ಮೈಸೂರು: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಬ್ಯಾನರ್ ಹಾಕಿಲ್ಲ, ಪೋಸ್ಟರ್ ಹಾಕಿಲ್ಲ ಅನ್ನೋ ವಿಚಾರಕ್ಕೆ ನಮ್ಮ ತಂದೆ ತಲೆ ಕೆಡಿಸಿಕೊಳ್ಳೋವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ನಗರಾಭಿವೃದ್ಧಿ ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಡಬೇಕೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿ, ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಮುಡಾ ಕೇಸ್ ಸಂಬಂಧ ಲೋಕಾಯುಕ್ತದಿಂದ ಸಂಪೂರ್ಣ ತನಿಖೆ ಆಗಿದೆ. ತನಿಖೆ ರಿಪೋರ್ಟ್ ಕೂಡ ಸಲ್ಲಿಸಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವೂ ಇದನ್ನು ಒಪ್ಪಿದೆ. ಆದರೂ ಹೈಯರ್ ಅಪೀಲ್ ಹೋಗಿದ್ದಾರೆ. ತನಿಖೆ ಪೂರ್ಣಗೊಂಡಿರುವುದರಿಂದ ನಾವು ಪ್ರಭಾವ ಬೀರಲು ಸಾಧ್ಯವಿಲ್ಲ. ಇವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.
10:38 PM (IST) Jul 08
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯ ಭಾರತಕ್ಕೆ 'ಮಾಡು ಇಲ್ಲವೇ ಮಡಿ' ಸನ್ನಿವೇಶ ಸೃಷ್ಟಿಸಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡವು, ಬ್ಯಾಟಿಂಗ್ ಬಲಪಡಿಸಲು ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಿದೆ ಎನ್ನಲಾಗಿದೆ. ಈ ಕುರಿತು ಗಂಭೀರ್ ಮಹತ್ವದ ಸುಳಿವು ನೀಡಿದ್ದಾರೆ.
10:06 PM (IST) Jul 08
ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆಗೆ (MASLD) ಅನಾರೋಗ್ಯಕರ ಆಹಾರ ಪದ್ಧತಿ ಪ್ರಮುಖ ಕಾರಣವಾಗಿದೆ. ಆದರೆ, ಆರೋಗ್ಯಕರ ಜೀವನಶೈಲಿ ಮತ್ತು ಸರಿಯಾದ ಅಡುಗೆ ವಿಧಾನವನ್ನು ಪಾಲಿಸುವುದು ಅಷ್ಟೇ ಮುಖ್ಯವೆಂದು ಈ ಸ್ಟೋರಿ ಹೇಳುತ್ತದೆ.
09:58 PM (IST) Jul 08
ಸೀತಾ ರಾಮ ಮುಗಿಯುತ್ತಿದ್ದಂತೆ ವೈಷ್ಣವಿ ಗೌಡ ಮದುವೆ ಸುದ್ದಿಯೂ ಕೇಳಿಬಂತು. ಉತ್ತರ ಭಾರತದ ಅನುಕೂಲ್ ಮೀಶ್ರಾ ಜೊತೆಗೆ ಕಳೆದ ವರ್ಷ ಸಪ್ತಪದಿ ತುಳಿದಿದ್ರು ವೈಷ್ಣವಿ. ಈಗ ಮತ್ತೆ ಹೊಸ ಸುದ್ದಿಯ ಮೂಲಕ ಫ್ಯಾನ್ಸ್ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ.
09:57 PM (IST) Jul 08
ಮೆಲ್ಬೋರ್ನ್‌ನ ಭಾರತೀಯ ಚಲನಚಿತ್ರೋತ್ಸವ (IFFM) ತನ್ನ 17ನೇ ಆವೃತ್ತಿಯ ನಾಮಿನೇಷನ್‌ಗಳನ್ನು ಪ್ರಕಟಿಸಿದೆ. 'ಸಿತಾರೆ ಜಮೀನ್ ಪರ್' ಮತ್ತು 'ಕಾಂತಾರ: ಎ ಲೆಜೆಂಡ್ - ಚಾಪ್ಟರ್ 1' ಚಿತ್ರಗಳು ಪ್ರಮುಖ ಸ್ಪರ್ಧಿಗಳಾಗಿವೆ.
09:32 PM (IST) Jul 08
Lightning Explained: ಮಳೆ ತರುವ ದೊಡ್ಡ ಮೋಡಗಳು ರೂಪುಗೊಂಡಾಗ, ಅವುಗಳೊಳಗೆ ನೀರಿನ ಹನಿಗಳು, ಸಣ್ಣ ಹಿಮದ ಕಣಗಳು ಮತ್ತು ಆಲಿಕಲ್ಲುಗಳು ನಿರಂತರವಾಗಿ ಮೇಲಕ್ಕೂ ಕೆಳಕ್ಕೂ ಚಲಿಸುತ್ತಿರುತ್ತವೆ.
09:08 PM (IST) Jul 08
ಉದ್ಯೋಗಿಗಳು ಸ್ಯಾಲರಿ ಸ್ಲಿಪ್ ಅನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಕಾರಣ ಅಗತ್ಯಕ್ಕಿಂತ ಹೆಚ್ಚು ತೆರಿಗೆ ಪಾವತಿಸುತ್ತಾರೆ. ಕೆಲ ಅಂಶಗಳನ್ನು ತಿಳಿದುಕೊಳ್ಳುವ ಮೂಲಕ, ಯಾವುದೇ ಹೆಚ್ಚುವರಿ ಹೂಡಿಕೆ ಇಲ್ಲದೆ ಕಾನೂನುಬದ್ಧವಾಗಿ ಆದಾಯ ತೆರಿಗೆಯನ್ನು ಕಡಿಮೆ ಮಾಡಬಹುದು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
08:52 PM (IST) Jul 08
ಅದ್ಧೂರಿಯಾಗಿ ಸಿದ್ದವಾಗಿರೋ 'ಕರಾವಳಿ ಸಿನಿಮಾ ಬೇಡದ ಕಾರಣಕ್ಕೆ ಸುದ್ದಿಯಾಗಿದೆ. ತಮ್ಮದೇ ಚಿತ್ರವನ್ನ ಒಬ್ಬ ನಟ ಸಾಯಿಸೋದಕ್ಕೆ ಹೊರಟರಾ? ಅಥವಾ ಸತ್ಯ ಇನ್ನೇನೋ ಇದೆಯಾ? ಇಲ್ಲಿದೆ ಹಲವು ಸಂಗತಿಗಳು..
08:23 PM (IST) Jul 08
ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 76 ರನ್‌ಗಳಿಗೆ ಆಲೌಟ್ ಆಗಿತ್ತು. 202 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾದ ಬ್ಯಾಟಿಂಗ್ ಕುಸಿತದಿಂದಾಗಿ 125 ರನ್‌ಗಳ ಹೀನಾಯ ಸೋಲುಂಟಾಯಿತು. ಈ ಹಿನ್ನೆಲೆಯಲ್ಲಿ ಗಂಭೀರ್ ಎದುರೆ ಒಂದು ಘಟನೆ ನಡೆಯಿತು. ಅದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ!
08:07 PM (IST) Jul 08
ಗಜರಾಜ ಅಚಾನಕ್ಕಾಗಿ ಕಾಡಿನಿಂದ ನಾಡಿನ ಕಡೆಗೆ ಬಂದಿದ್ದ. ರಾತ್ರಿ ಬಂದವನು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದ. ಹೀಗೆ ಬಿದ್ದು ಬರೋಬ್ಬರಿ ಎರಡು ದಿನಗಳ ಕಾಲ ನೀರಿನಲ್ಲಿ ಜೀವನ್ಮರಣದ ಮಧ್ಯೆ ಹೋರಾಡಿದ ಕರುಣಾಜನಕ ಕಥೆ ಇಲ್ಲಿದೆ.
07:52 PM (IST) Jul 08
ವಿವಿಧ ವಾರ್ಡುಗಳಲ್ಲಿ ಪೌರ ಕಾರ್ಮಿಕರು ವಾಹನಗಳ ಮೂಲಕ ಆಗಮಿಸಿದ್ದ ಸಂದರ್ಭದಲ್ಲಿ ಘನ ತ್ಯಾಜ್ಯ ವಸ್ತುಗಳ ವಿಲೇವಾರಿಗೆ ನಾಗರಿಕರು ಸಹಕರಿಸಬೇಕೆಂದು ಖ್ಯಾತ ಹಾಸ್ಯ ಸಾಹಿತಿ ಗಂಗಾವತಿ ಪ್ರಾಣೇಶ್ ಹೇಳಿದರು.
07:46 PM (IST) Jul 08
ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಹೂಡಿಕೆ ಮಾಡುವುದು ಅತ್ಯಗತ್ಯ. ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಎಫ್‌ಡಿ ಎರಡು ಪ್ರಮುಖ ಆಯ್ಕೆಗಳಾಗಿವೆ. ಈ ಲೇಖನವು ಎರಡೂ ಯೋಜನೆಗಳ ಪ್ರಯೋಜನಗಳು, ಬಡ್ಡಿ ದರ, ತೆರಿಗೆ ವಿನಾಯಿತಿ ಹೋಲಿಸಿ, ನಿಮ್ಮ ಮಗಳಿಗೆ ಯಾವುದು ಉತ್ತಮ ಆಯ್ಕೆ ಎನ್ನನುವ ಸಂಪೂರ್ಣ ಮಾಹಿತಿ ಇಲ್ಲಿದೆ.
07:35 PM (IST) Jul 08
ಗಂಗಾಜಲ ಬಳಸದೆ ಯಾವುದೇ ಪೂಜೆ ನಡೆಯುವುದಿಲ್ಲ ಎನ್ನಬಹುದು. ಗೃಹಪ್ರವೇಶ, ಮದುವೆ, ಯಜ್ಞ, ನಾಮಕರಣ, ಅಂತ್ಯಕ್ರಿಯೆ ಅಥವಾ ಯಾವುದೇ ದೇವತಾ ಪೂಜೆಯಿರಲಿ, ಪ್ರತಿಯೊಂದು ಶುಭ ಕಾರ್ಯದಲ್ಲೂ ಗಂಗಾಜಲಕ್ಕೆ ವಿಶೇಷ ಮಹತ್ವವಿದೆ.
06:47 PM (IST) Jul 08
ಬನ್ನೇರುಘಟ್ಟ ಸಫಾರಿಯ ಸೀಗೆಕಟ್ಟೆ ಪ್ರದೇಶದಲ್ಲಿರುವ ಹೆಣ್ಣು ಆನೆ ರೀಟಾನ ಗಂಡು ಮರಿಗೆ ಎರಡನೇ ವರ್ಷದ ಹುಟ್ಟುಹಬ್ಬವನ್ನು ಉದ್ಯಾನವನದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಶೇಷವಾಗಿ ಆಚರಿಸಿದರು.
06:41 PM (IST) Jul 08
ಬಹುನಿರೀಕ್ಷಿತ ಬೆಂಗಳೂರು ಮಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟ್ರಯಲ್ ಆರಂಭಗೊಂಡಿದೆ. ಶೀಘ್ರದಲ್ಲೇ ಪ್ರಯಾಣಿಕರಿಗೆ ಮುಕ್ತವಾಗಲಿದ್ದು, ರೈಲಿನ ಟಿಕೆಟ್, ಸಮಯ ಸೇರಿದಂತೆ ಇತರ ಮಾಹಿತಿ ಇಲ್ಲಿದೆ.
06:31 PM (IST) Jul 08
ಕಂಪನಿಯು ಕೇವಲ ₹55ಗೆ ಪ್ರೊ ಪ್ಯಾಕ್ ಅನ್ನು ಬಿಡುಗಡೆ ಮಾಡಿದೆ, ಇದು 30 ದಿನಗಳ ಮಾನ್ಯತೆ ಹೊಂದಿದೆ. ಹಾಗಾದರೆ ಏನಿದು ಯೋಜನೆ? ಯಾವ ಅಪ್ಲೀಕೇಶನ್? ಅದರ ಅಳವಡಿಕೆ ಹೇಗೆ? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
06:27 PM (IST) Jul 08
ಇವತ್ತಿನ ದಿನಗಳಲ್ಲಿ ಬ್ಯಾಂಕಿಂಗ್, ಸೋಶಿಯಲ್ ಮೀಡಿಯಾ, ಇಮೇಲ್, ಆನ್‌ಲೈನ್ ಶಾಪಿಂಗ್, ಸರ್ಕಾರಿ ಸೇವೆಗಳು... ಹೀಗೆ ಎಲ್ಲವೂ ಪಾಸ್‌ವರ್ಡ್ ಮೇಲೆಯೇ ನಿಂತಿವೆ. ಹಾಗಾಗಿ, ಪಾಸ್‌ವರ್ಡ್ ಯಾಕೆ ಸ್ಟ್ರಾಂಗ್ ಆಗಿರಬೇಕು?
06:06 PM (IST) Jul 08
ಜುಲೈ 24ರಂದು ಬಿಡುಗಡೆಯಾಗಲಿರುವ ಕರಾವಳಿ ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣಗೊಂಡಿತ್ತು. ಆದರೆ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಳ್ಳದಿರುವುದು ಮೊದಲ ಚರ್ಚೆಗೆ ಕಾರಣವಾಯಿತು.
05:56 PM (IST) Jul 08
Bike taxi legalization in India: ಪೆಟ್ರೋಲ್ ಬೈಕ್ ಟ್ಯಾಕ್ಸಿಗಳನ್ನು ತಿರಸ್ಕರಿಸಿದ್ದ ಸಾರಿಗೆ ಇಲಾಖೆ, ಇದೀಗ ದಿನಕ್ಕೆ 5 ರೂ. ಸಂಗ್ರಹಿಸುವ ಮೂಲಕ ಅವುಗಳನ್ನು ಕಾನೂನುಬದ್ಧಗೊಳಿಸಲು ಮುಂದಾಗಿದೆ. ಈ ಹೊಸ ಪ್ರಸ್ತಾವನೆಯು ಸರ್ಕಾರದ ಇವಿ ನೀತಿಗೆ ಸವಾಲಾಗಿದ್ದು, ಚಾಲಕರ ಸುರಕ್ಷತೆಗಾಗಿ ಕಠಿಣ ನಿಯಮಗಳನ್ನು ಸಹ ಒಳಗೊಂಡಿದೆ. ಇದು ಜಾರಿ ಗೊಂಡಿರುವುದು ಎಲ್ಲಿ ಗೊತ್ತಾ?
05:41 PM (IST) Jul 08
'ಕಾಂತಾರ' ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡ ಕಾಂತಾರ ಫ್ರಾಂಚೈಸಿಯ ಮುಂದಿನ ಭಾಗದ ಕುರಿತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
05:22 PM (IST) Jul 08
ನೀವು ಚೆನ್ನಾಗಿ ನಿದ್ರೆ ಮಾಡಿದಾಗ ದೇಹದಲ್ಲಿ 'ಹ್ಯೂಮನ್ ಗ್ರೋತ್ ಹಾರ್ಮೋನ್' ಚೆನ್ನಾಗಿ ಬಿಡುಗಡೆಯಾಗುತ್ತದೆ. ಇದು ನಿಮ್ಮ ಚರ್ಮದ ಕೋಶಗಳನ್ನು ಪುನಶ್ಚೇತನಗೊಳಿಸಿ, ಮುಖದ ಮೇಲೆ ಸುಕ್ಕುಗಳು ಬರದಂತೆ ತಡೆಯುತ್ತದೆ. ಇನ್ನೂ ಬಹಳಷ್ಟು ಉಪಯೋಗ ಇದೆ, ನೋಡಿ..
05:15 PM (IST) Jul 08
ನವಿಶಾ ಫಿಲ್ಮ್ಸ್ ಬ್ಯಾನರ್‌ನಡಿ ಶಿವರಾಜ್ ಕನಗನಪಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇದು ಸಂಸ್ಥೆಯ ಎರಡನೇ ನಿರ್ಮಾಣವಾಗಿದೆ. ರಂಗಭೂಮಿಯಲ್ಲಿ ಈಗಾಗಲೇ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿರುವ ಇಶಾ ಲಂಕೇಶ್.
04:59 PM (IST) Jul 08
ಫುಟ್ಬಾಲ್ ಆಟಗಾರ್ತಿಯಾಗುವ ತನ್ನ ಕನಸು ನನಸಾಗದಿದ್ದರೂ, ಹಿಂದುಳಿದ ಹುಡುಗಿಯರಿಗಾಗಿ ಉಚಿತ ಫುಟ್ಬಾಲ್ ತರಬೇತಿ ಕೇಂದ್ರವನ್ನು ಪ್ರಾರಂಭಿಸಿದರು. ಆರ್ಥಿಕ ಸಂಕಷ್ಟಗಳ ನಡುವೆಯೂ, ಅವರು ಅನೇಕ ಹುಡುಗಿಯರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಡಲು ತರಬೇತಿ ನೀಡಿ, ಮಹಿಳಾ ಸಬಲೀಕರಣಕ್ಕೆ ಮಾದರಿಯಾಗಿದ್ದಾರೆ. ಅವರ ಕುರಿತು ಸಂಪೂರ್ಣ ವಿವರ ಇಲ್ಲಿದೆ.
04:45 PM (IST) Jul 08
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ 5 ಎಕರೆ ಬೆಲೆಬಾಳುವ ಭೂಮಿ ರೈಲ್ವೆ ಇಲಾಖೆಗೆ ಸೇರಿದ್ದು ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ತೀರ್ಪು ನೀಡಿದೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಭೂಮಿಯನ್ನು ಕಬಳಿಸಲು ಯತ್ನಿಸಿದ ಖಾಸಗಿ ವ್ಯಕ್ತಿಗಳ ವಂಚನೆಯನ್ನು ಕೋರರ್ಟ್ ಬಯಲಿಗೆಳೆದಿದೆ.
04:43 PM (IST) Jul 08
Science of Anger: ಕೋಪ ಅನ್ನೋದು ನಮ್ಮ ದೇಹ ಮತ್ತು ಮನಸ್ಸಿನ ಒಂದು ಸಾಮಾನ್ಯ ಭಾವನಾತ್ಮಕ ಪ್ರತಿಕ್ರಿಯೆ (Emotional Response). ನಮ್ಮ ಜೊತೆ ಏನೋ ತಪ್ಪು ನಡೀತು, ಏನೋ ಅಪಾಯ ಇದೆ.
04:37 PM (IST) Jul 08
04:08 PM (IST) Jul 08
ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಗಾಯಗೊಂಡಿದ್ದ ಐಪಿಎಲ್ ಆಟಗಾರ ಇಂದು ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ಕ್ರಿಕೆಟ್ ಹೊರತಾದ ಆ ಕ್ರಿಕೆಟರ್ ಬದುಕಿನ ಕುರಿತು ಸಂಪೂರ್ಣ ವಿವರ ಇಲ್ಲಿದೆ.
04:05 PM (IST) Jul 08
158 ವರ್ಷಗಳ ಇತಿಹಾಸವಿರುವ ಬೆಂಗಳೂರು ಕ್ಲಬ್, ಬ್ರಿಟನ್ ಮಾಜಿ ಪ್ರಧಾನಿ ವಿನ್‌ಸ್ಟನ್ ಚರ್ಚಿಲ್ ಇಲ್ಲಿ 13 ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿದ್ದ ರೋಚಕ ಕಥೆಗೆ ಹೆಸರುವಾಸಿಯಾಗಿದೆ. ಇಂದು ಕೋಟ್ಯಂತರ ಆದಾಯ ಗಳಿಸುತ್ತಿರುವ ಈ ಕ್ಲಬ್ -ಪ್ರೊಫೈಲ್ ವ್ಯಕ್ತಿಗಳ ನೆಚ್ಚಿನ ತಾಣವಾಗಿದೆ.
03:41 PM (IST) Jul 08
ನಟ ಶ್ರೀನಗರ ಕಿಟ್ಟಿಯವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನ ಅತ್ಯಂತ ಸರಳವಾಗಿ ಮನೆಯಲ್ಲೇ ಆಚರಿಸಿಕೊಂಡಿದ್ದಾರೆ. ಪತ್ನಿ ಭಾವನಾ ಬೆಳಗೆರೆ, ಮಗಳು ಪರಿಣಿತಾ ಹಾಗೂ ಆತ್ಮೀಯರು, ಕುಟುಂಬಸ್ಥರು ಸೇರಿ ಕಿಟ್ಟಿ ಅವರ ಹುಟ್ಟುಹಬ್ಬವನ್ನ ವಿಶೇಷವಾಗಿ ಸೆಲೆಬ್ರೇಟ್ ಮಾಡಿದ್ದಾರೆ.
02:50 PM (IST) Jul 08
ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ತನಿಖೆಯಿಂದ ಬಯಲಾಗಿದೆ. ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ, ಮಾಲೀಕರು ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದಿದ್ದರು.
12:29 PM (IST) Jul 08
ರಿಷಬ್ ನಟಿಸ್ತಾ ಇರೋ ನೆಕ್ಸ್ಟ್ ಸಿನಿಮಾ ಛತ್ರಪತಿ ಶಿವಾಜಿ ಮಹಾರಾಜ್. ಅಸಲಿಗೆ ಈ ಸಿನಿಮಾ ಅನೌನ್ಸ್ ಆದಾಗ ಹಲವು ಕನ್ನಡ ಪರ ಸಂಘಟನೆಗಳು ರಿಷಬ್ ಈ ಸಿನಿಮಾ ಮಾಡಬಾರದು ಅಂತ ಒತ್ತಾಯಿಸಿದ್ವು. ಶಿವಾಜಿ ಕನ್ನಡ ವಿರೋಧಿ.. ಅವರ ಬಯೋಪಿಕ್ನಲ್ಲಿ ಕನ್ನಡಿಗರ ನಟಿಸೋದು ಎಷ್ಟು ಸರಿ ಅಂತ ವಾದ ಮಾಡಿದ್ರು. ಆದರೆ, ರಿಷಬ್ ಅವರು ಈ ಬಗ್ಗೆ ಏನು ಹೇಳಿದ್ದಾರೆ ನೋಡಿ..
12:28 PM (IST) Jul 08
12:04 PM (IST) Jul 08
ಬೆಂಗಳೂರಿನ ಟೆಕ್ಕಿಯೊಬ್ಬರು ತಮಗಿದ್ದ ಕೈತುಂಬಾ ಸಂಬಳದ ಕೆಲಸವನ್ನು ಯಾವುದೇ ಬ್ಯಾಕಪ್ ಇಲ್ಲದೆ ತೊರೆದಿರುವ ಸುದ್ದಿ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
11:46 AM (IST) Jul 08
Zee Kannada Serial Amruthadhaare Promo Update: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಸಂತೋಷದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಆದರೆ, ಎರಡು ದೊಡ್ಡ ಆಘಾತಗಳು ಕಾದಿದ್ದು, ಕಥೆಗೆ ಅನಿರೀಕ್ಷಿತ ತಿರುವು ಸಿಕ್ಕಿದೆ.
11:25 AM (IST) Jul 08
10:45 AM (IST) Jul 08
10:19 AM (IST) Jul 08
ಮುಂಗಾರು ಮಳೆಗೆ ಚಾರ್ಮಾಡಿ ಘಾಟಿಯು ಹಸಿರಿನಿಂದ ಕಂಗೊಳಿಸುತ್ತಿದ್ದು, ಮೈದುಂಬಿ ಹರಿಯುವ ಜಲಪಾತಗಳು ಮತ್ತು ದಟ್ಟ ಮಂಜು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, ಅಲ್ಲಲ್ಲಿ ಸಂಭವಿಸುತ್ತಿರುವ ಲಘು ಗುಡ್ಡ ಕುಸಿತ ಈ ಮಾರ್ಗದಲ್ಲಿ ಸಂಚರಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ.
09:16 AM (IST) Jul 08
08:43 AM (IST) Jul 08
08:35 AM (IST) Jul 08
08:35 AM (IST) Jul 08