ಠಾಣೆಯಲ್ಲಿ ಆರೋಪಿ ಎದುರೇ ಕುಣಿದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್!

ಠಾಣೆಯಲ್ಲಿ ಆರೋಪಿ ಎದುರೇ ಕುಣಿದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್!

Published : Nov 17, 2018, 11:44 AM ISTUpdated : Nov 17, 2018, 11:46 AM IST

ಕೋಲಾರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರ ವಿಡಿಯೋವೊಂದು ಸಾಮಾಜಿಕ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರೋಪಿಯ ವಿಚಾರಣೆ ವೇಳೆ ಡಾನ್ಸ್ ಮಾಡುವಂತೆ ಒತ್ತಾಯಿಸುವ ಪಿಎಸ್‌ಐ, ಅಂತಿಮವಾಗಿ ತಾನೇ ಕುಣಿಯಲಾರಂಭಿಸಿದ್ದಾರೆ. ಪಿಎಸ್‌ಐ ಅವತಾರ ಕಂಡ ಆರೋಪಿಯೂ ಮೌನ ವಹಿಸಿದ್ದು, ಕೊನೆಗೆ ತನ್ನನ್ನು ಬಿಟ್ಟು ಬಿಡುವಂತೆ ಕೇಳಿಕೊಂಡಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.

'ಚಡಪಡಿಕೆ' ಎಂಬ ಫೇಸ್‌ಬುಕ್ ಪೇಜ್ ಮೂಲಕ ಈ ವಿಡಿಯೋ ಅಪ್ಲೋಡ್ ಆಗಿದೆ. ಕೆಜಿಎಫ್​ ತಾಲ್ಲೂಕಿನ ಬೇತಮಂಗಲ ಪೊಲೀಸ್​ ಠಾಣೆಯ ಎಸ್​ಐ ಹೊನ್ನೇಗೌಡ ಎಂಬವರೇ ಆರೋಪಿ ಎದುರು ಕುಣಿದವರೆಂದು ನೀಡಲಾದ ಮಾಹಿತಿಯಿಂದ ತಿಳಿದು ಬಂದಿದೆ. ಅದೇನಿದ್ದರೂ ಪಿಎಸ್‌ಐ ಒಬ್ಬರು ವಿಚಾರಣೆ ವೇಳೆ ಆರೋಪಿಗೆ ಡಾನ್ಸ್‌ ಮಾಡುವಂತೆ ಒತ್ತಾಯಿಸಿದ್ದಲ್ಲದೇ, ತಾನೇ ಕುಣಿದಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!