಬಳಿಕ ಪಾಕಿಸ್ತಾನಿಯರ ಹಲವು ಯೂಟ್ಯೂಬ್, ಸೋಶಿಯಲ್ ಮೀಡಿಯಾ ಖಾತೆಗಳನ್ನು ಕೇಂದ್ರ ಸರ್ಕಾರ ಬ್ಲಾಕ್ ಮಾಡಿತ್ತು. ಇದೀಗ ಈ ನಿಷೇಧ ತೆರವುಗೊಳಿಸಿದೆ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
08:16 PM (IST) Jul 02
ಬೆಂಗಳೂರು ನಗರ ಜಿಲ್ಲೆಯಲ್ಲಿ ನೋಂದಣಿಯಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ನಮ್ಮ ಕಾಂಗ್ರೆಸ್ ಸೇರಿ 8 ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ನಿರ್ಧರಿಸಿದೆ. ಜುಲೈ 18, 2025 ರಂದು ವಿಚಾರಣೆ ನಡೆಸಿ, ಪಕ್ಷಗಳಿಗೆ ತಮ್ಮ ಹೇಳಿಕೆ ದಾಖಲಿಸಲು ಅವಕಾಶ ನೀಡಲಾಗುವುದು.
08:11 PM (IST) Jul 02
ಮೈಕ್ರೋಸಾಫ್ಟ್‌ನಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತವಾಗುತ್ತಿದೆ. ಈ ಬಾರಿ 9,000 ಉದ್ಯೋಗಿಗಳನ್ನು ತೆಗೆದು ಹಾಕಲಾಗುತ್ತಿದೆ. ಇದೀಗ ಐಟಿ ಕ್ಷೇತ್ರದಲ್ಲಿ ಮತ್ತೆ ಆತಂಕ ಮನೆ ಮಾಡುತ್ತಿದೆ.
07:49 PM (IST) Jul 02
ಮಂಡ್ಯದಲ್ಲಿ ತಾಯಿಯೊಬ್ಬಳು 9 ವರ್ಷದ ಮಗಳನ್ನು ನೇಣು ಹಾಕಿ ಕೊಂದು, ತಾನೂ ಅದೇ ಸೀರೆಗೆ ಕೊರಳೊಡ್ಡಿ ಸಾವಿಗೆ ಶರಣಾದ ಘಟನೆ ನಡೆದಿದೆ. ಅವರ ಪಕ್ಕದಲ್ಲಿ ಸಿಕ್ಕಿದ ಡೆತ್ ನೋಟ್‌ನಲ್ಲಿ ಗಂಡನ ಕಿರುಕುಳದ ಬಗ್ಗೆ ಮಹಿಳೆ ಬರೆದಿಟ್ಟಿದ್ದಾಳೆ.
07:45 PM (IST) Jul 02
07:33 PM (IST) Jul 02
07:22 PM (IST) Jul 02
07:13 PM (IST) Jul 02
ರಿಷಬ್ ಶೆಟ್ಟಿ ಸಿನಿಮಾಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಗುಡ್ ನ್ಯೂಸ್. ರಿಷಬ್ ಶೆಟ್ಟಿ ಅಭಿನಯದ ಜೈ ಹನುಮಾನ್ ಸಿನಿಮಾ ತಂಡ ಜುಲೈ 7ಕ್ಕೆ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುತ್ತಿದೆ. ರಿಷಬ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಚಿತ್ರತಂಡ ನೀಡುತ್ತಿರುವುದೇನು?
07:10 PM (IST) Jul 02
ಚೀನಾದಿಂದ ರಸಗೊಬ್ಬರ ಪೂರೈಕೆ ನಿಂತಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಿಕ್ಕಟ್ಟಿನ ಬಗ್ಗೆ ಸರ್ಕಾರ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
06:58 PM (IST) Jul 02
ಮುಂಬೈ ಲೋಕಲ್ ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಕರ ನಡುವೆ ಜಗಳ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
06:47 PM (IST) Jul 02
ಬ್ರಹ್ಮಗಂಟು ಧಾರಾವಾಹಿಯಲ್ಲಿ ಚಿರು ಮತ್ತು ಸಂಜನಾ ನಡುವಿನ ರೊಮ್ಯಾನ್ಸ್ ದೃಶ್ಯಗಳು ವಿವಾದಕ್ಕೆ ಕಾರಣವಾಗಿವೆ. ವರಸೆಯಲ್ಲಿ ಅಣ್ಣ-ತಂಗಿ ಆಗಿದ್ದರೂ ಕೆಲ ದೃಶ್ಯಗಳು ಸಂಪ್ರದಾಯ ಗಡಿ ಮೀರಿವೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಚಿರು ಮತ್ತು ಸಂಜನಾ ರೊಮ್ಯಾನ್ಸ್ ದೃಶ್ಯ ಸಂಪ್ರದಾಯಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
06:39 PM (IST) Jul 02
ಉದ್ಯೋಗಿಯನ್ನು 28 ವರ್ಷದ ಸ್ವಪ್ನಿಲ್ ನಾಗೇಶ್ ಮಲಿ ಎಂದು ಗುರುತಿಸಲಾಗಿದ್ದು, ಈತ ಮಹಾರಾಷ್ಟ್ರದವನಾಗಿದ್ದಾನೆ. ಆತನ ಫೋನ್‌ನಲ್ಲಿ ವಿವಿಧ ಮಹಿಳಾ ಉದ್ಯೋಗಿಗಳ 30 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳು ಕಂಡುಬಂದಿವೆ.
06:29 PM (IST) Jul 02
06:27 PM (IST) Jul 02
2 ವರ್ಷದ ತಾಯಿಯೊಬ್ಬರು ತಮ್ಮ ಕುಟುಂಬದೊಂದಿಗೆ ಟೆನೆರೈಫ್‌ಗೆ ಪ್ರವಾಸ ಹೋಗಿದ್ದು, ಅಲ್ಲಿ ಸೊಳ್ಳೆಯೊಂದು ಕಚ್ಚಿದ ನಂತರ ಅವರ ಮಿದುಳು ನಿಷ್ಕ್ರಿಯಗೊಂಡು ಅವರು ಕೋಮಾಗೆ ಜಾರಿದಂತಹ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ.
06:07 PM (IST) Jul 02
06:05 PM (IST) Jul 02
45 ಲಕ್ಷ ರೂಪಾಯಿ ವಾರ್ಷಿಕ ವೇತನದಲ್ಲಿದ್ದ ಟೆಕ್ಕಿ ಉದ್ಯೋಗ ಕಡಿತದಲ್ಲಿ ಜಾಬ್ ಕಳೆದುಕೊಂಡಿದ್ದಾರೆ. ಇದರ ನಡುವೆ ಜರ್ಮನಿಯಿಂದ 80 ಲಕ್ಷ ರೂಪಾಯಿ ವೇತನದ ಆಫರ್ ಬಂದಿದೆ. ಆದರೆ ಈ ಟೆಕ್ಕಿ ಒಪ್ಪಿಕೊಳ್ಳಬೇಕಾ, ಬೇಡ್ವಾ ಅನ್ನೋ ಗೊಂದಲದಲ್ಲಿದ್ದಾನೆ. ಉತ್ತಮ ವೇತನ ಬಂದರೂ ಮನಸ್ಸಿಲ್ಲದಿರುವುದು ಯಾಕೆ?
05:50 PM (IST) Jul 02
ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ 35,832 ಕಳ್ಳತನ ಪ್ರಕರಣ ವರದಿಯಾಗಿದ್ದು, ಶಿಕ್ಷೆ ಪ್ರಮಾಣ ಕೇವಲ 0.44% ರಷ್ಟಿದೆ. 2025ರ ಮೇ ವರೆಗೆ 3,321 ಪ್ರಕರಣಗಳು ದಾಖಲಾಗಿದ್ದು, 1 ಪ್ರಕರಣದಲ್ಲಿ ಮಾತ್ರ ಶಿಕ್ಷೆಯಾಗಿದೆ. ಸಾಕ್ಷ್ಯಾಧಾರ ಕೊರತೆ, ದೂರುದಾರರ ನಿರಾಸಕ್ತಿಯಿಂದ ಶಿಕ್ಷೆ ಪ್ರಮಾಣ ಕುಸಿತವಾಗಿದೆ.
05:37 PM (IST) Jul 02
05:35 PM (IST) Jul 02
05:30 PM (IST) Jul 02
ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ಅವರ ಟೀಕೆಗೆ ಕೇಂದ್ರ ಸಚಿವ ವಿ. ಸೋಮಣ್ಣ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಬೆಲೆ ಏರಿಕೆಗಳನ್ನು ಉಲ್ಲೇಖಿಸಿ, ಸೋಮಣ್ಣ 'ಬುರುಡೆ ಬಿಡುವುದನ್ನು ಯಾವಾಗ ನಿಲ್ಲಿಸುತ್ತೀರಿ' ಎಂದು ಪ್ರಶ್ನಿಸಿದ್ದಾರೆ.
05:23 PM (IST) Jul 02
ಏರ್ಟೆಲ್ ಇದೀಗ ಭರ್ಜರಿ ಆಫರ್ ಮೂಲಕ ಪ್ಲಾನ್ ಘೋಷಿಸಿದೆ. ಈ ಪ್ಲಾನ್‌ನಲ್ಲಿ ಗ್ರಾಹಕರಿಗೆ ಪ್ರತಿ ದಿನ 3 ಜಿಬಿ ಉಚಿತ ಡೇಟಾ, ಪ್ರೈಮ್ ವಿಡಿಯೋ, ನೆಟ್‌ಫ್ಲಿಕ್ಸ್ ಸೇರಿದಂತೆ ಹಲವು ಸೌಲಭ್ಯವಿದೆ. ಕೈಗೆಟುಕುವ ದರದ ಈ ಪ್ಲಾನ್ ಡಿಟೇಲ್ ಇಲ್ಲಿದೆ.
05:11 PM (IST) Jul 02
ಅಹ್ಮದಾಬಾದ್ ವಿಮಾನ ದುರಂತದಿಂದ ನಾವಿನೂ ಹೊರಬಂದಿಲ್ಲ, ಅಷ್ಟರಲ್ಲಿ ಜಪಾನ್‌ನಲ್ಲಿ ಸಂಭವಿಸುತ್ತಿದ್ದ ಭಯಾನಕ ವಿಮಾನ ದುರಂತವೊಂದು ಕೂದೆಲೆಳೆ ಅಂತರದಿಂದ ತಪ್ಪಿ ಹೋಗಿದೆ. ಸಾವಿನ ಸಮೀಪ ಹೋಗಿ ಬಂದಂತಹ ಪ್ರಯಾಣಿಕರು ಆ ಭಯಾನಕ ಅನುಭವವನ್ನು ವಿವರಿಸಿದ್ದಾರೆ.
05:04 PM (IST) Jul 02
ಕಾಂಗ್ರೆಸ್ ನಡೆಸಿದ್ದ ಡ್ರಗ್ಸ್ ವಿರೋಧಿ ಕಾರ್ಯಕ್ರಮದಲ್ಲಿ ಸಚಿನ್ ಸಕ್ರಿಯವಾಗಿ ಭಾಗವಹಿಸಿದ್ದರು.
04:46 PM (IST) Jul 02
04:25 PM (IST) Jul 02
04:15 PM (IST) Jul 02
04:06 PM (IST) Jul 02
ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.
04:00 PM (IST) Jul 02
03:49 PM (IST) Jul 02
ಮುಂಬೈನ ಪ್ರತಿಷ್ಠಿತ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿದ್ದು, ಇದು ನಗರವನ್ನು ಬೆಚ್ಚಿ ಬೀಳಿಸಿದೆ.
03:24 PM (IST) Jul 02
ಇಂಧನ ಸಮಸ್ಯೆ ಎಂದು ಕೇರಳದಲ್ಲಿ ಬಂದಿಳಿದ ಬ್ರಿಟಿಷ್ ಫೈಟರ್ ಜೆಟ್, ಬಳಿಕ ತಾಂತ್ರಿಕ ಸಮಸ್ಯೆ ಸೇರಿದಂತೆ ಹಲವು ಕಾರಣ ನೀಡಿ ಕೇರಳದಲ್ಲೇ ಠಿಕಾಣಿ ಹೂಡಿದೆ. ಕೇರಳ ಪ್ರವಾಸೋದ್ಯಮ ಇಲಾಖೆಯೂ ಈ ಫೈಟರ್ ಜೆಟ್ ಟ್ರೋಲ್ ಮಾಡಿದೆ. ಈ ಜಾಹೀರಾತು ಭಾರಿ ವೈರಲ್ ಆಗಿದೆ.
03:00 PM (IST) Jul 02