ಬೆಂಗಳೂರು (ಏ.18): ಬೆಂಗಳೂರು ವಿದ್ಯುತ್ ಸರಬರಾಜುನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಗಳಿಗೆ (ಸೆಸ್ಟ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್‌ಗೆ 56 ಪೈಸೆ ಹಾಗೂ ಸೆಸ್ಕ್ ಗ್ರಾಹಕರಿಂದ ಪ್ರತಿ ಯುನಿಟ್‌ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್‌ಸಿ ಆದೇಶ ಮಾಡಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್ ಇಲ್ಲಿದೆ.
11:31 PM (IST) Apr 18
11:12 PM (IST) Apr 18
10:46 PM (IST) Apr 18
09:09 PM (IST) Apr 18
08:26 PM (IST) Apr 18
ಭೂ ಸುರಕ್ಷಾ, ಪೌತಿ ಖಾತೆ, ಪೋಡಿ ದುರಸ್ತಿ, ಕಂದಾಯ ಗ್ರಾಮ ಅಭಿಯಾನ ಸೇರಿ ಮತ್ತಿತರ ಕಾರ್ಯಗಳಲ್ಲಿ ವಿಳಂಬ ಧೋರಣೆ ತೋರಿದ ತಹಸೀಲ್ದಾರ್‌ಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವ ಕೃಷ್ಣ ಬೈರೇಗೌಡ.
07:40 PM (IST) Apr 18
ದಾವಣಗೆರೆಯ ಹಿರಿಯ ಕಾಂಗ್ರೆಸ್ ನಾಯಕ, ಶಿಕ್ಷಣ ತಜ್ಞ ಹಾಗೂ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷರಾದ ಸೈಯದ್ ಸೈಫುಲ್ಲಾ ಸಾಬ್ (79) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
06:56 PM (IST) Apr 18
Mantra Chant ಬಡತನವನ್ನು ದೂರ ಮಾಡಿ ಕೋಟ್ಯಾಧಿಪತಿ ಯೋಗ ಪಡೆಯಲು, ಮಹಾಲಕ್ಷ್ಮಿ, ಶುಕ್ರ ಮತ್ತು ಕುಬೇರರ ಶಕ್ತಿಶಾಲಿ ಮಂತ್ರಗಳನ್ನು ಪಠಿಸುವುದು ಬಹಳ ಮುಖ್ಯ. ಈ ಮಂತ್ರಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಂಬಿಕೆಯಿಂದ ಜಪಿಸಿದರೆ, ಹಣಕಾಸಿನ ಅಡೆತಡೆಗಳು ನಿವಾರಣೆಯಾಗಿ, ಸಂಪತ್ತು ವೃದ್ಧಿಯಾಗುತ್ತದೆ.
06:42 PM (IST) Apr 18
ಮಹಿಳೆಯರ ಮೇಲೆ ನಿಮಗೆ ಕಾಳಜಿ ಇದ್ದರೆ 543 ಲೋಕಸಭೆ ಸ್ಥಾನಗಳಿಗೆ ಕೂಡಲೇ ಶೇ.33 ರಷ್ಟು ಮಹಿಳಾ ಮೀಸಲಾತಿ ಜಾರಿ ಮಾಡಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹ ಮಾಡಿದ್ದಾರೆ.
06:25 PM (IST) Apr 18
ಪಶ್ಚಿಮ ಘಟ್ಟಗಳನ್ನು ಉದ್ದಿಮೆದಾರರು ಕೇವಲ ಒಂದು ಸಂಪನ್ಮೂಲವಾಗಿ ನೋಡದೆ, ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು. ಈ ಸಮೃದ್ಧ ಕಾನನವನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
06:11 PM (IST) Apr 18
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ನ್ಯಾಯ ವಿತರಣೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಪೊಲೀಸ್ ವಸತಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
06:03 PM (IST) Apr 18
05:58 PM (IST) Apr 18
05:49 PM (IST) Apr 18
ಅಮ್ಮ ಮತ್ತು ಉಪ್ಪಿನಕಾಯಿ ಎಂದಿಗೂ ಬೋರ್ ಹೊಡೆಯಲ್ಲ. ಆದರೆ ನಾವೇ ಅದರ ಅಸಲಿ ಸ್ವಾದವನ್ನು ಹಾಳು ಮಾಡುತ್ತಿದ್ದೇವೆ. ಉಪ್ಪಿನಕಾಯಿ ತಯಾರಿಸುವ ಹಳೆಯ ಸಂಪ್ರದಾಯಗಳನ್ನು ಬದಿಗಿಟ್ಟು, ಫ್ರಿಡ್ಜ್‌ನಲ್ಲಿ ಇಟ್ಟು ಅದರ ರುಚಿಯನ್ನು ನಾಶ ಮಾಡುತ್ತಿದ್ದೇವೆ.
05:43 PM (IST) Apr 18
ಪರವಾನಗಿ ಭೂಮಾಪಕರು ಖಾಯಮಾತಿಗಾಗಿ 50 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಭೂಮಾಪನ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ತಾಲೂಕಿನಲ್ಲಿ 710ಕ್ಕೂ ಹೆಚ್ಚು ಅರ್ಜಿಗಳು ಬಾಕಿಯಾಗಿದ್ದು, ಜಮೀನು ನೋಂದಣಿ, ಖರೀದಿ-ಮಾರಾಟದಂತಹ ಪ್ರಮುಖ ವ್ಯವಹಾರಗಳು ನಿಂತು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
05:35 PM (IST) Apr 18
Actor Shivaji Jadhav: ಕನ್ನಡ ಚಿತ್ರರಂಗ, ಕಿರುತೆರೆಯಲ್ಲಿ ಹೆಸರು ಮಾಡಿರುವ ನಟ ಶಿವಾಜಿರಾವ್ ಜಾಧವ್ ಅವರು ಸುಮಾರು 45 ಮನೆಗಳ ಮಾಲೀಕರು. ಒಟ್ಟಾರೆಯಾಗಿ 4 ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದಾರಂತೆ. ಈ ಬಗ್ಗೆ ಅವರು ಕಲಾ ಮಾಧ್ಯಮ ಯುಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.
05:35 PM (IST) Apr 18
KSRTC Pallakki AC Bus Mangaluru To Mantralaya ಭಕ್ತರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರು-ಮಂತ್ರಾಲಯ ಮಾರ್ಗದ ನಡುವೆ ನೂತನ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಕಾರ್ಯಾಚರಣೆ ಆರಂಭವಾಗಿದೆ.
05:20 PM (IST) Apr 18
05:20 PM (IST) Apr 18
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇರಳ ಮೂಲದ ಬಾಲಕಿಯ ಅಸಹಜ ಸಾವಿನ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
05:18 PM (IST) Apr 18
04:51 PM (IST) Apr 18
04:41 PM (IST) Apr 18
ಚಂದನ್ ಶೆಟ್ಟಿ ಇಷ್ಟು ದಿನ ಕನ್ನಡದಲ್ಲಿ ಸೂಪರ್ ಹಿಟ್ರಾಪ್ ಹಾಡುಗಳನ್ನ ಕೊಟ್ಟಿದ್ದಾರೆ. ಚಂದನ್ ಬತ್ತಳಿಕೆಯಲ್ಲಿ ಬಂದ ಒಂದೊಂದು ಹಾಡುಗಳು ಒಂದಕ್ಕಿಂತ ಒಂದು ಸೂಪರ್ ಹಿಟ್ ಆಗಿವೆ. ಈಗ ಚಂದನ್ ಕನಸು ಮತ್ತಷ್ಟು ದೊಡ್ಡದಾಗಿದ್ದು, ಇಂಗ್ಲೀಷ್ನಲ್ಲಿ ರಾಪ್ ಹಾಡೊಂದನ್ನ ರೆಡಿ ಮಾಡಿದ್ದಾರೆ. ಆ ಸಾಂಗ್ ‘ಡಯಾನಾ-ಮೈಟ್’
04:32 PM (IST) Apr 18
ಇನ್‌ಸ್ಟಾಗ್ರಾಮ್‌ನಲ್ಲಿ ಸಬ್‌ಸ್ಕ್ರಿಪ್ಶನ್ ಆಪ್ಶನ್ ಕೊಟ್ಟು ಅಲ್ಲಿಯೂ ಕೂಡ ಗಳಿಕೆ ಮಾಡುತ್ತಿರುವ ಬಿಗ್ ಬಾಸ್ ಕನ್ನಡ ಒಟಿಟಿ ಸ್ಪರ್ಧಿ Sonu Srinivas Gowda ಅವರು ಬಾಯ್‌ಫ್ರೆಂಡ್ ಮರಣದ ಬಗ್ಗೆ ಮತ್ತೆ ಮಾತನಾಡಿದ್ದಾರೆ. ನಂಗೆ ಆಗಿದ್ದು ಒಂದು ಲವ್ ಅಲ್ಲ, ಎರಡು ಲವ್ ಎಂದು ಅವರು ಹೇಳಿದ್ದಾರೆ.
04:30 PM (IST) Apr 18
04:22 PM (IST) Apr 18
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರವೂ ಅಂದರೆ 1961ರವರೆಗೂ ಗೋವಾದಲ್ಲಿ ಪೋರ್ಚುಗೀಸರ ಆಳ್ವಿಕೆ ಇತ್ತು. ಆ ಕಾಲಘಟ್ಟದ ಕಥೆ ಸಿನಿಮಾದ್ದು ಎಂಬ ಅಂಶ ರಿವೀಲ್ ಆಗಿದೆ. ಗೋವಾದಲ್ಲಿ ನಡೆಯುವ ಭೂಗತ ಚಟುವಟಿಕೆಗಳು..
04:07 PM (IST) Apr 18
03:54 PM (IST) Apr 18
Actress List Who Are Following Husband Religion: ಕೆಲ ನಟಿಯರು ಬೇರೆ ಧರ್ಮದಲ್ಲಿ ಹುಟ್ಟಿದರೂ ಕೂಡ ಮದುವೆಯಾದ ಬಳಿಕ ಪತಿಯ ಧರ್ಮವನ್ನು, ಅಲ್ಲಿನ ಸಂಪ್ರದಾಯಗಳನ್ನು ತಪ್ಪದೆ ಪಾಲಿಸುತ್ತಿದ್ದಾರೆ. ಹಾಗಾದರೆ ಯಾರು ಅವರು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
03:11 PM (IST) Apr 18
03:03 PM (IST) Apr 18
Actor Pradeep Ranganathan: ಮಕ್ಕಳಿಗೆ ಉದ್ಯೋಗ ಇಲ್ಲ ಅಂದರೆ ಕುಟುಂಬಸ್ಥರು ದಂಗಾಗುತ್ತಾರೆ. ಆದರೆ ಇಲ್ಲೋರ್ವ ನಟ ಐಟಿ ಜಾಬ್ ಬಿಟ್ಟರೂ ಕೂಡ, ನೈಟ್ ಶಿಫ್ಟ್, WFH ಎಂದು ಸುಳ್ಳು ಹೇಳಿದ್ದರು. ಆದರೆ ಅವರ ಸಿನಿಮಾವು ನೂರು ಕೋಟಿ ರೂಪಾಯಿ ಕಮಾಯಿ ಮಾಡಿತು.
03:03 PM (IST) Apr 18
02:30 PM (IST) Apr 18
ಬೆಂಗಳೂರು: ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಪಾಲಿಗೆ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗೆಲುವು ಮರಿಚಿಕೆಯಾಗಿದೆ. ಇದೀಗ ಅಜಿಂಕ್ಯ ರಹಾನೆ ಪಡೆ ಟೂರ್ನಿಯಲ್ಲಿ ಮತ್ತೊಂದು ಸೋಲು ಕಂಡಿದೆ. ಈ ರೀತಿ ಸೋಲಲು ಆ ಒಬ್ಬ ಆಟಗಾರ ನೇರ ಕಾರಣ. ಯಾರದು ನೋಡೋಣ ಬನ್ನಿ.
02:24 PM (IST) Apr 18
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬೆಂಬಲಿಸಿದ ಮುಸ್ಲಿಂ ಸಮುದಾಯಕ್ಕೆ ಇದೀಗ ರಾಜಕೀಯ ಪ್ರಾತಿನಿಧ್ಯ ನೀಡದೆ ಅವಮಾನಿಸಲಾಗುತ್ತಿದೆ ಎಂದು ರಾಜ್ಯದ ವಿವಿಧ ಮುಸ್ಲಿಂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ತಾರತಮ್ಯ ನೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ತೀವ್ರ ರಾಜಕೀಯ ಹಿನ್ನಡೆಯಾಗಲಿದೆ.
02:08 PM (IST) Apr 18
01:39 PM (IST) Apr 18
ಹನೂರು ತಾಲೂಕಿನ ಮೆದಗಾಣೆ ಗ್ರಾಮದ ವೃದ್ಧೆ ಕೆಂಪಮ್ಮ ಅವರು ವಿದ್ಯುತ್‌ಗಾಗಿ ಬರೆದ ದಯಾಮರಣ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಸುವರ್ಣ ನ್ಯೂಸ್ ವರದಿಯ ಫಲವಾಗಿ, ದಶಕಗಳಿಂದ ಕತ್ತಲೆಯಲ್ಲಿದ್ದ ಗ್ರಾಮಕ್ಕೆ ಸಮರೋಪಾದಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
01:33 PM (IST) Apr 18
ಗೀತು ಮೋಹನ್ ದಾಸ್ ನಿರ್ದೇಶನದ, ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿಬರುತ್ತಿರುವ ಈ ಪ್ಯಾನ್-ಇಂಡಿಯಾ ಸಿನಿಮಾ ಜೂನ್ 4 ರಂದು ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿದೆ. ಒಟ್ಟಾರೆಯಾಗಿ ಯಶ್ ಅವರ ಈ ಹೊಸ ಅವತಾರ ಬೆಳ್ಳಿತೆರೆಯ ಮೇಲೆ ಯಾವ ರೀತಿ ಧೂಳೆಬ್ಬಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
01:20 PM (IST) Apr 18
ಬೆಂಗಳೂರಿನ ವಾಸ್ತು ತಜ್ಞ ಶಾಂತಕುಮಾರ್ ವಿರುದ್ಧ ಗರ್ಭಿಣಿಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಶಾಂತಕುಮಾರ್ ಅವರು ಆ ಮಹಿಳೆ 'ವಸೂಲಿ ಗ್ಯಾಂಗ್'ನ ಭಾಗವಾಗಿದ್ದು, ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿ, ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ.
01:09 PM (IST) Apr 18
ಕೊಪ್ಪಳದಲ್ಲಿ ಮಾತನಾಡಿದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಅಕ್ಷಯ ತೃತೀಯದಂದು ಹಿಂದೂಗಳ ಅಂಗಡಿಯಲ್ಲೇ ಬಂಗಾರ ಖರೀದಿಸುವಂತೆ ಕರೆ. ಅಳವಂಡಿ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದ ಅವರು, ಟಿಸಿಎಸ್ ಮತಾಂತರ ಪ್ರಕರಣದ ಬಗ್ಗೆ ಎನ್‌ಐಎ ತನಿಖೆಗೆ ಆಗ್ರಹ.
01:07 PM (IST) Apr 18
Actress Prathima Naik: ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ನಟಿ ಪ್ರತಿಮಾ ನಾಯಕ್ ಅವರು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದಾರೆ. ಓರ್ವ ನಿರ್ಮಾಪಕ ರಾತ್ರಿ ಅನುಚಿತವಾಗಿ ವರ್ತಿಸಲು ರೆಡಿಯಾದ ಘಟನೆಯನ್ನು ಕನ್ನಡ ಪಿಚ್ಚರ್ ಯುಟ್ಯೂಬ್ ಚಾನೆಲ್ ಜೊತೆ ಮಾತನಾಡಿದ್ದಾರೆ.
12:53 PM (IST) Apr 18
12:18 PM (IST) Apr 18
‘ಬಿಗ್ ಬಾಸ್ ಕನ್ನಡ’ ಸೀಸನ್ 12 ಇತ್ತೀಚೆಗಷ್ಟೇ ಮುಕ್ತಾಯ ಕಂಡಿದೆ. ಈ ಸೀಸನ್‌ನಲ್ಲಿ ರಿತ್ವಿಕ್ ಕೃಪಾಕರ್ ಸ್ಪರ್ಧಿಯಾಗಿ ಬರುತ್ತಾರೆ ಎಂಬ ಬಲವಾದ ವದಂತಿಗಳಿದ್ದವು. ಈ ಬಗ್ಗೆ ಮಾತನಾಡಿರುವ ಅವರು, "ನನಗೆ ಕೇವಲ ಈ ಸೀಸನ್ ಮಾತ್ರವಲ್ಲದೆ, ಸೀಸನ್ 10 ಮತ್ತು 11ಕ್ಕೆ ಕೂಡ ಕರೆ ಬಂದಿತ್ತು'.' ಎಂದಿದ್ದಾರೆ.
12:11 PM (IST) Apr 18
ಅಮೃತಧಾರೆ ಸೀರಿಯಲ್ ಖ್ಯಾತಿಯ ಗೌತಮ್ ಪಾತ್ರಧಾರಿ, ನಟ ರಾಜೇಶ್ ನಟರಂಗ ಅವರ ಹುಟ್ಟುಹಬ್ಬದ ವಿಶೇಷ ಲೇಖನವಿದು. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ರಾಜೇಶ್, ಪ್ರಸ್ತುತ 'ಅಮೃತಧಾರೆ'ಯಲ್ಲಿ ಪತ್ನಿದ ಛಾಯಾ ಸಿಂಗ್ ಜೊತೆ ಹಿಂದೆ 'ರೌಡಿ ಅಳಿಯ' ಚಿತ್ರದಲ್ಲಿ ನಟಿಸಿದ್ದರು.