ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಆಧಾರ್ ಮಾಹಿತಿ ಅಪ್‌ಡೇಟ್ ಕುರಿತು ‘ಬಾಡಿಗೆದಾರರು’ ಗೊಂದಲ, ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಹಿಂದೆ ವಾಸವಿದ್ದ ಬಾಡಿಗೆದಾರರ ಆಧಾರ್ ಮಾಹಿತಿ ತೆರವಿನಿಂದ ತಮಗೆ ಈಗ ಸಿಗುತ್ತಿರುವ ಯೋಜನೆಯ ಅನುಕೂಲ ನಿಲ್ಲಲಿದೆಯೇ ಎಂಬ ಆತಂಕ ಅನೇಕರಲ್ಲಿ ಇರುವುದರಿಂದ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ.
ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿದಾಗ ಹಳೇ ಬಾಡಿಗೆದಾರರ ಆಧಾರ್ ವಿವರ ತೆಗೆದು, ಪ್ರಸ್ತುತ ವಾಸವಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುತ್ತಾರೆ. ಹಾಗಾಗಿ, ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ತಿಳಿಸಿದೆ.
11:47 PM (IST) Jul 06
ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ ಬಿಜೆಪಿ ನಾಯಕರು ನಮ್ಮನ್ನು ಟೀಕಿಸಿ ನಕ್ಕಿದ್ದರು. ಆದರೆ ಇಂದು ಅದೇ ಬಿಜೆಪಿ ವಿವಿಧ ರಾಜ್ಯಗಳಲ್ಲಿ ಗ್ಯಾರಂಟಿಗಳ ಮಾತನ್ನಾಡುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
11:06 PM (IST) Jul 06
ಭಾರತದಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದರೂ, ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್ 15ರ ಪ್ರಕಾರ, ವಿಲ್ ಬರೆಯದಿದ್ದರೆ ಅವರ ಸ್ವಯಾರ್ಜಿತ ಆಸ್ತಿ ಯಾರಿಗೆ ದೊರೆಯುತ್ತದೆ? ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.
10:08 PM (IST) Jul 06
Gauri Spratt ex husband: ಅಮೀರ್ ಖಾನ್ ಅವರ ಮೂರನೇ ಪತ್ನಿ ಗೌರಿ ಸ್ಪ್ರಾಟ್ ಅವರ ವೈಯಕ್ತಿಕ ಜೀವನದ ಮೇಲೆ ಈ ಸ್ಟೋರಿ ಬೆಳಕು ಚೆಲ್ಲುತ್ತದೆ. ಅವರ ಮೊದಲ ಪತಿ, ಮಗ ಕ್ವಿನ್ ಮತ್ತು ಅವರ ವೃತ್ತಿಪರ ಹಿನ್ನೆಲೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಜೊತೆಗೆ, ಅಮೀರ್ ಮತ್ತು ಗೌರಿಯವರ ವಿವಾಹದ ವಿವರಗಳನ್ನು ಸಹ ಒಳಗೊಂಡಿದೆ.
10:00 PM (IST) Jul 06
ದಾಸ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆಗೆ ಹೋಗುವ ಮೊದಲೇ ರಿಜೆಕ್ಟ್ ಆಗಿದೆ. ಈ ಪ್ರಕರಣದ ಟ್ರಯಲ್ ಅನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ.
09:58 PM (IST) Jul 06
ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ, 'ಮೇಘಾ ಇಂಜಿನಿಯರಿಂಗ್' (MEIL) ಸಂಸ್ಥೆಯು 5 ಮತ್ತು 6ನೇ ಘಟಕಗಳಿಗಾಗಿ ಐತಿಹಾಸಿಕ ಬೃಹತ್ ಕಾಂಕ್ರೀಟ್ ಹಾಕುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಕಾರ್ಯಾಚರಣೆಯು ಭಾರತೀಯ ಅಣುಶಕ್ತಿ ಇತಿಹಾಸದಲ್ಲೇ ಒಂದು ದೊಡ್ಡ ಮೈಲಿಗಲ್ಲಾಗಿದೆ,
09:50 PM (IST) Jul 06
ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಅಪಾಯವನ್ನು ಮೈಮೇಲೆ ಎಳೆದುಕೊಂಡಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
09:33 PM (IST) Jul 06
police officer stealing money: ಬೇಲಿನೇ ಎದ್ದು ಹೊಲ ಮೇಯ್ದಂತೆ, ಪೊಲೀಸ್‌ನೆ ಕಳ್ಳತನ ಮಾಡಿ ನಡು ರಸ್ತೆಯಲ್ಲಿ ಧರ್ಮದೇಟು ತಿಂದ ಘಟನೆಯೊಂದು ಸಂಭವಿಸಿದೆ. ಈ ಕಥೆಯನ್ನು ಕೇಳಿದರೆ, ನೀವು ಬೆಚ್ಚಿಬೀಳ್ತೀರಾ. ಈ ಸ್ಟೋರಿ ಸಂಪೂರ್ಣ ವಿವರ ಇಲ್ಲಿದೆ.
08:52 PM (IST) Jul 06
ಹೊಸ ಸೇತುವೆಯ ಕಾಮಗಾರಿ ಪೂರ್ಣಗೊಂಡಿಲ್ಲ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ. ಸೇತುವೆ ನಿರ್ಮಾಣವಾದರೂ ಎರಡೂ ಬದಿಯ ಸಂಪರ್ಕ ರಸ್ತೆ ಹಾಗೂ ಸೈಡ್‌ವಾಲ್ ಕಾಮಗಾರಿ ಇನ್ನೂ ಅಪೂರ್ಣವಾಗಿದೆ.
08:45 PM (IST) Jul 06
15 ವರ್ಷದ ಕ್ರಿಕೆಟಿಗ ವೈಭವ್ ಪಂದ್ಯಕ್ಕೂ ಮುನ್ನ ಏನನ್ನೂ ತಿನ್ನದೆ ಆಡುವ ರಹಸ್ಯವನ್ನು ಈ ಲೇಖನವು ಬಯಲು ಮಾಡುತ್ತದೆ. ಇದರ ಹಿಂದೆ ವೈಜ್ಞಾನಿಕ ಕಾರಣವಿದ್ದು, ಹಿಂದಿನ ರಾತ್ರಿ 'ಕಾರ್ಬೋಹೈಡ್ರೇಟ್ ಲೋಡಿಂಗ್' ಮಾಡುವುದರಿಂದ ಮತ್ತು ದೇಹದ ಕೊಬ್ಬನ್ನು ಶಕ್ತಿಯಾಗಿ ಬಳಸುವುದರಿಂದ ಇದು ಸಾಧ್ಯವಾಗುತ್ತದೆ.
08:18 PM (IST) Jul 06
ಟಾಲಿವುಡ್‌ನಲ್ಲಿ ನಂಬರ್ 1 ನಾಯಕಿ ಯಾರು ಅಂದ್ರೆ ಮೊದಲು ಕೇಳಿಬರುವ ಹೆಸರು ಸಮಂತಾ. ಮೂರು ವರ್ಷಗಳ ಗ್ಯಾಪ್ ನಂತರ 'ಮಾ ಇಂಟಿ ಬಂಗಾರಂ' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ.
08:18 PM (IST) Jul 06
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ಹೆಬ್ಬಾಳ-ಏರ್‌ಪೋರ್ಟ್ ಕಾರಿಡಾರ್ ಸಂಪೂರ್ಣ ಸಿಗ್ನಲ್ ಮುಕ್ತಗೊಳಿಸುವ ನಿಟ್ಟಿನಲ್ಲಿ, ದಶಕದಿಂದ ಬಾಕಿಯಿದ್ದ ಸಾದಹಳ್ಳಿ ಜಂಕ್ಷನ್ ಅಂಡರ್‌ಪಾಸ್ ಯೋಜನೆಗೆ ಚಾಲನೆ ಸಿಕ್ಕಿದೆ. NHAI 15 ತಿಂಗಳ ಅವಧಿಯ ಈ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಿದೆ.
07:41 PM (IST) Jul 06
Cooking gas shortage solution: ಬಿಕ್ಕಟ್ಟಿನ ಸಮಯದಲ್ಲಿ ದೇಶದ ಜನರಿಗೆ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
07:35 PM (IST) Jul 06
07:33 PM (IST) Jul 06
ಚಾಮರಾಜನಗರ ಜಿಲ್ಲೆಯ ಪಣ್ಯದಹುಂಡಿ ಬಳಿ ರೈಲು ಮಾರ್ಗದ ಮೇಲೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ವಿವಾದಕ್ಕೆ ಗುರಿಯಾಗಿದೆ. ಕಾಮಗಾರಿ ಆರಂಭವಾಗುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
06:58 PM (IST) Jul 06
ಉದ್ಯೋಗ, ಉತ್ತಮ ಸಂಬಳಕ್ಕಾಗಿ ಬೆಂಗಳೂರಿಗೆ ವಲಸೆ ಬಂದ ಕಾರ್ಪೊರೇಟ್ ಕೆಲಸ ಮಾಡುತ್ತಿರುವ ದಂಪತಿಯೊಬ್ಬರು, ಸಣ್ಣ ನಗರಗಳಲ್ಲಿ ಸಿಗುವ ನೆಮ್ಮದಿಯ ಜೀವನದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
06:55 PM (IST) Jul 06
ಪ್ರಮಾಣಪತ್ರಗಳ ತಾಂತ್ರಿಕ ವಿವಾದದಿಂದ ನೇಮಕಾತಿ ವಂಚಿತರಾಗಿದ್ದ 341 ವಿವಾಹಿತ ಮಹಿಳಾ ಶಿಕ್ಷಕಿಯರಿಗೆ ಹೈಕೋರ್ಟ್ ಮಧ್ಯಂತರ ಆದೇಶದಿಂದ ರಿಲೀಫ್ ಸಿಕ್ಕಿದೆ. ಶಾಲಾ ಶಿಕ್ಷಣ ಇಲಾಖೆಯು ಷರತ್ತುಬದ್ಧ ಅನುಮತಿಯೊಂದಿಗೆ ಇವರಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದೆ.
06:52 PM (IST) Jul 06
Post office investment schemes: ನಿಮ್ಮ ಬಳಿ ₹50,000 ಇದ್ದರೆ, ಅದನ್ನು ಪೋಸ್ಟ್ ಆಫೀಸ್‌ನ FD ಅಥವಾ RD ಹೂಡಿಕೆ ಮಾಡುವುದರಲ್ಲಿ ಯಾವುದು ಉತ್ತಮ ಎಂಬುದನ್ನು ಈ ಲೇಖನ ವಿಶ್ಲೇಷಿಸುತ್ತದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
06:43 PM (IST) Jul 06
Mahakavi Movie: ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ, ಬಹುಭಾಷಾ ನಟ ಕಿಶೋರ್ ಅಭಿನಯಿಸಿರುವ 'ಮಹಾಕವಿ' ಚಿತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.
06:26 PM (IST) Jul 06
Golden Star Ganesh Pinaka Kannada Movie: ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ, ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
06:24 PM (IST) Jul 06
Women Empowerment Karnataka: ಕಲ್ಯಾಣ ಕರ್ನಾಟಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬಸವಕಲ್ಯಾಣದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಮಹಿಳಾ ಸುರಕ್ಷತೆ..
06:01 PM (IST) Jul 06
Udupi: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ.
05:45 PM (IST) Jul 06
ಜನರು ಸಾಮಾನ್ಯವಾಗಿ ತಾವು ತಯಾರಿಸಿದ ಉಪ್ಪಿನಕಾಯಿ ಕೆಲವು ತಿಂಗಳುಗಳಲ್ಲಿ ಹಾಳಾಗಲು ಪ್ರಾರಂಭಿಸುತ್ತದೆ ಎಂದು ದೂರುತ್ತಾರೆ. ಆದ್ದರಿಂದ ಇಂದು ನಿಮಗೆ ರುಚಿಕರವಾದ ಮಾವಿನ ಉಪ್ಪಿನಕಾಯಿಯ ಸುಲಭ ಮತ್ತು ಸಾಂಪ್ರದಾಯಿಕ ಪಾಕವಿಧಾನವನ್ನು ಹೇಳಲಿದ್ದೇವೆ, ಇದರೊಂದಿಗೆ ನೀವು ಮಾಡಿದ ಉಪ್ಪಿನಕಾಯಿ ಇಡೀ ವರ್ಷ ಹಾಳಾಗುವುದಿಲ್ಲ. ಅದು ಹೇಗೆ ಎನ್ನುವುದನ್ನು ನೊಡೋಣ ಬನ್ನಿ.
05:44 PM (IST) Jul 06
ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ, ಬಾದ್‌ಷಾ ಕಿಚ್ಚ ಸುದೀಪ್ ಅವರ ಸಿನಿ ಪಯಣದಲ್ಲಿ ಜುಲೈ 6 ವಿಶೇಷ ಸ್ಥಾನ ಹೊಂದಿದೆ. ಅವರ ಸಿನಿ ಪಯಣಕ್ಕೆ ಹೊಸ ತಿರುವು ನೀಡಿದ 'ಹುಚ್ಚ' ಚಿತ್ರಕ್ಕೆ 25 ವರ್ಷಗಳು ಪೂರ್ಣಗೊಂಡಿದೆ.
05:13 PM (IST) Jul 06
ಟೀಸರ್‌ನ ಪ್ರಮುಖ ಆಕರ್ಷಣೆ ಗಣೇಶ್ ಅವರ ಎರಡು ವಿಭಿನ್ನ ಗೆಟಪ್‌ಗಳು. ಒಂದು ಕಡೆ ಸ್ಟೈಲಿಷ್ ಮಾಡರ್ನ್ ಲುಕ್‌ನಲ್ಲಿ ಕಾಣಿಸಿಕೊಂಡರೆ, ಮತ್ತೊಂದು ಕಡೆ ರಾಜನ ಅವತಾರದಲ್ಲಿ ಅದ್ದೂರಿಯಾಗಿ ಮಿಂಚಿದ್ದಾರೆ.
05:12 PM (IST) Jul 06
ಬೆಂಗಳೂರಿನ ಜಾಲಹಳ್ಳಿ ಬಳಿಯ HMT ಸಂಸ್ಥೆಯ 430 ಎಕರೆ ಭೂಮಿಯನ್ನು ಅರಣ್ಯ ಇಲಾಖೆ 'ಅರಣ್ಯ ಭೂಮಿ' ಎಂದು ಘೋಷಿಸಿದೆ. 15,000 ಕೋಟಿ ರೂ. ಮೌಲ್ಯದ ಈ ಭೂಮಿಯನ್ನು 30 ದಿನಗಳಲ್ಲಿ ಹಸ್ತಾಂತರಿಸಲು ಆದೇಶಿಸಿದ್ದು, ಇಸ್ರೋ ಸೇರಿದಂತೆ ಇತರ ಸಂಸ್ಥೆಗಳಿಗೆ ಮಾಡಿದ ಭೂ ವರ್ಗಾವಣೆಯೂ ಮರುಪರಿಶೀಲನೆಗೆ ಒಳಪಡಲಿದೆ.
04:53 PM (IST) Jul 06
ಬೆಂಗಳೂರು ಮೂಲದ ಒಬೆನ್ ಇವಿ ಬೈಕ್ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬರೋಬ್ಬರಿ 25000 ಬೈಕ್ ಬುಕಿಂಗ್ ಆಗಿದೆ. ವಿಶೇಷ ಅಂದರೆ 15 ದಿನದಲ್ಲಿ 25000 ಬೈಕ್ ಬುಕಿಂಗ್ ಆಗಿದೆ. ಇದರ ಬೆಲೆ ಇತರ ಪೆಟ್ರೋಲ್ ಬೈಕ್‌ಗಳಿಂತ ಅತೀ ಕಡಿಮೆ.
04:51 PM (IST) Jul 06
ನಟ ರಾಕ್ಷಸ ಡಾಲಿ ಧನಂಜಯ್ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಇತ್ತೀಚೆಗೆ ಪತ್ನಿ ಧನ್ಯಾ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ, ಇದೀಗ ಮೊದಲ ಬಾರಿಗೆ ತಮ್ಮ ಮುದ್ದು ಮಗನ ಫೋಟೋವನ್ನು ಹಂಚಿಕೊಂಡಿದ್ದಾರೆ.
04:18 PM (IST) Jul 06
ರಿಷಬ್ ಶೆಟ್ಟಿ ನಾಳೆ (ಜು.7) 43ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಲವೂ ಅವರು ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಸಾಧ್ಯತೆ ಇದೆ. ಪ್ರಸ್ತುತ ಅವರು ‘ಜೈ ಹನುಮಾನ್’ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ.
04:01 PM (IST) Jul 06
Rahul Gandhi mutual funds: ಈ ಸ್ಟೋರಿಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಹೂಡಿಕೆ ಮಾಡಿರುವ ಏಳು ಪ್ರಮುಖ ಮ್ಯೂಚುವಲ್ ಫಂಡ್‌ಗಳ ಬಗ್ಗೆ ವಿವರಿಸಲಾಗಿದೆ. ಈ ಫಂಡ್‌ಗಳು ಹೂಡಿಕೆದಾರರಿಗೆ ಉತ್ತಮ ಲಾಭ ತಂದುಕೊಟ್ಟಿದ್ದು, ಅವುಗಳ ಕಾರ್ಯಕ್ಷಮತೆ ಮತ್ತು ರಾಹುಲ್ ಹೂಡಿಕೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.
03:06 PM (IST) Jul 06
02:48 PM (IST) Jul 06
01:33 PM (IST) Jul 06
ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ RSS ವಿರುದ್ಧ ಗುಡುಗಿದ್ದಾರೆ. ನಾನು ಸಚಿವನಾಗಿ ಇರುವ ತನಕ ರಾಜ್ಯದಲ್ಲಿ RSS ಪಥಸಂಚಲನಕ್ಕೆ ನನ್ನ ಅನುಮತಿ ಕಡ್ಡಾಯ ಎಂದು ಕಿಡಿಕಾರಿದ್ದಾರೆ. ಖರ್ಗೆ ಹೇಳಿದ್ದೇನು ಅನ್ನೋ ವಿವರ ಇಲ್ಲಿದೆ.
01:17 PM (IST) Jul 06
Anchor Akul Balaji Home Photos: ನಿರೂಪಕ ಅಕುಲ್ ಬಾಲಾಜಿ ಅವರು ಮೂಲತಃ ಆಂಧ್ರದವರು, ಆದರೆ ಕನ್ನಡ ಕಲಿತು, ಕನ್ನಡದಲ್ಲಿ ಅತಿ ಹೆಚ್ಚು ನಿರೂಪಣೆ ಮಾಡಿ ಇಲ್ಲಿಯೇ ಹೆಸರು ಗಳಿಸಿದ್ದಾರೆ. ಈಗ ಇಲ್ಲಿಯೆ ಹೊಸದಾಗಿ ಮನೆ ಕೂಡ ಕಟ್ಟಿದ್ದಾರೆ. ಸುಂದರ ಫೋಟೋಗಳು ಇಲ್ಲಿವೆ.
12:52 PM (IST) Jul 06
11:36 AM (IST) Jul 06
11:17 AM (IST) Jul 06
10:45 AM (IST) Jul 06
10:40 AM (IST) Jul 06
Actress Krishi Thapanda: ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಗೆಳೆಯ ವೈಶಾಖ್ ನೇ*ಣು ಹಾಕಿಕೊಂಡು ಸಾವನ್ನಪ್ಪಿದ್ದರು. ಇದಾಗಿ ಕೆಲವು ದಿನಗಳ ಬಳಿಕ ಕೃಷಿ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಮೂಲಕ ಮನಸ್ಸಿನಲ್ಲಿರೋದನ್ನು ಹಂಚಿಕೊಂಡಿದ್ದಾರೆ.
10:38 AM (IST) Jul 06
09:56 AM (IST) Jul 06