ಪಿಟಿಐ ನವದೆಹಲಿ: ಬಿಹಾರ, ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮೇ ತಿಂಗಳಿನಿಂದ ಕರ್ನಾ ಟಕ ಸೇರಿದಂತೆ ದೇಶದ 22 ರಾಜ್ಯಗಳಲ್ಲಿ ಆರಂಭವಾಗಲಿದೆ. ಈ ತಿಂಗಳ 29ಕ್ಕೆ ಪಂಚರಾಜ್ಯ ಚುನಾವಣೆಗಳು ಮುಗಿದ ಬಳಿಕ, ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್ ಐಆರ್) ಆರಂಭಿಸಲಾಗುತ್ತದೆ. ಇದಕ್ಕೆ ಸಿದ್ಧತೆ ಆರಂಭಿಸುವಂತೆ ರಾಜ್ಯಗಳಿಗೆ ಚುನಾವಣಾ ಆಯೋಗದಿಂದ ಸೂಚನೆ ಬಂದಿದೆ. ಪ್ರಕ್ರಿಯೆ ವೇಳೆ ಪ್ರತಿ ಮತದಾರನ ದಾಖಲೆಗಳನ್ನು ಸಿಬ್ಬಂದಿ ಪರಿಶೀಲಿಸಲಿದ್ದಾರೆ. ಈಗಾಗಲೇ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಷ್ಕರಣೆ ಪೂರ್ಣಗೊಂಡಿದೆ.

07:56 PM (IST) Apr 08
07:18 PM (IST) Apr 08
06:25 PM (IST) Apr 08
05:06 PM (IST) Apr 08
04:13 PM (IST) Apr 08
03:56 PM (IST) Apr 08
ಕನ್ನಡದ ಮಣ್ಣಿನ ಸೊಗಡಿನ ಕಥೆಗಳಿಗೆ ಮತ್ತು ಹೊಸ ಪ್ರತಿಭೆಗಳಿಗೆ ಸದಾ ಕೆಂಪು ಹಾಸು ಹಾಸುವ ZEE5 ಒಟಿಟಿ ವೇದಿಕೆ, ಈ ಸರಣಿಗಾಗಿ ಡಾಲಿ ಪಿಕ್ಚರ್ಸ್ ಜೊತೆ ಕೈಜೋಡಿಸಿದೆ. ಈ ಬಗ್ಗೆ ಮಾತನಾಡಿರುವ ಡಾಲಿ ಧನಂಜಯ, "ಓಟಿಟಿ ಕ್ಷೇತ್ರದಲ್ಲಿ ನಿರ್ಮಾಣ ಮಾಡಬೇಕೆಂಬ ಆಸೆ ಬಹಳ ದಿನಗಳಿಂದ ಇತ್ತು. ಆದರೆ ಅದಕ್ಕೆ ಸರಿಯಾದ ಕಥೆ ಮತ್ತು ವೇದಿಕೆಗಾಗಿ ಕಾಯುತ್ತಿದ್ದೆ.
03:53 PM (IST) Apr 08
ಇದು ಬೆಂಗಳೂರಲ್ಲಿ ಮಾತ್ರ, ಸಿಗ್ನಲ್‌ನಲ್ಲಿ ನಿಂತಾದ ಆಟೋ ಚಾಲಕನಿಂದ ಕ್ರಿಪ್ಟೋ ಟ್ರೇಡಿಂಗ್, ಹಲವು ಬಾರಿ ಬೆಂಗಳೂರಿನ ಆಟೋ ಚಾಲಕರು ಟೆಕ್, ಆ್ಯಪ್ ಸೇರಿದಂತೆ ಹಲವು ಕಾರಣಗಳಿಂದ ಭಾರಿ ಸುದ್ದಿಯಾಗಿದ್ದಾರೆ.
03:42 PM (IST) Apr 08
ಇಂಜಿನಿಯರಿಂಗ್ ಪದವೀಧರೆಯಾದ ಸಂಜನಾ ಭರತನಾಟ್ಯ ಕಲಾವಿದೆಯೂ ಹೌದು. ಕನ್ನಡದ ಜೊತೆಗೆ ತೆಲುಗು ಚಿತ್ರರಂಗದಲ್ಲೂ ನಟಿಸಿದ್ದಾರೆ. ಸದ್ಯಕ್ಕೆ ನಟಿ ಸಂಜನಾ ಆನಂದ್ ಕೈನಲ್ಲಿ ಸಾಕಷ್ಟು ಸಿನಿಮಾಗಳಿವೆ. ಸದ್ಯಕ್ಕೆ ನಟಿ ಸಂಜನಾ ಆನಂದ್ ಈ ಸೀಕ್ರೆಟ್ ಹೊರಬಂದಿದ್ದು ಸಖತ್ ವೈರಲ್ ಆಗಿದೆ.
03:37 PM (IST) Apr 08
02:38 PM (IST) Apr 08
02:35 PM (IST) Apr 08
ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯ ಹೊಸಕೋಟೆ ಭಾಗವು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ನೈಋತ್ಯ ರೈಲ್ವೆ ನಡುವಿನ ರೈಲ್ವೆ ಮೇಲ್ಸೇತುವೆ ಅನುಮೋದನೆ ವಿವಾದದಿಂದಾಗಿ ಅಪೂರ್ಣಗೊಂಡಿದೆ. .
02:19 PM (IST) Apr 08
01:37 PM (IST) Apr 08
01:17 PM (IST) Apr 08
ಶಾಸಕ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲ ಮತ್ತು ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಉಚ್ಚಾಟಿತ ನಾಯಕ ಯತ್ನಾಳರನ್ನು ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
01:10 PM (IST) Apr 08
ತಾಂಡವ್‌ನ ಈ ಅತಿಯಾದ ಆತ್ಮವಿಶ್ವಾಸದ ಹಿಂದೆ ಏನಿದೆ? ಶ್ರೇಷ್ಠಾಳನ್ನು ಕಿಡ್ನ್ಯಾಪ್ ಮಾಡಿಸಿದ್ದು ಯಾರು? ಭಾಗ್ಯ ಈ ಸಂಚನ್ನು ಹೇಗೆ ಮೆಟ್ಟಿ ನಿಲ್ಲುತ್ತಾಳೆ? ಎಂಬುದು ಈಗ ಕುತೂಹಲ ಮೂಡಿಸಿದೆ. ಶ್ರೇಷ್ಠಾ ಮದುವೆ ಮನೆಗೆ ಬಾರದಿದ್ದರೆ ಭಾಗ್ಯಳ ಮುಂದಿನ ನಡೆ ಏನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಬೇಕಾದರೆ ಸೀರಿಯಲ್ ನೋಡೋದೊಂದೇ ದಾರಿ.
12:53 PM (IST) Apr 08
ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಪ್ರಕರಣದಲ್ಲಿ, ಎಫ್‌ಎಸ್‌ಎಲ್ ತಜ್ಞರು ಆರೋಪಿ ಪತಿ ಮಹೇಂದ್ರ ರೆಡ್ಡಿಯ ಫೋನ್‌ನಿಂದ ಡಿಲೀಟ್ ಮಾಡಲಾಗಿದ್ದ ಡಿಜಿಟಲ್ ದಾಖಲೆಗಳನ್ನು ಮರುಸಂಪಾದಿಸಿದ್ದಾರೆ. ಈ ದಾಖಲೆಗಳಲ್ಲಿ, ಆತ ತನ್ನ ಮತ್ತೊಬ್ಬ ಪ್ರಿಯತಮೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಸಂದೇಶಗಳು ಪತ್ತೆಯಾಗಿದೆ.
12:53 PM (IST) Apr 08
12:39 PM (IST) Apr 08
12:15 PM (IST) Apr 08
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳು ಹರಿದು ಬರುತ್ತಿವೆ. "ಲಕ್ಷಣವಾದ ಸೀರೆ ಉಟ್ಟು ದೇವಸ್ಥಾನಕ್ಕೆ ಹೋಗಿರುವ ನಿಮ್ಮ ರೂಪ ಅದ್ಭುತವಾಗಿದೆ", "ಗಂಡ ಕೊಟ್ಟ ಉಡುಗೊರೆಯನ್ನು ಇಂದಿಗೂ ಜೋಪಾನವಾಗಿ ಬಳಸುತ್ತಿರುವುದು ನಿಮ್ಮ ಸಂಸ್ಕಾರವನ್ನು ತೋರಿಸುತ್ತದೆ" ಎಂದು ಅಭಿಮಾನಿಗಳು ಪ್ರಶಂಸಿಸುತ್ತಿದ್ದಾರೆ.
12:02 PM (IST) Apr 08
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ, ಕ್ಷುಲ್ಲಕ ಜಗಳದ ನಂತರ ಮನನೊಂದು ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಯುವತಿ ಆತ್ಮ*ಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಯುವಕನೂ ಸಾವಿಗೆ ಶರಣಾಗಿದ್ದಾನೆ.
11:13 AM (IST) Apr 08
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಚಿತಪಡಿಸಿದ್ದಾರೆ. ಉಪ ಚುನಾವಣೆ ಮುಗಿದ ನಂತರ ಸಂಜೆ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.
11:05 AM (IST) Apr 08
ಬೆಂಗಳೂರು: ಸದ್ಯ ಏಕಕಾಲದಲ್ಲಿ ಐಪಿಎಲ್ ಹಾಗೂ ಪಾಕಿಸ್ತಾನ ಸೂಪರ್ ಲೀಗ್ ಟಿ20 ಟೂರ್ನಿ ನಡೆಯುತ್ತಿದೆ. ಕರಾಚಿ ಕಿಂಗ್ಸ್ ನಾಯಕ ಡೇವಿಡ್ ವಾರ್ನರ್ ಅರೆಸ್ಟ್ ಆದ ಬೆನ್ನಲ್ಲೇ ಕ್ಯಾಪ್ಟನ್ಸ್ ವಿಚಾರ ಮುನ್ನಲೆಗೆ ಬಂದಿದೆ. ಇದೀಗ ಐಪಿಎಲ್ & ಪಿಎಸ್‌ಎಲ್‌ನಲ್ಲಿ ಕ್ಯಾಪ್ಟನ್ ಆದ ಟಾಪ್-8 ಆಟಗಾರರು ಯಾರೆಂದು ನೋಡೋಣ.
10:55 AM (IST) Apr 08
10:23 AM (IST) Apr 08
ಎಲ್‌ಪಿಜಿ ಕೊರತೆ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆರೋಪಗಳನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಳ್ಳಿಹಾಕಿದ್ದಾರೆ. ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
10:04 AM (IST) Apr 08
ಗುವಾಹಟಿ: ಇಂಗ್ಲೆಂಡ್ ದಿಗ್ಗಜ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಬೆಂಬಲಿಸಲು ಹೋಗಿ ತಮ್ಮ ಕ್ರಿಕೆಟ್ ಬದುಕು ಹಾಳು ಮಾಡಿಕೊಂಡೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಷ್ಟಕ್ಕೂ ಕೆವಿನ್ ಪೀಟರ್‌ಸನ್ ಏನಂದ್ರು ನೋಡೋಣ ಬನ್ನಿ.
09:36 AM (IST) Apr 08
09:19 AM (IST) Apr 08
09:08 AM (IST) Apr 08
08:50 AM (IST) Apr 08
08:02 AM (IST) Apr 08
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಸಂಸ್ಕೃತದ ಜ್ಞಾನವನ್ನು ತಂತ್ರಜ್ಞಾನದೊಂದಿಗೆ ಮಿಳಿತಗೊಳಿಸಲು ಕರೆ ನೀಡಿದರು. ಸಾಕ್ಷರತೆ ಹೆಚ್ಚಾದಂತೆ ನೈತಿಕ ಮೌಲ್ಯಗಳು ಕುಸಿಯುತ್ತಿವೆ ಎಂದು ಡಾ.ಸಿ.ಎನ್.ಮಂಜುನಾಥ್ ಕಳವಳ ವ್ಯಕ್ತಪಡಿಸಿದರು.
07:39 AM (IST) Apr 08
ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ, 663 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯವೆಂದು ಪರಿಗಣಿಸಲಾಗಿದೆ.
07:12 AM (IST) Apr 08
ಡಾ. ಎಚ್.ಸಿ. ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ನೀಡಿದ ನಾಡೋಜ ಪದವಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪದವಿ ಪ್ರದಾನದಂತ ವಿಷಯಗಳಲ್ಲಿ ವಿಶ್ವವಿದ್ಯಾಲಯಗಳು ಸ್ವತಂತ್ರವಾಗಿವೆ ಮತ್ತು ಆಧಾರರಹಿತ ಆರೋಪ ಸಲ್ಲ ಎಂದಿದೆ.
06:58 AM (IST) Apr 08
06:40 AM (IST) Apr 08
ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಜೊತೆಗೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಾಹೀರಾತು ವೆಚ್ಚ ಅಭ್ಯರ್ಥಿಗಳ ಖಾತೆಗೆ ಸೇರಿಸುವಂತೆ ಚುನಾವಣಾ ಆಯೋಗಕ್ಕೂ ದೂರು
06:17 AM (IST) Apr 08
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್‌ಗಳನ್ನು ಕಾಳ ಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ 11 ಮಂದಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್ ಟಿಕೆಟ್ ವರ್ಗಾವಣೆ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕೃತ್ಯ.