ಬೆಂಗಳೂರು: ಕಳೆದ ತಿಂಗಳು ಸಾರ್ವಜನಿಕರು ಕಳೆದುಕೊಂಡಿದ್ದ 1.75 ಕೋಟಿ ರು. ಮೌಲ್ಯದ 692 ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಈಶಾನ್ಯ ವಿಭಾಗದ ಪೊಲೀಸರು ಮರಳಿಸಿದ್ದಾರೆ.
ಯಲಹಂಕ-83, ಯಲಂಹಕ ನ್ಯೂ ಟೌನ್-76, ಕೊಡಿಗೇಹಳ್ಳಿ-66, ವಿದ್ಯಾರಣ್ಯಪುರ-86, ಸಂಪಿಗೆಹಳ್ಳಿ -107, ಕೊತ್ತನೂರು-70, ಬಾಗಲೂರು-85, ಅಮೃತಹಳ್ಳಿ-66, ಚಿಕ್ಕಜಾಲ-34, ದೇವನಹಳ್ಳಿ-12 ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ-07 ಸೇರಿದಂತೆ ಒಟ್ಟು ಈಶಾನ್ಯ ವಿಭಾಗದ 11 ಠಾಣೆಗಳ ಪೊಲೀಸರು ಒಟ್ಟು 692 ಮೊಬೈಲ್ ಪತ್ತೆ ಹಚ್ಚಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮೊಬೈಲ್ ಪತ್ತೆ ತಂಡ ರಚನೆ
ಮೊಬೈಲ್‌ಗಳ ಕಳ್ಳತನ ಪತ್ತೆಗೆ ಪ್ರತಿ ವಿಭಾಗದಲ್ಲಿ ತಂಡ ರಚಿಸಲಾಗಿದೆ. ಮೊಬೈಲ್ ಕಣ್ಮರೆ ಬಗ್ಗೆ ಸಿಇಐರ್ ಪೋರ್ಟಲ್‌ನಲ್ಲಿ ದೂರು ದಾಖಲಾದ ಕೂಡಲೇ ಪೊಲೀಸರು ಕಾರ್ಯಾಚರಣೆಗಿಳಿಯುತ್ತಾರೆ. ಅಂತೆಯೇ ಏಪ್ರಿಲ್ ತಿಂಗಳಲ್ಲಿ ಈಶಾನ್ಯ ವಿಭಾಗದ ಪೊಲೀಸರು ಉತ್ತಮ ಕಾರ್ಯನಿರ್ವಹಣೆ ತೊರಿದ್ದಾರೆ ಎಂದು ಆಯುಕ್ತರು ಶ್ಲಾಘಿಸಿದರು. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಹ ಕಳವು ಮೊಬೈಲ್‌ಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೊಬೈಲ್ ಕಳ್ಳತನ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮೊಬೈಲ್ ಕಳ್ಳತನವಾದ ಕೂಡಲೇ ಸಿಇಐಆರ್ ಪೋರ್ಟಲ್‌ನಲ್ಲಿ ಸಾರ್ವಜನಿಕರು ದೂರು ದಾಖಲಿಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
08:57 PM (IST) May 06
07:46 PM (IST) May 06
ಚುನಾವಣಾ ಆಯೋಗ ಯಾರ ನಿರ್ದೇಶನದಂತೆ ಕೆಲಸ ಮಾಡುತ್ತಿದೆ. ಅದು ಮಾಧ್ಯಮಗಳಿಗೂ ಗೊತ್ತಿದೆ. ವಿಶ್ವದಲ್ಲಿ ಬಿಜೆಪಿಯಷ್ಟು ಮೋಸಗಾರರು ಯಾರಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
07:07 PM (IST) May 06
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಟ ಶಿವರಾಜ್‌ಕುಮಾರ್‌ಗೆ ರಾಜಕೀಯಕ್ಕೆ ಬರುವಂತೆ ಆಫರ್ ನೀಡಿದ್ದರು. ಆದರೆ, ತಮ್ಮ ತಂದೆಯ ಬಳುವಳಿಯಾದ ನಟನೆಯಲ್ಲೇ ಮುಂದುವರೆಯುವುದಾಗಿ ಹೇಳಿ ಶಿವಣ್ಣ ಈ ಆಹ್ವಾನಕ್ಕೆ ನಟ ಏನಂದ್ರು? ತಮಿಳುನಾಡಿನಂತೆ ಕರ್ನಾಟಕದಲ್ಲಿ ನಟರು ರಾಜಕೀಯದಲ್ಲಿ ಯಶಸ್ವಿಯಾಗುವುದು ಕಷ್ಟ ಎಂಬ ವಿಶ್ಲೇಷಣೆಯನ್ನೂ ಈ ಲೇಖನ ಒಳಗೊಂಡಿದೆ.
07:05 PM (IST) May 06
ಅದು ನಾಲ್ಕು ಮರಿಗಳನ್ನು ಹೊಂದಿದ್ದ ತಾಯಿ ಹುಲಿ. ಅದೇನಾಯ್ತೋ ಏನೋ ಇದ್ದಕ್ಕಿದ್ದಂತೆ ಒಂದು ದಿನ ಮರಿಗಳನ್ನು ಬಿಟ್ಟು ಕಣ್ಮರೆ ಆಯ್ತು. ತಾಯಿ ಇಲ್ಲದೆ ಅನಾಥವಾದ ನಾಲ್ಕುಹುಲಿ ಮರಿಗಳನ್ನು ಅರಣ್ಯ ಇಲಾಖೆಯಿಂದ..
06:26 PM (IST) May 06
ಸಮೀಪದ ಐತಿಹಾಸಿಕ ಕನಕಗಿರಿಯಲ್ಲಿ ಮೇ.16 ಮತ್ತು 17 ರಂದು ನಡೆಯುವ ಕನಕಗಿರಿ ಉತ್ಸವದ ಸಿದ್ದತೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿರಿ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
04:39 PM (IST) May 06
‘ವಿಜಯ್ ಅವರೇ ಈ ಗೆಲುವಿಗೆ ನೀವು ಅರ್ಹರು’ ಎಂದಿರುವ ಶಿವಣ್ಣ, ‘ಹಿಂದೊಮ್ಮೆ ನಾನು ಟಿವಿಕೆ ಅಂದರೆ ಟ್ರೈ ವಿಜಯ್ ಆ್ಯಸ್ ಕಿಂಗ್ ಎಂದು ತಮಾಷೆಯಾಗಿ ಹೇಳಿದ್ದೆ ಎಂದರು ಶಿವರಾಜ್ ಕುಮಾರ್.
04:19 PM (IST) May 06
ʻಕಾಮಿಡಿ ಟೈಮ್ʼ ಕಾರ್ಯಕ್ರಮವೇ ನನ್ನನ್ನ ಚಿತ್ರರಂಗಕ್ಕೆ ಕರೆತಂದಿದ್ದು. ಬೃಂದಾವಿಹಾರಿ ಚಿತ್ರದ ಮೊದಲ ಹಾಡು ರಾಮ ರಾಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.
01:49 PM (IST) May 06
ಕೇವಲ ಪ್ರಕೃತಿ ಸೌಂದರ್ಯ ಸವಿಯುವುದು ಮಾತ್ರವಲ್ಲದೆ, ರಾಧಿಕಾ ಇಲ್ಲಿ ಸಾಹಸವನ್ನೂ ಮಾಡಿದ್ದಾರೆ. ಸುಡು ಬೇಸಿಗೆಯ ನಡುವೆಯೂ ಯಾರಿಗೂ ತಿಳಿಯದ, ಅಸ್ಪೃಶ್ಯವಾಗಿರುವ ಕಾಡಿನ ಹಾದಿಯಲ್ಲಿ ಅವರು ಟ್ರೆಕ್ಕಿಂಗ್ ಮಾಡಿದ್ದಾರೆ. ಮರಗಳನ್ನು ಹತ್ತಿ, ತೊರೆಯ ಪಕ್ಕದ ಜಾರುಬಂಡೆ ಹತ್ತಿದ್ದಾರೆ.
01:41 PM (IST) May 06
01:05 PM (IST) May 06
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬಸಿನೆಪಲ್ಲೆ ತಾಂಡಾದಲ್ಲಿ ಜನಿಸಿದ ಈ ಬಂಜಾರ (ಲಂಬಾಣಿ) ಕುವರಿ, ಬಾಲ್ಯದಿಂದಲೇ ಕಲೆಯ ಮಡಿಲಲ್ಲಿ ಬೆಳೆದವರು. ಮೊದಲು 'ಬೋಲ್ ಬೇಬಿ ಬೋಲ್' ಎಂಬ ರಿಯಾಲಿಟಿ ಶೋ ಮೂಲಕ ಕ್ಯಾಮೆರಾ ಎದುರಿಸಿದ ಇಂದ್ರವತಿ, ನಂತರ 'ಜಾಜಿಮೊಗುಲಾಲಿ' ಹಾಡಿನ ಮೂಲಕ ಸಿನಿಲೋಕಕ್ಕೆ ಎಂಟ್ರಿ ಕೊಟ್ಟರು.
12:29 PM (IST) May 06
ದುಬಾರಿ ರೇಷ್ಮೆ ಸೀರೆಗಳನ್ನು ಸಾಮಾನ್ಯವಾಗಿ ಡ್ರೈ ಕ್ಲೀನಿಂಗ್‌ಗೆ ನೀಡಲಾಗುತ್ತದೆ, ಆದರೆ ಮನೆಯಲ್ಲಿಯೇ ಇವುಗಳನ್ನು ಕಾಳಜಿಯಿಂದ ತೊಳೆಯಬಹುದು. ಹೆಚ್ಚು ಉಜ್ಜದೆ ಸೀರೆಯ ಮೃದುತ್ವವನ್ನು ಕಾಪಾಡುವುದು ಹೇಗೆಂದು ಈ ಲೇಖನದಲ್ಲಿ ವಿವರಿಸಲಾಗಿದೆ.
12:18 PM (IST) May 06
ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಕಾಲ ಕಳೆಯುತ್ತಿದ್ದಾರೆ. ಇತ್ತ ಅರಮನೆಯಂತಹ ಮನೆಯಲ್ಲಿ ರಾಜನಂತೆ ಇರಬೇಕಾಗಿದ್ದ ಪತಿ ಜೈಲು ಪಾಲಾಗಿದ್ದರೆ, ಅತ್ತ ಪತ್ನಿ ವಿಜಯಲಕ್ಷ್ಮಿ ಪೋಸ್ಟ್ ವೈರಲ್ ಆಗ್ತಿದೆ..
12:17 PM (IST) May 06
Met Gala 2026: ಮೆಟ್ ಗಾಲಾ 2026ರಲ್ಲಿ ನಟಿ ರೇಚಲ್ ಜೆಗ್ಲರ್ ಅವರ ವಿಡಿಯೋ ಒಂದು ಸಖತ್ ವೈರಲ್ ಆಗಿದೆ. ಇದರಲ್ಲಿ ಅವರ ಮುಖದ ಹಾವಭಾವ ನೋಡಿ, ನೆಟ್ಟಿಗರು ನಾನಾ ರೀತಿ ಚರ್ಚೆ ಶುರು ಮಾಡಿದ್ದಾರೆ. ಕೆಲವರಂತೂ ಅವರು ಡ್ರಗ್ಸ್ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ವಿವಾದ? ಇಲ್ಲಿದೆ ಪೂರ್ತಿ ಮಾಹಿತಿ.
10:47 AM (IST) May 06
10:34 AM (IST) May 06
ಬೆಳ್ತಂಗಡಿಯ ಮನೆಯೊಂದರ ಗೋಡೆಯಲ್ಲಿ ಸಿಕ್ಕ 16 ನಾಗರ ಹಾವಿನ ಮೊಟ್ಟೆಗಳನ್ನು ಉರಗ ಮಿತ್ರ ಸ್ನೇಕ್ ಅನಿಲ್ ರಕ್ಷಿಸಿದ್ದಾರೆ. ಇರುವೆಗಳಿಂದ ಅಪಾಯದಲ್ಲಿದ್ದ ಮೊಟ್ಟೆಗಳಿಗೆ ಕೃತಕ ಕಾವು ನೀಡಿ, ಯಶಸ್ವಿಯಾಗಿ 16 ಮರಿಗಳನ್ನು ಹೊರತಂದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.
10:23 AM (IST) May 06
10:00 AM (IST) May 06
09:46 AM (IST) May 06
09:05 AM (IST) May 06
ಇಂಟಲಿಜೆನ್ಸ್PSI ವಿರೇಶ್ ಆಲೂರು, 8 ವರ್ಷಗಳಿಂದ ಪ್ರೀತಿಸುತ್ತಿದ್ದ ಮಹಿಳಾ ಪೇದೆ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುಟುಂಬಕ್ಕೆ 35 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದು, ಇದೀಗ ಬೇರೊಬ್ಬರೊಂದಿಗೆ ಮದುವೆ ನಿಶ್ಚಯವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
06:30 AM (IST) May 06
06:17 AM (IST) May 06
06:11 AM (IST) May 06
06:02 AM (IST) May 06
05:55 AM (IST) May 06
05:45 AM (IST) May 06
05:39 AM (IST) May 06
ಸ್ವಚ್ಛ ಸರ್ವೇಕ್ಷಣೆಯಲ್ಲಿ ನಂ.1 ಸ್ಥಾನದ ಗುರಿಯೊಂದಿಗೆ, ಮೈಸೂರು ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ವಿಶಿಷ್ಟ ಯೋಜನೆ ಕೈಗೊಂಡಿದೆ. ನಗರದ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪ್ರಾಯೋಗಿಕವಾಗಿ ಕನ್ನಡಿಗಳನ್ನು ಅಳವಡಿಸಿದೆ.
05:28 AM (IST) May 06
05:10 AM (IST) May 06