ಇಂದಿನಿಂದ ಬಸ್ ಸಂಚಾರ ಆರಂಭ; ಪ್ರಯಾಣಿಕರಿಂದ ಉತ್ತಮ ಸ್ಪಂದನೆ

Published : May 19, 2020, 12:56 PM IST
ಇಂದಿನಿಂದ ಬಸ್ ಸಂಚಾರ ಆರಂಭ; ಪ್ರಯಾಣಿಕರಿಂದ ಉತ್ತಮ ಸ್ಪಂದನೆ

ಸಾರಾಂಶ

ಇಂದಿನಿಂದ ಲಾಕ್‌ಡೌನ್ ಸಡಿಲಿಕೆಯಾಗಿದ್ದು ಇಂದಿನಿಂದ ಕೆಎಸ್‌ಆರ್‌ಟಿಸಿ ಸಂಚಾರ ಶುರುವಾಗಿದೆ. ಪ್ರಯಾಣಿಕರು ಬಸ್‌ಸ್ಟ್ಯಾಂಡ್‌ನತ್ತ ಅಗಮಿಸುತ್ತಿದ್ದಾರೆ. ಎಲ್ಲೆಲ್ಲೆ ಯಾವ್ಯಾವ ಚಿತ್ರಣ ಇದೆ? ಇಲ್ಲಿದೆ ನೋಡಿ..!

ಬೆಂಗಳೂರು (ಮೇ. 19): ಇಂದಿನಿಂದ ಲಾಕ್‌ಡೌನ್ ಸಡಿಲಿಕೆಯಾಗಿದ್ದು ಇಂದಿನಿಂದ ಕೆಎಸ್‌ಆರ್‌ಟಿಸಿ ಸಂಚಾರ ಶುರುವಾಗಿದೆ. ಪ್ರಯಾಣಿಕರು ಬಸ್‌ಸ್ಟ್ಯಾಂಡ್‌ನತ್ತ ಅಗಮಿಸುತ್ತಿದ್ದಾರೆ. ಎಲ್ಲೆಲ್ಲೆ ಯಾವ್ಯಾವ ಚಿತ್ರಣ ಇದೆ? ಇಲ್ಲಿದೆ ನೋಡಿ..!

ಚಿಕ್ಕಬಳ್ಳಾಪುರದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಪ್ರತಿಯೊಬ್ಬ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಿ, ಐಡಿ ಚೆಕ್ ಮಾಡಿ ಆಮೇಲೆ ಪ್ರಯಾಣಕ್ಕೆ ಅವಕಾಶ ಕೊಡಲಾಗುತ್ತಿದೆ.  ಬೇರೆ ಬೇರೆ ಊರುಗಳಿಗೆ ತೆರಳಲು ಪ್ರಯಾಣಿಕರು ಆಗಮಿಸುತ್ತಿದ್ದಾರೆ. 

"

ಕೋಲಾರದಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿಯೇ ಇದೆ. ಇಲ್ಲಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು ಎಲ್ಲರೂ ಆಗಮಿಸುತ್ತಿದ್ದಾರೆ. 

"

ಮೈಸೂರಿನಲ್ಲಿ ಜನ ಮಾಸ್ಕ್ ಧರಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ಸ್ಕ್ರೀನಿಂಗ್ ಮಾಡಲಾಗುತ್ತಿದೆ. 

"

ಶಿವಮೊಗ್ಗದಲ್ಲಿ ಪ್ರಯಾಣಿಕರಿಗೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಅಧಿಕಾರಿಗಳು ಪ್ರತಿಯೊಬ್ಬರನ್ನು ಚೆಕ್ ಮಾಡಿ ಬಿಡುತ್ತಿದ್ದಾರೆ. 

"

ಮಂಗಳೂರಿನಲ್ಲಿಯೂ ಸಂಚಾರ ಆರಂಭವಾಗಿದೆ. ಜನ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲಿನ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ..! 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ
ಅಲಿಪ್ತ ನೀತಿ ಶಾಶ್ವತವಲ್ಲ: ನಮಗೆ ದೇಶದ ಹಿತಾಸಕ್ತಿ ಮೊದಲು, ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ಮುಖ್ಯ - ಸಿಟಿ ರವಿ ತಿರುಗೇಟು